Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Latest

ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Public TV
Last updated: January 21, 2026 8:10 am
Public TV
Share
1 Min Read
Hindu Student
SHARE

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಸರಣಿ ಸಾವು ಮುಂದುವರಿದಿದೆ. ಇತ್ತೀಚೆಗಷ್ಟೇ ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿಯ (Hindu Student) ಶವ ನವೋಗಾಂವ್ ಜಿಲ್ಲೆಯ ನದಿಯೊಂದರಲ್ಲಿ ಒತ್ತೆಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೂಲಗಳ ಪ್ರಕಾರ, ಶನಿವಾರ ಮಧ್ಯಾಹ್ನ ನವೋಗಾಂವ್ (Naogaon) ಪಟ್ಟಣದ ಕಾಲಿತಾಲಾ ಸ್ಮಶಾನದ ಬಳಿಯ ನದಿಯಲ್ಲಿ ಶವ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರಂಭದಲ್ಲಿ ಮೃತನ ಗುರುತು ಪತ್ತೆಯಾಗಿರಲಿಲ್ಲ, ಬಳಿಕ ಸರ್ಕಾರಿ ಕಾಲೇಜಿನ Management ವಿಭಾಗದ ವಿದ್ಯಾರ್ಥಿ ಅಭಿ ಅನ್ನೋದು ತಿಳಿದುಬಂದಿದೆ. ಅಭಿ ನವೋಗಾಂವ್‌ ಜಿಲ್ಲೆಯ‌ ಕಾಲೇಜಿನಲ್ಲಿ 4ನೇ ವರ್ಷ ವ್ಯಾಸಂಗ ಮಾಡ್ತಿದ್ದ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್ ಅಮೆರಿಕದ ಪ್ರಾಂತ್ಯ, ಹೊಸ ನಕ್ಷೆ ಬಿಡುಗಡೆ – ಡೆನ್ಮಾರ್ಕ್‌ನಿಂದ ಸೇನೆ ರವಾನೆ

Bangladesh Canal

ಅಭಿ ಮೂಲತಃ ಬೊಗುರಾ ಜಿಲ್ಲೆಯ ಆಡಮ್‌ಡಿಘಿ ಉಪಜಿಲ್ಲೆಯ ಸಂತಾಹಾರ್‌ ನಿವಾಸಿ ರಮೇಶ್‌ ಚಂದ್ರ ಅವರ ಪುತ್ರ. ಜನವರಿ 11 ರಂದು ಜಗಳವಾಡಿಕೊಂಡು ಮನೆಯಿಂದ ಹೊರಬಂದು ಕಾಣೆಯಾಗಿದ್ದ. ನಂತರ ಆತನ ಶವ ಪತ್ತೆಯಾದ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ಮನೆಯಿಂದ ಹೊರಹೋಗುವಾಗ ಧರಿಸಿದ್ದ ಬಟ್ಟೆಗಳನ್ನ ಆಧರಿಸಿ ಕುಟುಂಬಸ್ಥರು ಶವ ಗುರುತಿಸಿದ್ದಾರೆ.

ಅಭಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಲವರು ಇದು ಆಕಸ್ಮಿಕ ಸಾವು ಅಂದ್ರೆ, ಇನ್ನೂ ಕೆಲವರು ಕೊಲೆ ಎಂದು ಹೇಳ್ತಿದ್ದಾರೆ. ಇದನ್ನೂ ಓದಿ: ಭಾರತ-ಚೀನಾ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್‌ಗಮ್ ಕಣಿವೆ – ಏನಿದು ವಿವಾದ?

ಒಂದೂವರೆ ತಿಂಗಳಲ್ಲಿ 17 ಸಾವು
ಬಾಂಗ್ಲಾದೇಶದಲ್ಲಿ ಹಿಂದೂಗಳ ಸರಣಿ ಸಾವು ಸಂಭವಿಸಿದೆ ಕಳೆದ ಒಂದೂವರೆ ತಿಂಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಸುಮಾರು 17 ಮಂದಿ ಸಾವನ್ನಪ್ಪಿದ್ದಾರೆ. ಕೊಲೆಗಡುಕರ ವಿರುದ್ಧ 14 ಪ್ರಕರಣಗಳು ದಾಖಲಾಗಿದ್ದು, 21 ಜನರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

TAGGED:bangladeshHindu StudentNaogaonriverನದಿಬಾಂಗ್ಲಾದೇಶಹಿಂದೂ ವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
2 minutes ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
9 minutes ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
32 minutes ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
52 minutes ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
1 hour ago
Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?