Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಣುಬಿಗಿದ ಸ್ಥಿತಿಯಲ್ಲಿ BAMS ವಿದ್ಯಾರ್ಥಿ ಶವ ಪತ್ತೆ – ಕಾಲೇಜು ವಿರುದ್ಧ FIR, ಮುಗಿಲುಮುಟ್ಟಿದ ಪೋಷಕರ ಆಕ್ರಂದನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ನೇಣುಬಿಗಿದ ಸ್ಥಿತಿಯಲ್ಲಿ BAMS ವಿದ್ಯಾರ್ಥಿ ಶವ ಪತ್ತೆ – ಕಾಲೇಜು ವಿರುದ್ಧ FIR, ಮುಗಿಲುಮುಟ್ಟಿದ ಪೋಷಕರ ಆಕ್ರಂದನ

Bidar

ನೇಣುಬಿಗಿದ ಸ್ಥಿತಿಯಲ್ಲಿ BAMS ವಿದ್ಯಾರ್ಥಿ ಶವ ಪತ್ತೆ – ಕಾಲೇಜು ವಿರುದ್ಧ FIR, ಮುಗಿಲುಮುಟ್ಟಿದ ಪೋಷಕರ ಆಕ್ರಂದನ

Public TV
Last updated: December 12, 2025 10:31 pm
Public TV
Share
1 Min Read
Gadag Bidar BAMS Student Death
SHARE

– ಕಾಲೇಜಿನವರೇ ಕೊಲೆ ಮಾಡಿ, ಆತ್ಮಹತ್ಯೆಯ ಕಥೆ ಸೃಷ್ಠಿಸಿರೋ ಆರೋಪ
– ಕತ್ತು, ದೇಹದ ಭಾಗದಲ್ಲಿ ರಕ್ತದ ಗಾಯ ಪತ್ತೆ

ಬೀದರ್/ಗದಗ: ಖಾಸಗಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುಂಡರಗಿ (Mundaragi) ಪಟ್ಟಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ದನ್ನೂರಾ ಗ್ರಾಮದ ಈಶ್ವರ ಗಾದಗೆ (21) ಎಂದು ಗುರುತಿಸಲಾಗಿದೆ. ಅದೇ ಕಾಲೇಜಿನಲ್ಲಿ ಬಿಎಎಮ್‌ಎಸ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು

ಈ ಕುರಿತು ಮೃತನ ಕುಟುಂಬಸ್ಥರು ಕಾಲೇಜಿನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾಲೇಜಿನವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ. ಜೊತೆಗೆ ಕಾಲೇಜು ಆಡಳಿತ ಮಂಡಳಿ ಪೊಲೀಸ್ ಇಲಾಖೆ ಹಾಗೂ ಕುಟುಂಬಕ್ಕೆ ಮಾಹಿತಿ ನೀಡದೇ ಆಸ್ಪತ್ರೆಗೆ ಶವ ಸಾಗಾಟ ಮಾಡಿದ್ದಾರೆ. ಇನ್ನೂ ವಿದ್ಯಾರ್ಥಿಗೆ ಕಳೆದ 6 ತಿಂಗಳ ಹಿಂದೆ ಕಾಲೇಜು ಉಪನ್ಯಾಸಕನೋರ್ವ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿ ಕಾಲಿನ ಬೆರಳಿನ ಉಗುರು ಕಿತ್ತಿವೆ. ಜೊತೆಗೆ ಕತ್ತು, ದೇಹದ ಭಾಗದಲ್ಲಿ ರಕ್ತದ ಗಾಯವಾಗಿದೆ. ಕಾಲೇಜಿನವರೇ ಕೊಲೆ ಮಾಡಿ, ತಾನೇ ಆತ್ಮಹತ್ಯೆ ಮಾಡಿಕೊಂಡಿರುವ ಕಥೆ ಸೃಷ್ಠಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ ಡೆತ್‌ನೋಟ್‌ ಪತ್ತೆಯಾಗಿದ್ದು, ಅಪ್ಪ, ಅಮ್ಮಾ ಕ್ಷಮಿಸಿ, ನಿಮಗೆ ನೋವು ನೀಡಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಆದರೆ ನನಗೆ ಇದೆಲ್ಲ ಸಹಿಸೋಕೆ ಆಗುತ್ತಿಲ್ಲ ಎಂದು ಮೃತ ವಿದ್ಯಾರ್ಥಿ ಬರೆದಿದ್ದಾನೆ.

ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಗ್ರಾಮದಲ್ಲಿ ಯುವಕನ ಅಂತ್ಯಕ್ರಿಯೆ ನೆರವೇರಿದೆ.ಇದನ್ನೂ ಓದಿ: 2027ರ ಜನಗಣತಿಗೆ 11,718 ಕೋಟಿ ಬಿಡುಗಡೆಗೆ ಕೇಂದ್ರ ಅಸ್ತು – 2 ಹಂತಗಳಲ್ಲಿ ಸೆನ್ಸಸ್‌

TAGGED:BAMS StudentbidargadagMundaragiಗದಗಬಿಎಎಮ್‌ಎಸ್ ವಿದ್ಯಾರ್ಥಿಬೀದರ್ಮುಂಡರಗಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
11 seconds ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
22 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
51 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?