Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Chitradurga

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
Last updated: April 2, 2026 9:09 am
Public TV
Share
1 Min Read
Chitradurga BAMS Student Suicide
SHARE

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ (BAMS Student) ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ (Holalkere) ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ.

ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

ಸದ್ಯ ಅಧ್ಯಾಪಕ ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯ ದೇಶಗಳ ರಕ್ಷಣೆಗೆ ಯುದ್ಧ ಅನಿವಾರ್ಯ – ಈ ಪರಿಸ್ಥಿತಿಗೆ ಒಬಾಮಾ ನೀತಿಯೇ ಕಾರಣ: ಟ್ರಂಪ್‌ ಕಿಡಿ

TAGGED:BAMSChitradurgaHolalkerestudentಚಿತ್ರದುರ್ಗಬಿಎಎಂಎಸ್ವಿದ್ಯಾರ್ಥಿನಿಹೊಳಲ್ಕೆರೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
22 minutes ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
44 minutes ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
1 hour ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
1 hour ago
Bagalgunte Wife Escape 1
Bengaluru City

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ

Public TV
By Public TV
2 hours ago
Mandya 3 1
Districts

ಮೊದಲು ಪ್ರೀತಿಸಿ ಮದ್ವೆ – ಈಗ ತಂಗಿ ತಂಗಿ ಅಂತ ಕರೆಯುತ್ತಿದ್ದ ಗಂಡನ ಸ್ನೇಹಿತನ ಜೊತೆ 2ನೇ ಮದುವೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?