Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲೆಗಡುಕರು, ಅತ್ಯಾಚಾರಿಗಳು ಸಿಕ್ಕರೆ ಎನ್‌ಕೌಂಟರ್‌ ಮಾಡಿ: ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಾಳ್‌ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಲೆಗಡುಕರು, ಅತ್ಯಾಚಾರಿಗಳು ಸಿಕ್ಕರೆ ಎನ್‌ಕೌಂಟರ್‌ ಮಾಡಿ: ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಾಳ್‌ ಖಂಡನೆ

Bengaluru City

ಕೊಲೆಗಡುಕರು, ಅತ್ಯಾಚಾರಿಗಳು ಸಿಕ್ಕರೆ ಎನ್‌ಕೌಂಟರ್‌ ಮಾಡಿ: ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಾಳ್‌ ಖಂಡನೆ

Public TV
Last updated: May 2, 2025 11:29 am
Public TV
Share
1 Min Read
Basangouda Patil Yatnal 1
SHARE

ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (Suhas Shetty) ಹತ್ಯೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಖಂಡಿಸಿದ್ದಾರೆ. ಕೊಲೆಗಡುಕರು, ಅತ್ಯಾಚಾರಿಗಳನ್ನು ಎನ್‌ಕೌಂಟರ್‌ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಯತ್ನಾಳ್‌, ಬ್ಯಾಂಕ್‌ ದರೋಡೆಕೋರರು, ಅತ್ಯಾಚಾರಿಗಳು, ಕೊಲೆಗಡುಕರು ಸಿಕ್ಕರೆ ಯಾವುದೇ ಮುಲಾಜಿಲ್ಲದೇ ಎನೌಕೌಂಟರ್‌ ಮಾಡಿ ಪ್ರಕರಣ ಮುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

ಕಳೆದ 24 ಗಂಟೆಗಳಲ್ಲಿ:

1] ಗದಗದಲ್ಲಿ ಸಮೀರ್, ಉಮರ್ ಹಾಗೂ ಜಾಕಿರ್ ಎಂಬುವವರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ

2] ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ

ಗೃಹ ಇಲಾಖೆ ಬದುಕಿದೆಯೋ, ಸತ್ತಿದೆಯೋ ಎಂದು ಜನರೇ ಹೇಳಬೇಕು. ಬ್ಯಾಂಕ್ ದರೋಡೆಕೋರರಿಗೆ,… pic.twitter.com/fETq9rFV7y

— Basanagouda R Patil (Yatnal) (@BasanagoudaBJP) May 1, 2025

ಎಕ್ಸ್‌ ಪೋಸ್ಟ್‌ನಲ್ಲೇನಿದೆ..?
ಕಳೆದ 24 ಗಂಟೆಗಳಲ್ಲಿ:
* ಗದಗದಲ್ಲಿ ಸಮೀರ್, ಉಮರ್ ಹಾಗೂ ಜಾಕಿರ್ ಎಂಬುವವರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ
* ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ

ಗೃಹ ಇಲಾಖೆ ಬದುಕಿದೆಯೋ, ಸತ್ತಿದೆಯೋ ಎಂದು ಜನರೇ ಹೇಳಬೇಕು. ಬ್ಯಾಂಕ್ ದರೋಡೆಕೋರರಿಗೆ, ಅತ್ಯಾಚಾರಿಗಳಿಗೆ, ಕೊಲೆಗಡುಕರು ಸಿಕ್ಕರೆ ಅವರಿಗೆ ಯಾವುದೇ ಮುಲಾಜು ತೋರದೆ ಅಲ್ಲೇ ಎನ್ಕೌಂಟರ್ ಮಾಡಿ ಪ್ರಕರಣವನ್ನು ಮುಗಿಸಬೇಕೇ ಹೊರತು ಅವರಿಗೆ ಯಾವುದೇ ಕನಿಕರ, ಕಾನೂನು ನೆರವು ನೀಡಬಾರದು.

ಸರ್ಕಾರ ಕೊಲೆಗಡುಕರು, ಅತ್ಯಾಚಾರಿಗಳಿಗೆ ನಡುಕ ಸೃಷ್ಟಿಸಬೇಕು. ಈಗಿರುವ ಗೃಹ ಮಂತ್ರಿಗಳು ಸಮಜಾಯಿಷಿ ನೀಡುವಲ್ಲಿ, ಮಾಹಿತಿ ತರಿಸಿಕೊಳ್ಳುವಲ್ಲಿ, ಅಸಂಬದ್ಧ ಓತ ಪ್ರೋತ ಹೇಳಿಕೆ ನೀಡುವಲ್ಲಿ ಇರುವುದರಿಂದಲೇ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದು ಯತ್ನಾಳ್‌ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ

TAGGED:Basanagouda Patil YatnalMangalurusuhas shettyಬಸನಗೌಡ ಪಾಟೀಲ್ ಯತ್ನಾಳ್ಮಂಗಳೂರುಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vachananda swamiji
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
3 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
38 minutes ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
40 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
45 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
53 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?