ದಾವಣಗೆರೆ: ಬಂಡಾಯ ಸಾಹಿತ್ಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಘಟನೆ ಭಾನುವಾರ ದಾವಣಗೆರೆಯ (Davanagere) ಹರಿಹರದಲ್ಲಿ ನಡೆದಿದೆ.
ರಾಮಚಂದ್ರಪ್ಪ ಅವರು ಕವಿಗೋಷ್ಠಿಯನ್ನು ಮುಗಿಸಿ, ತಮ್ಮ ಕಾರಿನಲ್ಲಿ ವಾಪಾಸಾಗಬೇಕೆಂದಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ಬರಗೂರು ರಾಮಚಂದ್ರಪ್ಪ ಅವರು ಅಸ್ವಸ್ಥರಾಗುತ್ತಿದ್ದಂತೆ ತಕ್ಷಣ ಹರಿಹರದ ಅಕ್ಷಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k