Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದೇಶ ಬಿಕ್ಕಟ್ಟು ಮತ್ತಷ್ಟು ತೀವ್ರ – ಢಾಕಾದಲ್ಲಿ ಸ್ಫೋಟ; ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾದೇಶ ಬಿಕ್ಕಟ್ಟು ಮತ್ತಷ್ಟು ತೀವ್ರ – ಢಾಕಾದಲ್ಲಿ ಸ್ಫೋಟ; ಓರ್ವ ಸಾವು

Latest

ಬಾಂಗ್ಲಾದೇಶ ಬಿಕ್ಕಟ್ಟು ಮತ್ತಷ್ಟು ತೀವ್ರ – ಢಾಕಾದಲ್ಲಿ ಸ್ಫೋಟ; ಓರ್ವ ಸಾವು

Public TV
Last updated: December 24, 2025 9:44 pm
Public TV
Share
1 Min Read
Explosion In Dhaka
SHARE

ಢಾಕಾ: ಬಾಂಗ್ಲಾದೇಶ ಬಿಕ್ಕಟ್ಟು (Bangladesh Crisis) ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ಢಾಕಾದಲ್ಲಿ (Dhaka) ಕಚ್ಚಾ ಬಾಂಬ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೊಗ್ಬಜಾರ್ ಪ್ರದೇಶದ ಫ್ಲೈಓವರ್‌ನಿಂದ ದಾಳಿಕೋರರು ಕಚ್ಚಾ ಸ್ಫೋಟಕವನ್ನು ಎಸೆದ ನಂತರ ಬುಧವಾರ ಸಂಜೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಘಬಜಾರ್ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದ ಮುಂಭಾಗದ ಫ್ಲೈಓವರ್ ಕೆಳಗೆ ಈ ಸ್ಫೋಟ ಸಂಭವಿಸಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು

ಸ್ಫೋಟಕ ಸಾಧನವನ್ನು ಫ್ಲೈಓವರ್ ಮೇಲಿನಿಂದ ಎಸೆಯಲಾಯಿತು. ನೆಲಕ್ಕೆ ಬಿದ್ದಂತೆ ಸ್ಫೋಟಕ ಬ್ಲಾಸ್ಟ್‌ ಆಗಿದೆ. ಸ್ಫೋಟದಲ್ಲಿ ಸಿಯಾಮ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಮೃತನ ಗುರುತು ಪತ್ತೆಹಚ್ಚಿದ್ದಾರೆ.

ಸಿಯಾಮ್ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಸ್ಫೋಟದ ಸಮಯದಲ್ಲಿ ಆ ಪ್ರದೇಶದಲ್ಲಿದ್ದ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಘಟನೆಯ ನಂತರ ಸ್ಥಳೀಯವಾಗಿ ಭೀತಿ ಹರಡುತ್ತಿದ್ದಂತೆ ಪೊಲೀಸರು ಆ ಪ್ರದೇಶವನ್ನು ಸುತ್ತುವರೆದರು. ದಾಳಿಕೋರರು ಸಾಧನವನ್ನು ಎಸೆದ ತಕ್ಷಣ ಪರಾರಿಯಾಗಿದ್ದರು.

ಢಾಕಾ ಮೆಟ್ರೋಪಾಲಿಟನ್ ಪೊಲೀಸ್‌ ಠಾಣೆಯ ರಾಮ್ನಾ ವಿಭಾಗದ ಉಪ ಆಯುಕ್ತ ಮಸೂದ್ ಆಲಂ, ಸ್ಫೋಟದ ಉದ್ದೇಶ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಯಾವುದೇ ಗುಂಪು ಇದುವರೆಗೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ. ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ

TAGGED:Bangladesh CrisisDhakaexplosionಢಾಕಾಬಾಂಗ್ಲಾದೇಶ ಬಿಕ್ಕಟ್ಟುಸ್ಫೋಟ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
29 minutes ago
Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
46 minutes ago
Eshwar Khandre
Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
1 hour ago
Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
2 hours ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
2 hours ago
Gruhalakshmi Scheme
Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?