Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಮುಂದಾದ ಬೊಮ್ಮಾಯಿ

    ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಮುಂದಾದ ಬೊಮ್ಮಾಯಿ

    ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

    ಕೊರೊನಾದಿಂದ ಸಾರಿಗೆ ಇಲಾಖೆಗೆ ಭಾರೀ ನಷ್ಟ

    ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ದೇಶ ದ್ರೋಹಿಗಳ ಹಿತ ಕಾಯುವ ಪೊಲೀಸ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಹೋಗಲಿ: ಸುರೇಶ್ ಅಂಗಡಿ

    ಸುರೇಶ್ ಅಂಗಡಿಯವರ ಕನಸಿನ ಯೋಜನೆಗೆ ಬಜೆಟ್‍ನಲ್ಲಿ ಅನುದಾನ

    ಎಣ್ಣೆ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ

    ಕೊರೊನಾ ಇದ್ದರೂ ಅಬಕಾರಿ ಇಲಾಖೆಯ ಟಾರ್ಗೆಟ್‌ ರೀಚ್‌!

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಸರ್ಕಾರದ ವಿರುದ್ಧ ಹೋರಾಟಕ್ಕೆ ಪೋಷಕರ ನಿರ್ಧಾರ

Public Tv by Public Tv
1 month ago
Reading Time: 1min read
ಮತ್ತೊಂದು ಬಿಗ್ ಇಂಪ್ಯಾಕ್ಟ್- ಆನ್‍ಲೈನ್ ಕ್ಲಾಸ್ ಹೆಸ್ರಲ್ಲಿ ಫೀಸ್ ತಗೊಳೋ ಹಾಗಿಲ್ಲ

ಬೆಂಗಳೂರು : ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸದ ಸರ್ಕಾರದ ವಿರುದ್ಧ ಜನವರಿ 31ರ ಭಾನುವಾರದಂದು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಮಕ್ಕಳ ಪೋಷಕರು ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಕುರಿತು ಮಾತಾನಾಡಿರುವ ವಾಯ್ಸ್ ಆಫ್ ಪೇರೆಂಟ್ಸ್ ಅಸೋಸಿಯೇಷನ್‍ನ ಅಧ್ಯಕ್ಷರಾದ ಗಣೇಶ್ ಪೂಜಾರಿ, ಸರ್ಕಾರಕ್ಕೆ ಪೋಷಕರು ನೀಡಿರುವ ಡೆಡ್ ಲೈನ್ ಇಂದಿಗೆ ಅಂತ್ಯವಾಗಿದ್ದು, ಶಿಕ್ಷಣ ಸಚಿವರು ಈ ದಿನ ಸುದ್ದಿಗೋಷ್ಠಿಯಲ್ಲಿ ನೀಡಿರುವ ಉತ್ತರವನ್ನು ಒಪ್ಪದ ಪೋಷಕರು ಮತ್ತೊಮ್ಮೆ ಬೀದಿಗಿಳಿಯಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಖಾಸಗಿ ಶಾಲೆಗಳ ಫೀಸ್ ಕಿರುಕುಳಕ್ಕೆ ಬೇಸತ್ತ ಪಾಲಕರು, ನವೆಂಬರ್ 14, ಡಿಸೆಂಬರ್ 20 ಹಾಗೂ ಜನವರಿ 10 ರಂದು ಮೂರು ಬಾರಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಜನವರಿ 12 ರಂದು ಸಚಿವ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಕಸ ಗುಡಿಸುವ ಮೂಲಕ ಮತ್ತೊಮ್ಮೆ ಪ್ರತಿಭಟನೆಗೆ ಯತ್ನಿಸಿದಾಗ ಪೊಲೀಸರು ಪೋಷಕರನ್ನ ವಶಕ್ಕೆ ಪಡೆದುಕೊಂಡಿದ್ದರು. ಮೂರು ಪ್ರತಿಭಟನೆಗಳನ್ನು ಮಾಡಿದ್ದರು ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಜನವರಿ 15 ರಂದು ಸರ್ಕಾರ ಪೋಷಕರೊಂದಿಗೆ ಒಂದು ಸುತ್ತಿನ ಸಭೆ ನಡೆಸಿತ್ತು. ಸಭೆ ಮುಗಿದು 2 ವಾರ ಕಳೆದರೂ, ಶಿಕ್ಷಣ ಇಲಾಖೆಯಿಂದ ಯಾವುದೇ ಪ್ರಕಟಣೆ ಬಂದಿಲ್ಲ. ಸರ್ಕಾರದ ಈ ಆಮೆ ನಡಿಗೆಗೆ ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸರ್ಕಾರ ಕಾರ್ಪೋರೇಟ್ ಶಾಲೆಗಳನ್ನು ರಕ್ಷಿಸುವ ಹುನ್ನಾರ ನಡೆಸುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶೇಕಡಾ 75 ಶುಲ್ಕವನ್ನು ಕಡಿಮೆ ಮಾಡಲಿ. ವೆಚ್ಚಕ್ಕೆ ತಕ್ಕ ಶುಲ್ಕ ಆದೇಶವನ್ನು ಜಾರಿ ಮಾಡಲಿ. ಈ ವರ್ಷ ಶಾಲೆಯ ಫೀಸ್ ಗಳು ಶಾಲೆಯ ಖರ್ಚಿಗೆ ತಕ್ಕಷ್ಟು ಇರಬೇಕು. ಶಾಲೆಯ ಶಿಕ್ಷಕರಿಗೆ ಮತ್ತು ಶಿಕ್ಷಕೇತರರ ಸಂಬಳ ಹಾಗೂ ಅಗತ್ಯ ಖರ್ಚಿಗೆ ಮಾತ್ರ ಫೀಸ್ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಫೀಸ್ ಕೇಳಬಾರದು. ಸರ್ಕಾರ ಪೋಷಕರ ಪರವಾದ ಆದೇಶ ಹೊರಡಿಸದೇ ಇದ್ದಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲವೆಂದು ಪೋಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags: BangalorePublic TVschoolsuresh kumarಪಬ್ಲಿಕ್ ಟಿವಿಬೆಂಗಳೂರುಶಾಲೆಸುರೇಶ್ ಕುಮಾರ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV