ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ನಿವಾಸದ ಮುಂದೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್‌ಪಿ (Ballari SP) ತಲೆದಂಡವಾಗಿದೆ.
ನಿನ್ನೆ(ಜ.1) ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ (Pavan Nejjuru) ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಈಗ ಈಗ ಬ್ಯಾನರ್ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ನಿವಾಸದ ಕಡೆ ಗುಂಡಿನ ದಾಳಿ ನಡೆಸಿದ ಸತೀಶ್ ರೆಡ್ಡಿ ಗನ್ ಮ್ಯಾನ್ – ಕ್ಯಾಮೆರಾದಲ್ಲಿ ದೃಶ್ಯ ಸೆರೆ

