Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟು ಯಾಕೆ: ರೆಡ್ಡಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸಿಎಂ ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟು ಯಾಕೆ: ರೆಡ್ಡಿ ಪ್ರಶ್ನೆ

Bellary

ಸಿಎಂ ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟು ಯಾಕೆ: ರೆಡ್ಡಿ ಪ್ರಶ್ನೆ

Public TV
Last updated: January 19, 2026 6:29 pm
Public TV
Share
3 Min Read
Siddaramaiah and janardhana reddy
SHARE

ಬೆಂಗಳೂರು: ಸಿದ್ದರಾಮಯ್ಯನವರು (Siddaramaiah) ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ (Janardhana Reddy) ಅವರು ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇರುವ ಸಂದರ್ಭದಲ್ಲಿ ಸುಮಾರು 7 ಪ್ರಕರಣಗಳನ್ನು ಸಿಬಿಐಗೆ (CBI) ಕೊಟ್ಟಿದ್ದೇನೆ. ಬಿಜೆಪಿಯವರು ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ಯಡಿಯೂರಪ್ಪ ಅವರ ಸರಕಾರದ ಅವಧಿಯಲ್ಲಿ ಎಷ್ಟು ಸಿಬಿಐಗೆ ಕೊಟ್ಟಿದ್ದಾರೆ, ಸಿದ್ದರಾಮಯ್ಯರ ಅವಧಿಯಲ್ಲಿ ಎಷ್ಟು ಸಿಬಿಐಗೆ ವಹಿಸಿದ್ದಾರೆ ಎಂಬ ಪ್ರಶ್ನೆ ಮುಖ್ಯವಲ್ಲ ಎಂದು ನುಡಿದರು.

ನಿಮ್ಮ ಶಾಸಕನೇ ಕೊಲೆ ಮಾಡಿಸಿದ್ದೆಂದು ನಿಮಗೆ ಈಗಾಗಲೇ ಗೊತ್ತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಮುಜುಗರ ಆಗಿದೆ. ಕೇವಲ ಮೂವರು ಖಾಸಗಿ ಗನ್‍ಮೆನ್‍ಗಳನ್ನು ಬಂಧಿಸಿ, ಸಿಐಡಿಗೆ ಕೊಡುವ ಮೂಲಕ ಇದನ್ನು ಜನರು ಮರೆಯುವಂತೆ ಮಾಡಬೇಕು. ಶಾಸಕರ ಬಂಧನ ಮಾಡಬಾರದೆಂಬ ನಿಮ್ಮ ಕೆಟ್ಟ ಯೋಚನೆ ಇದರಿಂದ ಬಹಿರಂಗ ಆಗುತ್ತಿದೆ ಎಂದು ಆರೋಪಿಸಿದರು. 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ ಎಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯನವರು, ಈ ಪ್ರಕರಣವನ್ನೂ ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಿದ್ದಾರೆಂದು ರಾಜ್ಯದ ಜನರಿಗೆ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು. ಇದನ್ನೂ ಓದಿ:  ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ

 

 ಬಳ್ಳಾರಿ ವಿಚಾರದಲ್ಲಿ ಕ್ರಿಮಿನಲ್ ಶಾಸಕ ನಾ.ರಾ. ಭರತ್ ರೆಡ್ಡಿ, ಐದಾರು ಸಾವಿರ ಜನರ ಜೊತೆಗೆ ನಮ್ಮ ಮನೆಗೆ ಬಂದು ಪೆಟ್ರೋಲ್ ಬಾಂಬ್ ಎಸೆದು, ಗನ್ ಫೈರಿಂಗ್ ಮಾಡುವ ಮೂಲಕ ಒಬ್ಬ ಅಮಾಯಕ ಮೃತಪಟ್ಟಿದ್ದಾರೆ ಎಂದು ಗಮನ ಸೆಳೆದರು. ಇದು ನನ್ನ ಮೇಲಿನ ಕೊಲೆ ಯತ್ನ ಎಂದು ಆರೋಪಿಸಿದರು.

ಬಳ್ಳಾರಿ ಪ್ರಕರಣದ ಸಿಬಿಐ ತನಿಖೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಿರ್ಣಯ ಮೂಲಕ ಒತ್ತಾಯಿಸಿದೆ. ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ ಎಂದು ವಿವರಿಸಿದರು.

ಪಾದಯಾತ್ರೆ ಶ್ರೀರಾಮುಲು ಆಶಯ
ವಾಲ್ಮೀಕಿ ನಿಗಮದ ಹಗರಣದಲ್ಲಿ ಶಿವಮೊಗ್ಗದಲ್ಲಿ ಒಬ್ಬ ಅಮಾಯಕ ಪ್ರಾಣ ಕಳೆದುಕೊಂಡ. ಅದೇ ವಾಲ್ಮೀಕಿ ಬ್ಯಾನರ್ ಹೆಸರಿನಲ್ಲಿ ಜನಾರ್ದನ ರೆಡ್ಡಿ ಕೊಲೆ ಪ್ರಯತ್ನ ಮಾಡುತ್ತೀರಿ. ಬ್ಯಾನರ್ ಹೆಸರಿನಲ್ಲಿ ರಾತ್ರಿ 9 ಗಂಟೆಗೆ ಒಬ್ಬ ಶಾಸಕ ಐದಾರು ಸಾವಿರ ಜನರನ್ನು ಕರೆದುಕೊಂಡು ಬಂದು ಮನೆ ಮೇಲೆ ಫೈರಿಂಗ್ ಮಾಡಿ, ಪೆಟ್ರೋಲ್ ಬಾಂಬ್‍ಗಳನ್ನು ಎಸೆದಿದ್ದಾರೆ. ಅವರ ಕಾರ್ಯಕರ್ತನನ್ನೇ ಅವರ ಖಾಸಗಿ ಗನ್‍ಮೆನ್‍ಗಳು ಸಾಯಿಸಿದ್ದಾರೆ. ಅದನ್ನು ನಮ್ಮ ಮೇಲೆ ಹಾಕಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆದಿದೆ. ವಾಲ್ಮೀಕಿ ಹೆಸರಿನಲ್ಲಿ ಇನ್ನೆಷ್ಟು ಅಮಾಯಕರ ಪ್ರಾಣ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತೀರಿ ವಿಚಾರದಲ್ಲಿ ಶ್ರೀರಾಮುಲು ಅವರು ಆ ಜನಾಂಗದ ಒಬ್ಬ ದೊಡ್ಡ ನಾಯಕನಾಗಿ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಬಯಕೆ ಅವರಲ್ಲಿದೆ ಎಂದು ಸ್ಪಷ್ಟಪಡಿಸಿದರು.

ಹೊಟ್ಟೆಕಿಚ್ಚಿನಿಂದ ಪಾದಯಾತ್ರೆ ಮಾಡಬೇಕೆಂಬ ಯೋಚನೆ ಯಾವತ್ತೂ ಇರಲಿಲ್ಲ; ಸಾಕ್ಷಾತ್ ರಾಮಾಯಣವನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳ ಹೆಸರು ಹೇಳಿಕೊಂಡು ಆ ಜನಾಂಗಕ್ಕೆ ನೀವು ಮಾಡಿದ್ದು ಏನೂ ಇಲ್ಲ; ಆದರೆ, ವಾಲ್ಮೀಕಿ ಹೆಸರಿನಲ್ಲಿ ಇನ್ನೆಷ್ಟು ಮಂದಿ ಕೊಲೆ ಮಾಡುತ್ತೀರಿ? ಇನ್ನೆಷ್ಟು ಪ್ರಾಣ ತೆಗೆಯುತ್ತೀರಿ ಎಂದು ಕೇಳುವ ಉದ್ದೇಶದಂದ ಶ್ರೀರಾಮುಲು ಅವರು ಪಾದಯಾತ್ರೆ ಮಾಡುವ ತೀರ್ಮಾನ ಮಾಡಿದ್ದರು. ಅದನ್ನು ಪಕ್ಷದ ಗಮನಕ್ಕೆ ತರಲಾಗಿತ್ತು ಎಂದು ವಿವರಿಸಿದರು.

TAGGED:cbiJanardhana Reddysiddaramaiahಜನಾರ್ದನ ರೆಡ್ಡಿಸಿದ್ದರಾಮಯ್ಯಸಿಬಿಐ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
6 minutes ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
24 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
30 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
47 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?