ಬೆಂಗಳೂರು: ಅಂಗಡಿ ಮಾಲೀಕರ ಬ್ಯಾಂಕ್ ಖಾತೆಯಿಂದ ದುಷ್ಕರ್ಮಿಗಳು ಲಕ್ಷಾಂತರ ರೂಪಾಯಿ ಹಣವನ್ನು ಆನ್‍ಲೈನ್ ಮೂಲಕ ವಂಚಿಸಿ ಪರಾರಿಯಾಗಿರುವ ಘಟನೆ ನಗರದ ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ತುಳಸಿ ಕಲೆಕ್ಷನ್ ಬಟ್ಟೆ ಅಂಗಡಿ ಮತ್ತು ಸೂರ್ಯ ಹಾರ್ಡ್‍ವೇರ್ ಅಂಗಡಿಯವರಿಗೆ ವಂಚಿಸಿದ್ದಾರೆ. ದುಷ್ಕರ್ಮಿಗಳು ಭಾರತ್ ಪೇ ಕ್ಯೂ ಆರ್ ಕೋಡ್ ಅಪ್ಡೇಟ್ ಮಾಡಿಸಿಕೊಡುವುದಾಗಿ ಸುಳ್ಳು ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ಇದನ್ನೂ ಓದಿ: ಬಸಪ್ಪನಿಗೆ ಚಮಚದಲ್ಲಿ ಹಾಲು ಕುಡಿಸಿದ ಭಕ್ತರು!
ವಂಚಕರ ತಂಡದ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಷ್ಯಾದ ತೈಲದಲ್ಲಿ ಉಕ್ರೇನ್ ಪ್ರಜೆಗಳ ರಕ್ತದ ವಾಸನೆ ಬೆರೆತಿದೆ: ಉಕ್ರೇನ್ ವಿದೇಶಾಂಗ ಸಚಿವ