Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
Last updated: April 3, 2026 8:14 pm
Public TV
Share
2 Min Read
mustafizur rahman 2
SHARE

– ಬಾಂಗ್ಲಾ ಆಟಗಾರರ ಬ್ಯಾನ್‌ ಹಿಂದೆ ಸರ್ಕಾರದ ಪಾತ್ರ ಇಲ್ಲ: ಧುಮಾಲ್‌

ನವದೆಹಲಿ: 2026ರ ಐಪಿಎಲ್‌ (IPL 2026) ವಿಶ್ವಕಪ್‌ ಟೂರ್ನಿ ಬಳಿಕ ಕ್ರಿಕೆಟ್‌ ವಿಚಾರದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಐಪಿಎಲ್‌ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್, ಬಾಂಗ್ಲಾದೇಶದ ಆಟಗಾರರಿಗೆ (Bangladeshi Players) ಮತ್ತೆ ಐಪಿಎಲ್‌ ಆಡುವ ಅವಕಾಶ ನೀಡುವುದಾಗಿ ಸುಳಿವು ಕೊಟ್ಟಿದ್ದಾರೆ.

ಹೌದು. 2026 ಐಪಿಎಲ್‌ಗೂ ಮುನ್ನ ಮುಸ್ತಾಫಿಜುರ್‌ ರೆಹಮಾನ್‌ (Mustafizur Rahman) ಎದುರಿಸಿದ ಸಮಸ್ಯೆಯನ್ನ ಬಾಂಗ್ಲಾದೇಶಿ ಆಟಗಾರರು ಎದಿರಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಮುಸ್ತಾಫಿಜುರ್‌ ರೆಹಮಾನ್‌ ಐಪಿಎಲ್‌ನಿಂದ ಹೊರಗುಳಿದಿದ್ದು ದುರದೃಷ್ಟಕರ, ಭವಿಷ್ಯದಲ್ಲಿ ಈ ಘಟನೆ ಪುನರಾವರ್ತನೆಯಾಗುವುದಿಲ್ಲ ಎಂದು ಖಚಿತವಾಗಿ ಹೇಳಿದ್ದಾರೆ.

mustafizur rahman 3

ಸರ್ಕಾರದ ಪಾತ್ರ ಇಲ್ಲ
ಸಂದರ್ಶನವೊಂದರಲ್ಲಿ ಮಾತನಾಡಿದ ಧುಮಾಲ್‌ (Arun Dhumal), ಕೆಲವೊಂದು ಘಟನೆಗಳು ದುರಾದೃಷ್ಟಕರ ಎನಿಸುತ್ತವೆ. ಕೇಂದ್ರ ಸರ್ಕಾರ ಕ್ರಿಕೆಟ್‌ ವಿಷಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಅಥವಾ ಯಾವುದೇ ಪಾತ್ರವನ್ನೂ ವಹಿಸಲ್ಲ. ಕ್ರಿಕೆಟ್‌ಗೆ ಹೆಚ್ಚಿನ ಬೆಂಬಲ ನೀಡುತ್ತಲೇ ಬಂದಿದೆ. ಆದ್ರೆ ಕೆಲವೊಮ್ಮೆ ನಮ್ಮ ಸುತ್ತಲೂ ನಡೆಯುವ ಘಟನೆಗಳಿಂದ ಹೊಸ ನಿರ್ಧಾರಗಳು ಬರುತ್ತವೆ. ಒಳ್ಳೆಯ ಹಿತಾಸಕ್ತಿಗಳು ಮೇಲುಗೈ ಸಾಧಿಸುತ್ತವೆ. ಆದ್ರೆ 2026 ರ ಐಪಿಎಲ್‌ಗೂ ಸಂಭವಿಸಿದ ಘಟನೆ ಪುನರಾವರ್ತನೆಯಾಗುವುದಿಲ್ಲ ಅನ್ನೋದು ನನಗೆ ಖಚಿತವಾಗಿದೆ ಎಂದು ಹೇಳಿದ್ದಾರೆ.

IPL franchises

ಐಪಿಎಲ್‌ನಿಂದ ಮುಸ್ತಾಫಿಜುರ್‌ ರೆಹಮಾನ್‌ ಬ್ಯಾನ್‌ ಆಗಿದ್ದೇಕೆ?
2026ರ ಐಪಿಎಲ್‌ ಟೂರ್ನಿಗಾಗಿ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್‌ ಅವರನ್ನ ಕೆಕೆಆರ್‌ ಫ್ರಾಂಚೈಸಿಯು 9.20 ಕೋಟಿ ರೂ. ನೀಡಿ ಖರೀದಿಸಿತ್ತು. ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬಾಂಗ್ಲಾ ಆಟಗಾರ ಎಂಬ ಹೆಗ್ಗಳಿಕೆಗೂ ಮುಸ್ತಾಫಿಜುರ್ ಪಾತ್ರವಾಗಿದ್ದರು. ಆದ್ರೆ ಶೇಖ್‌ ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಕಾರಣ ಬಾಂಗ್ಲಾದೇಶದ ಆಟಗಾರರು ಐಪಿಎಲ್‌ನಲ್ಲಿ (IPL) ಆಡಬಾರದು ಎಂಬ ಆಕ್ರೋಶ ಕ್ರಿಕೆಟ್‌ ಅಭಿಮಾನಿಗಳಿಂದ ವ್ಯಕ್ತವಾಗಿತ್ತು. ಒತ್ತಡ ಜಾಸ್ತಿಯಾಗುತ್ತಿದ್ದಂತೆ ಬಿಸಿಸಿಐ ಮಧ್ಯಪ್ರವೇಶಿಸಿ ಮುಸ್ತಾಫಿಜುರ್ ರೆಹಮಾನ್ ಅವರನ್ನ ಕೆಕೆಆರ್‌ನಿಂದ ಕೈಬಿಡುವಂತೆ ಫ್ರಾಂಚೈಸಿಗೆ ಸೂಚಿಸಿತ್ತು.

mustafizur rahman 1

ವಿಶ್ವಕಪ್‌ನಿಂದ ಬಾಂಗ್ಲಾ ತಂಡವೇ ಬ್ಯಾನ್‌
ರೆಹಮಾನ್‌ ಐಪಿಎಲ್‌ ಬ್ಯಾನ್‌ ಬಳಿಕ, ಬಾಂಗ್ಲಾ ಹೊಸ ಕ್ಯಾತೆ ಶುರು ಮಾಡಿತ್ತು. 2026 ರ ಟಿ20 ವಿಶ್ವಕಪ್‌ ಪಂದ್ಯಗಳನ್ನಾಡಲು ತನ್ನ ದೇಶದ ತಂಡವನ್ನು ಕಳುಹಿಸುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಅಕಾಡೆಮಿ ಹೇಳಿತು. ಕೊನೆಗೆ ಐಸಿಸಿ ಬಾಂಗ್ಲಾದೇಶ ತಂಡವನ್ನೇ ವಿಶ್ವಕಪ್‌ನಿಂದ ಹೊರದಬ್ಬಿತು. ಸ್ಕಾಟ್‌ಲೆಂಡ್‌ ತಂಡಕ್ಕೆ ವಿಶ್ವಕಪ್‌ ಆಡಲು ಅವಕಾಶ ಮಾಡಿಟ್ಟಿತ್ತು.

TAGGED:Bangladeshi PlayersBCBbcciindiaMustafizur Rahmanಅರುಣ್ ಧುಮಾಲ್ಐಪಿಎಲ್‌ 2026ಬಾಂಗ್ಲಾದೇಶಬಿಸಿಬಿಬಿಸಿಸಿಐಮಿಸ್ತಾಫಿಜುರ್‌ ರೆಹಮಾನ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
29 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
39 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
1 hour ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
1 hour ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?