Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಗಲು ಹೊತ್ತಿನಲ್ಲೇ ಬ್ಯಾಂಕ್‌ನಲ್ಲಿ ದರೋಡೆ – ಸಿಬ್ಬಂದಿ ಹತ್ಯೆ

Public TV
Last updated: December 30, 2021 10:15 am
Public TV
Share
1 Min Read
SBI Dahisar Brunch Looted
SHARE

ಮುಂಬೈ: ಹಗಲು ಹೊತ್ತಿನಲ್ಲಿಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ)ದಲ್ಲಿ ದರೋಡೆ ನಡೆದಿದ್ದು, ಈ ವೇಳೆ ಬ್ಯಾಂಕ್ ಸಿಬ್ಬಂದಿಯನ್ನು ಹತ್ಯೆ ಮಾಡಲಾದ ಘಟನೆ ಮುಂಬೈನಲ್ಲಿ ನಡೆದಿದೆ.

ಇಬ್ಬರು ಮುಸುಕುಧಾರಿಗಳು ನಿನ್ನೆ ದಹಿಸರ್ ಪ್ರದೇಶದಲ್ಲಿರುವ ಎಸ್‍ಬಿಐ ಶಾಖೆಗೆ ನುಗ್ಗಿದ್ದು, ಬ್ಯಾಂಕ್ ಉದ್ಯೋಗಿಯ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಬ್ಯಾಂಕ್‍ನಲ್ಲಿದ್ದ 2.5 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಗ್ಯಾಂಗ್ ವಾರ್ ದ್ವೇಷಕ್ಕೆ ಇಬ್ಬರು ಮಕ್ಕಳು ಸೇರಿ 8 ಮಂದಿ ಬಲಿ

BRIBE

ಹೇಗೆ ನಡೆಯಿತು?
ಎಂಎಚ್‍ಬಿ ಕಾಲೋನಿಯ ಜಯವಂತ್ ಸಾವಂತ್ ರಸ್ತೆಯಲ್ಲಿರುವ ಈ ಬ್ಯಾಂಕ್‍ನಲ್ಲಿ ಕಾವಲು ಕಾಯಲು ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಅಲ್ಲದೇ ಶಟರ್ ಸಹ ಅರ್ಧದಷ್ಟು ಮುಚ್ಚಲ್ಪಟ್ಟಿದ್ದು. ಈ ವೇಳೆ ದರೋಡೆಕೋರರು ಬಂದಿದ್ದಾರೆ.

ದರೋಡೆಕೋರರು ಬ್ಯಾಂಕ್ ಒಳಗೆ ಬಂದ ತಕ್ಷಣ ಬಂದೂಕನ್ನು ಹಿಂಡಿದುಕೊಂಡು ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಈ ವೇಳೆ ಸಿಬ್ಬಂದಿಯೊಬ್ಬರಿಗೆ ಗುಂಡು ಹಾರಿಸಿದ್ದಾರೆ. ನಂತರ ಹಣವನ್ನು ದೋಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.

SBI

ಉತ್ತರ ವಲಯದ ಹೆಚ್ಚುವರಿ ಸಿಪಿ ಪ್ರವಿಂದ್ ಪಡವಾಲ್ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬ್ಯಾಂಕ್‍ನ ದಹಿಸರ್ ಶಾಖೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಎಸ್‍ಬಿಐ ಬ್ಯಾಂಕ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ದರೋಡೆಕೋರರು ಎಸ್‍ಬಿಐ ಗುತ್ತಿಗೆ ಉದ್ಯೋಗಿ ಮೇಲೆ ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಹಣವನ್ನು ದರೋಡೆ ಮಾಡಿದ ನಂತರ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಕಾರ್ಫ್ ಮತ್ತು ಕ್ಯಾಪ್‍ನಿಂದ ಮುಖವನ್ನು ಮುಚ್ಚಿಕೊಂಡಿದ್ದರು. ಈ ಪರಿಣಾಮ ಅವರ ಮುಖವನ್ನು ನಾವು ಗುರುತಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

Police Jeep 1

ದರೋಡೆಕೋರರು ಸುಮಾರು 20 ರಿಂದ 25 ವರ್ಷ ವಯಸ್ಸಿನವರಿರಬಹುದು. ಅವರು ದಹಿಸರ್ ರೈಲ್ವೆ ನಿಲ್ದಾಣದ ಕಡೆಗೆ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.

TAGGED:bankmumbairobberysbiಎಸ್‍ಬಿಐದರೋಡೆಬ್ಯಾಂಕ್ಮುಂಬೈ
Share This Article
Facebook Whatsapp Whatsapp Telegram

You Might Also Like

Sidharth Malhotra Kiara
Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
5 hours ago
bakery
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
5 hours ago
fauja singh Dead
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
6 hours ago
rowdy sheeter murder
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
6 hours ago
Ukrainian PM Denys Shmyhal
Latest

ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

Public TV
By Public TV
6 hours ago
Chinnaswamy Stampede 1
Bengaluru City

ಬೆಂಗಳೂರು ಕಾಲ್ತುಳಿತ ಕೇಸ್‌ – ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?