Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ವಿರುದ್ಧ ತೊಡೆ ತಟ್ಟಿದ ಗಣಿ ಧಣಿಗಳು – ಬಳ್ಳಾರಿ ಟು ಬೆಂಗಳೂರು ಪಾದಯಾತ್ರೆಗೆ ಬಿಜೆಪಿ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸರ್ಕಾರದ ವಿರುದ್ಧ ತೊಡೆ ತಟ್ಟಿದ ಗಣಿ ಧಣಿಗಳು – ಬಳ್ಳಾರಿ ಟು ಬೆಂಗಳೂರು ಪಾದಯಾತ್ರೆಗೆ ಬಿಜೆಪಿ ಸಿದ್ಧತೆ

Bellary

ಸರ್ಕಾರದ ವಿರುದ್ಧ ತೊಡೆ ತಟ್ಟಿದ ಗಣಿ ಧಣಿಗಳು – ಬಳ್ಳಾರಿ ಟು ಬೆಂಗಳೂರು ಪಾದಯಾತ್ರೆಗೆ ಬಿಜೆಪಿ ಸಿದ್ಧತೆ

Public TV
Last updated: January 11, 2026 11:30 am
Public TV
Share
2 Min Read
Ballari Violence BJP preparing for Bellari to Bengaluru Padayatra on jan 17
SHARE

– ಸಿದ್ದರಾಮಯ್ಯ ಹಳೇ ಲೆಕ್ಕ ಚುಕ್ತಾಕ್ಕೆ ವೇದಿಕೆ ಸಜ್ಜು

ಬಳ್ಳಾರಿ: ಸಿಎಂ ಸಿದ್ದರಾಮಯ್ಯ (Siddaramaiah) ಹಳೇ ಲೆಕ್ಕ ಚುಕ್ತಾ ಮಾಡಲು ಬಿಜೆಪಿಯಿಂದ ಬಳ್ಳಾರಿಯಲ್ಲಿ ವೇದಿಕೆ ಸಜ್ಜಾಗಿದೆ. ಜ.17 ರಂದು ಬಳ್ಳಾರಿ ಟು ಬೆಂಗಳೂರು 300 ಕಿ.ಮೀ ಪಾದಯಾತ್ರೆಗೆ ಬಿಜೆಪಿ ಸಿದ್ಧತೆ ನಡೆಸಿದೆ.

ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ನಡೆದ ಗಲಭೆ ಪ್ರಕರಣ (Ballari Violence) ಸಿಬಿಐಗೆ ಕೊಡಬೇಕು. ಭರತ್ ರೆಡ್ಡಿ ಹಾಗೂ ಸತೀಶ್ ರೆಡ್ಡಿ ಬಂಧನ ಆಗಬೇಕು ಎಂದು ಈ ವೇಳೆ ಬಿಜೆಪಿ ನಾಯಕರು ಸರ್ಕಾರಕ್ಕೆ ಪಟ್ಟು ಹಿಡಿಯಲಿದ್ದಾರೆ. ಅದೇ ದಿನ ಬೃಹತ್ ಸಮಾವೇಶದ ಮೂಲಕವೂ ಸರ್ಕಾರಕ್ಕೆ ಟಕ್ಕರ್ ಕೊಡಲು ಕೆಸರಿ ಪಡೆ ಸಜ್ಜಾಗಿದೆ.

Banner Fight in front of Janardhana Reddys house congress activist killed in gunfire Ballari

ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಅವರ ಹಳೆಯ ಲೆಕ್ಕ ಚುಕ್ತಾ ಮಾಡಲು ಬಿಜೆಪಿ ಮುಂದಾಗಿದೆ. ಅಂದು ರೆಡ್ಡಿ ಬ್ರದರ್ಸ್ ವಿರುದ್ಧ ಸಿದ್ದರಾಮಯ್ಯ ಪಾದಯಾತ್ರೆ ನಡೆಸಿದ್ದರು. ಈಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಣಿಧಣಿಗಳ ರಿವೆಂಜ್ ಪಾಲಿಟಿಕ್ಸ್ ಶುರುವಾಗಿದೆ. ಮುಡಾ ಪಾದಯಾತ್ರೆ ಬಳಿಕ ಬಳ್ಳಾರಿ ಟು ಬೆಂಗಳೂರು ಪಾದಯಾತ್ರೆ ನಡೆಯುತ್ತಿದ್ದು, ಬಿಜೆಪಿ ಪಾಳಯದಲ್ಲಿ ಉತ್ಸಾಹ ಜೋರಾಗಿದೆ. ಇದನ್ನೂ ಓದಿ: ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

ಗೊಂದಲದಲ್ಲಿ ರಾಜ್ಯ ನಾಯಕರು
ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ರಾಜ್ಯ ಬಿಜೆಪಿ ನಾಯಕರು ಪೇಚಿಕೆ ಸಿಲುಕಿದ್ದಾರೆ. ರೆಡ್ಡಿ ರಾಮುಲು ನಡುವೆ ಗಲಭೆ ವಿರುದ್ಧದ ಹೋರಾಟದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಗಲಭೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲು ಜನಾರ್ದನ ರೆಡ್ಡಿ ಪ್ಲ್ಯಾನ್ ಮಾಡಿದ್ರೆ, ಇದೇ ವಿಚಾರ ಇಟ್ಕೊಂಡು ಪಾದಯಾತ್ರೆ ಮಾಡೋಣ ಎಂದು ರಾಮುಲು ಹೇಳಿದ್ದಾರೆ.

ಇಬ್ಬರ ಪ್ಲ್ಯಾನ್ ಕೇಳಿ ಯಾವುದನ್ನ ಮಾಡಬೇಕು ಯಾವುದನ್ನ ಬಿಡಬೇಕು ಎನ್ನುವ ಗೊಂದಲದಲ್ಲಿ ಬಿಜೆಪಿ ನಾಯಕರಿದ್ದಾರೆ. ಒಬ್ಬರ ಪ್ಲಾನ್ ಒಪ್ಪಿದರೆ ಇನ್ನೊಬ್ಬರಿಗೆ ಸಿಟ್ಟು, ಹೀಗಾಗಿ ರಾಜ್ಯ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಸದ್ಯ ಬಳ್ಳಾರಿ ಗಲಭೆ ವಿಚಾರವನ್ನ ದೊಡ್ಡದು ಮಾಡಲು ಮನಸ್ಸಿಲ್ಲದೇ ರಾಜ್ಯ ನಾಯಕರು ಸುಮ್ಮನಿದ್ದಾರೆ.

ಇದರ ನಡುವೆ ಶನಿವಾರ (ಜ.10) ಜನಾರ್ದನ ರೆಡ್ಡಿ ಮಾತ್ರ ಬಿಜೆಪಿ ರಾಜ್ಯ ನಾಯಕರನ್ನ ಭೇಟಿ ಮಾಡಿದ್ರು. ಭೇಟಿ ಮಾಡಿ ಪ್ರತಿಭಟನೆ ನಡೆಸುವ ಬಗ್ಗೆ ಚರ್ಚೆ ಮಾಡಿದರು. ಆದ್ರೆ ರಾಮುಲು ಮಾತ್ರ ಈ ಬಗ್ಗೆ ರಾಜ್ಯ ನಾಯಕರ ಭೇಟಿಗೆ ಹೋಗದೇ ಬಳ್ಳಾರಿಯಲ್ಲೆ ಉಳಿದಿದ್ದು, ಪ್ರತ್ಯೇಕವಾಗಿ ಮತ್ತೆ ರಾಜ್ಯ ನಾಯಕರ ಭೇಟಿ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಬುಲೆಟ್‌ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್‌

TAGGED:Ballari ViolencebjpJanardhana Reddy
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
31 minutes ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
42 minutes ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
2 hours ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
2 hours ago
Tanushka Ludo Death
Crime

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

Public TV
By Public TV
3 hours ago
Shikhar Dhawan Sophie Shine Marriage
Cricket

ಗರ್ಲ್‌ಫ್ರೆಂಡ್‌ ಸೋಫಿ ಶೈನ್‌ ಜೊತೆ ಶಿಖರ್‌ ಧವನ್‌ ವಿವಾಹ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?