Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Bengaluru City

ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Public TV
Last updated: July 16, 2025 6:06 pm
Public TV
Share
2 Min Read
water board bengaluru
SHARE

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ, ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಂಡಳಿಯ ಮುಖ್ಯ ಆಡಳಿತಾಧಿಕಾರಿಗಳು/ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕಾನೂನು ಅಧಿಕಾರಿ ಹುದ್ದೆಗೆ ಸಂಭಾವನೆ ತಿಂಗಳಿಗೆ 1.15 ಲಕ್ಷ ರೂ. ಹಾಗೂ ವಾಹನ ಭತ್ಯೆ 35 ಸಾವಿರ ರೂ. ನಿಗದಿಪಡಿಸಲಾಗಿದೆ. ಸದರಿಯವರ ಸೇವೆಯನ್ನು 02 ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತಿದ್ದು, 1 ವರ್ಷದ ನಂತರ ಅವರ ಕಾರ್ಯನಿರ್ವಹಣೆಯ ಆಧಾರದ ಮೇಲೆ ನಂತರದ ಮುಂದಿನ 1 ವರ್ಷದವರೆಗೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಸೇವೆ ಸಲ್ಲಿಸಲು ಇಚ್ಛಿಸುವವರು ನ್ಯಾಯಾಂಗ ಇಲಾಖೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕನಿಷ್ಠ 5 ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರಬೇಕು. ಹಿಂದಿನ ಸೇವೆಯಿಂದ ವಜಾಗೊಂಡಿರಬಾರದು. ಯಾವುದೇ ಇಲಾಖೆ ವಿಚಾರಣೆ/ಶಿಸ್ತುಕ್ರಮಗಳಿಂದ ಹೊರತಾಗಿರಬೇಕು. ಇದನ್ನೂ ಓದಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಅಂತಿಮ ವರದಿ ಸಲ್ಲಿಕೆಗೆ ಜು.31ರವರೆಗೆ ಅವಧಿ ವಿಸ್ತರಣೆ

ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವ ಹಾಗೂ ಮಾಹಿತಿಯುಳ್ಳ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಅರ್ಜಿಯನ್ನು ಆಹ್ವಾನಿಸುತ್ತಿದ್ದು, ಆಸಕ್ತರು ಅರ್ಜಿಯೊಂದಿಗೆ ತಮ್ಮ ಹೆಸರು, ವಿಳಾಸ, ಜನ್ಮದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ (ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿ) ಸಂಪೂರ್ಣ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಧಿಸೂಚನೆ ಹೊರಡಿಸಿದ 15 ದಿನದೊಳಗೆ ಮುಚ್ಚಿದ ಲಕೋಟೆಯಲ್ಲಿ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು-560009 ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದು.

ಕಾನೂನು ಸಲಹೆಗಾರರ ಕರ್ತವ್ಯಗಳು ಹಾಗೂ ನಿಬಂಧನೆಗಳು/ಷರತ್ತುಗಳನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ ಅಥವಾ ದೂ:080-22945107 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ತುಳುನಾಡಿನ ದೈವದ ನುಡಿಗೆ ತಲೆಬಾಗಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ

TAGGED:Bangaluru Water Supply and Sewerage BoardLegal Officerಕಾನೂನು ಅಧಿಕಾರಿಬೆಂಗಳೂರು ಜಲಮಂಡಳಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
32 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?