Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೇಖ್‌ ಹಸೀನಾಗೆ ಗಲ್ಲು – ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಪತ್ರ ಬರೆದು ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೇಖ್‌ ಹಸೀನಾಗೆ ಗಲ್ಲು – ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಪತ್ರ ಬರೆದು ಮನವಿ

Latest

ಶೇಖ್‌ ಹಸೀನಾಗೆ ಗಲ್ಲು – ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಪತ್ರ ಬರೆದು ಮನವಿ

Public TV
Last updated: November 24, 2025 12:04 pm
Public TV
Share
1 Min Read
Sheikh Hasina Bangla Violence
SHARE

ಢಾಕಾ: 2024ರ ಜುಲೈ-ಆಗಸ್ಟ್‌ನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅಪರಾಧಿ ಎಂದು ಢಾಕಾದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ತೀರ್ಪು ನೀಡಿದ್ದು, ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರ (Bangladesh Government), ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಪತ್ರದ ಮೂಲಕ ಮನವಿ ಮಾಡಿದೆ.

ವಿಶೇಷ ನ್ಯಾಯಲಯದಿಂದ ಹೊರಬಂದ ಆದೇಶದ ಹಿನ್ನಲೆಯಲ್ಲಿ ಭಾರತಕ್ಕೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಹಸೀನಾರನ್ನ ಹಸ್ತಾಂತರಿಸುವಂತೆ ಕೋರಿ ಭಾರತೀಯ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಕಳುಹಿಸಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ಭಾನುವಾರ ತಿಳಿಸಿದ್ದಾರೆ.

Sheikh Hasina House

ಈ ಕುರಿತು ಬಾಂಗ್ಲಾದೇಶದ ಮಾಧ್ಯಮಗಳೊಂದಿಗೆ ಮಾತನಾಡಿರುವ ಹೊಸೈನ್, 2024 ರ ಜುಲೈ-ಆಗಸ್ಟ್ ತಿಂಗಳಲ್ಲಿ ನಡೆದ ಅಹಿಂಸಾತ್ಮಕ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯದಲ್ಲಿ ಶೇಖ್ ಹಸೀನಾ ಅವರ ಪಾತ್ರದ ಬಗ್ಗೆ ನೀಡಲಾದ ತೀರ್ಪಿನ ವಿವರಗಳನ್ನು ಒಳಗೊಂಡ ಪತ್ರವನ್ನು ಎರಡು ದಿನಗಳ ಹಿಂದೆಯೇ (ನ.21) ಪತ್ರ ಕಳುಹಿಸಲಾಗಿದೆ ಭಾರತಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ನ.20ರಂದು ಬಾಂಗ್ಲಾದ ಮಧ್ಯಂತರ ಸರ್ಕಾರದ ಕಾನೂನು ಸಲಹೆಗಾರ ಆಸಿಫ್ ನಝ್ರುಲ್ ಅವರು, ಮಧ್ಯಂತರ ಸರ್ಕಾರವು ದೆಹಲಿಗೆ ಹಸೀನಾ ಮತ್ತು ಅವರ ಗೃಹ ಸಚಿವರನ್ನು ಹಿಂದಿರುಗಿಸುವಂತೆ ಪತ್ರ ಬರೆಯುವುದಾಗಿ ತಿಳಿಸಿದ್ದರು.

Sheikh Hasina House 3

ಬಾಂಗ್ಲಾ ಹಿಂಸಾಚಾರ:
ಕಳೆದ ವರ್ಷ ಜುಲೈನಲ್ಲಿ ಬಾಂಗ್ಲಾದೇಶದ ಇತಿಹಾಸದಲ್ಲೇ ಎಂದೂ ಕಂಡು ಕೇಳಿರದ ದೊಡ್ಡ ಹಿಂಸಾಚಾರ ನಡೆದಿತ್ತು. ಜುಲೈ ತಿಂಗಳ ಆರಂಭದಲ್ಲಿ ವಿದ್ಯಾರ್ಥಿಗಳು ಉದ್ಯೋಗ ಮೀಸಲಾತಿ ರದ್ದುಗೊಳಿಸುವಂತೆ ಪಟ್ಟು ಹಿಡಿದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಮೊದಲು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನ ಹತ್ತಿಕ್ಕಲು ಶೇಖ್​ ಹಸೀನಾ ಆದೇಶ ನೀಡಿದರು. ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದರು. ನಂತರ ಪ್ರತಿಭಟನೆ ಹಿಂಸಾಚಾರ ರೂಪ ಪಡೆದಿತ್ತು. ಅನೇಕ ಜನ ಪ್ರಾಣ ಕಳೆದುಕೊಂಡರು.

TAGGED:bangladeshBangladesh ProtestICTindiasheikh hasinaಬಾಂಗ್ಲಾ ಸರ್ಕಾರಬಾಂಗ್ಲಾದೇಶಭಾರತಶೇಖ್‌ ಹಸೀನಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
11 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
50 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
56 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?