Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ

Latest

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ

Public TV
Last updated: January 8, 2024 9:57 am
Public TV
Share
1 Min Read
Sheikh Hasina
SHARE

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ (Sheikh Hasina) ದಾಖಲೆಯ ಜಯ ಸಾಧಿಸಿದ್ದು, ಸತತ 5ನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಬೆನ್ನಲ್ಲೇ ಪ್ರತಿಪಕ್ಷಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದು, ವಿರೋಧ ಪಕ್ಷಗಳನ್ನು ಉಗ್ರಗಾಮಿ ಸಂಘಟನೆ ಎಂದು ಪ್ರಧಾನಿ ಟೀಕಿಸಿದ್ದಾರೆ.

ಒಟ್ಟು 300 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅವಾಮಿ ಲೀಗ್ (Awami League) ನೇತೃತ್ವದ ಪಕ್ಷವು ಸುಮಾರು 204 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಜೊತೆಗೆ ಮಿತ್ರ ಪಕ್ಷವಾದ ಜಾತಿಯಾ ಪಕ್ಷವು 9 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಭಾರತದ ವಿರುದ್ಧ ಅಪಮಾನಕರ ಹೇಳಿಕೆ – ಮಾಲ್ಡೀವ್ಸ್‌ ಸಚಿವರ ಅಮಾನತು

sheikh hasina

ಬಹುತೇಕ ಕ್ಷೇತ್ರಗಳಲ್ಲಿ ಆಡಳಿತ ಪಕ್ಷಕ್ಕೆ ಎದುರಾಳಿಗಳೇ ಇರಲಿಲ್ಲ. ಆದರೆ ಶಾಸನಸಭೆಗೆ ಏಕಪಕ್ಷದ ಸಂಸ್ಥೆ ಎಂಬ ಹಣೆಪಟ್ಟಿ ಬರಬಾರದು ಎಂಬ ಕಾರಣಕ್ಕೆ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಿರಲಿಲ್ಲ. 300 ಕ್ಷೇತ್ರಗಳಲ್ಲಿ 264 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಈ ಪೈಕಿ 204 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದುಕೊಂಡಿದೆ. ವಿರೋಧ ಪಕ್ಷವಾಗಿರುವ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ಬಹುತೇಕ ಮುಖಂಡರನ್ನು ಬಂಧಿಸಲಾಗಿದ್ದು, ಸಾರ್ವತ್ರಿಕ ಮುಷ್ಕರಕ್ಕೆ ಪಕ್ಷ ಕರೆ ನೀಡಿವೆ. ಇತರ ವಿರೋಧ ಪಕ್ಷಗಳೂ ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು.

ಈಗಾಗಲೇ ಲಭ್ಯವಿರುವ ಫಲಿತಾಂಶಗಳೊಂದಿಗೆ ಅವಾಮಿ ಲೀಗ್ ಪಕ್ಷವನ್ನು ವಿಜೇತರೆಂದು ಕರೆಯಬಹುದು. ಆದ್ರೆ ಉಳಿದ ಕ್ಷೇತ್ರಗಳಮತ ಎಣಿಕೆ ಮುಗಿದ ನಂತರ ಅಂತಿಮವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: #BoycottMaldives ಯಶಸ್ವಿ – EaseMyTripನಿಂದ ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು

ಹಾಲಿ ಪ್ರಧಾನಿ ಹಸೀನಾ ಪ್ರತಿಸ್ಪರ್ಧಿ ಎಂ.ನಿಜಾಮ್ ಉದ್ದೀನ್ ಲಷ್ಕರ್ ವಿರುದ್ಧ 2,49,965 ಮತಗಳನ್ನು ಪಡೆದುಕೊಂಡಿದ್ದಾರೆ. ನಿಜಾಮ್ ಉದ್ದೀನ್ ಕೇವಲ 469 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ – ವಿಶ್ವದ ದೊಡ್ಡಣ್ಣ ಅಮೆರಿಕದಲ್ಲೂ ನೇರಪ್ರಸಾರ

TAGGED:Awami Leaguebangladeshelectionelection commissionsheikh hasinaಅವಾಮಿ ಲೀಗ್‌ಎಲೆಕ್ಷನ್‌ ಕಮಿಷನ್‌ಬಾಂಗ್ಲಾದೇಶಶೇಖ್‌ ಹಸೀನಾ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
39 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
40 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
1 hour ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?