Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌

Districts

ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌

Public TV
Last updated: August 26, 2025 11:45 pm
Public TV
Share
1 Min Read
Banu Mushtaq
SHARE

ಹಾಸನ: ದಸರಾ (Mysuru Dasara) ಉದ್ಘಾಟನೆಗೆ ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದು ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಹೇಳಿದ್ದಾರೆ.

ಹಾಸನದಲ್ಲಿ (Hassan) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ್ದಕ್ಕೆ ಪರ ವಿರೋಧದ ಚರ್ಚೆಗಳ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ. ನಾನು ರಾಜ್ಯದ ಜನತೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದನ ಹೇಳುತ್ತೆನೆ ಎಂದಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸಂತಸ ತಂದಿದೆ, ಇದರಲ್ಲಿ ಬೇಧ ಭಾವ ಬೇಡ: ರೇವಣ್ಣ

ಸಂಸದ ಯದುವೀರ ಅವರು ಸ್ವಾಗತ ಮಾಡಿದ್ದಾರೆ. ಅವರಂತಹ ಸಂಸದರು ಹೆಚ್ಚಾಗಲಿಯೆಂದು ಆಶಿಸುತ್ತೇನೆ. ಬಿಜೆಪಿಯವರು ಮಾಡುವ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಟೀಕೆಗಳ ಬಗ್ಗೆ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ. ಯಾವುದಕ್ಕೆ ಟೀಕೆ ಮಾಡಬೇಕು, ಮಾಡಬಾರದೆಂಬ ತಿಳುವಳಿಕೆ ಕಾಂಗ್ರೆಸ್-ಬಿಜೆಪಿ ಪಕ್ಷದವರಿಗೆ ಇರಬೇಕು ಎಂದಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಆಕ್ಷೇಪ ವ್ಯಕ್ತಪಡಿಸಿದ್ದರು.

ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ (Heart Lamp) ಪ್ರಶಸ್ತಿ ಸಿಕ್ಕಿತ್ತು. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿತ್ತು. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು. ಇದನ್ನೂ ಓದಿ: ಬಾನು ಮುಷ್ತಾಕ್‍ಗೆ ಚಾಮುಂಡಿ ತಾಯಿಯ ಮೇಲೆ ನಂಬಿಕೆ ಇದ್ರೆ ಉದ್ಘಾಟನೆಗೆ ಬರುತ್ತಾರೆ: ಜಿಟಿಡಿ

TAGGED:Banu Mushtaqhassanmysuru dasara
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
14 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
15 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
20 minutes ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
43 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
46 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?