Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಬಿಎಸ್‍ವೈ ವಿರುದ್ಧ ಯತ್ನಾಳ್ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಬಿಎಸ್‍ವೈ ವಿರುದ್ಧ ಯತ್ನಾಳ್ ಗರಂ

Districts

ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಬಿಎಸ್‍ವೈ ವಿರುದ್ಧ ಯತ್ನಾಳ್ ಗರಂ

Public TV
Last updated: March 12, 2024 8:17 pm
Public TV
Share
1 Min Read
Basanagouda Patil Yatnal
SHARE

– ಯಡಿಯೂರಪ್ಪ ಲಿಂಗಾಯತನೇ ಅಲ್ಲ

ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ ಸೇರಿ ಬಿಜೆಪಿ (BJP) ಅಭ್ಯರ್ಥಿಗಳನ್ನು ಸೋಲಿಸುವುದು ಅವರ ಗುರಿಯಾಗಿದೆ. ಈ ಹಿಂದೆ ನನ್ನನ್ನು ಸೋಲಿಸಲು ಬಿ.ವೈ ವಿಜಯೇಂದ್ರ ಹಣ ಕಳುಹಿಸಿದ್ದ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾನುವಾರವೂ ಓಪನ್‌ ಇರುತ್ತೆ ಆಯ್ದ ಸಬ್‌ರಿಜಿಸ್ಟ್ರಾರ್‌ ಕಚೇರಿಗಳು – ಬೆಂಗಳೂರಿನಲ್ಲಿ ಆರಂಭ

ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು, ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು. ಇನ್ನೂ ಅವರ ಮನೆಯ ಕೆಲವು ಚಿಳ್ಳಿ ಮಿಳ್ಳಿ ಸದಸ್ಯರು ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಸದಸ್ಯರಾಗಬೇಕು. ಇದು ಯಡಿಯೂರಪ್ಪ ಅವರ ಕೊನೆಯ ಕನಸು ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ಧಾರ ಮಾಡಿಲ್ಲ. ಯಡಿಯೂರಪ್ಪ ಲಿಂಗಾಯತನೇ ಅಲ್ಲ. ಅವರ ಹಿಂದೆ ಕೆಲವು ಸ್ವಾಮೀಜಿಗಳಿದ್ದಾರೆ. ಹಣ ಕೊಡ್ತಾನೆ ಅಂತ ಸ್ವಾಮೀಜಿಗಳು ಅವರಿಗೆ ತಥಾಸ್ತು ಅಂತಾರೆ. ಈ ಲೋಕಸಭಾ ಚುನಾವಣೆ ಬಳಿಕ ಯಡಿಯೂರಪ್ಪನವರ ಇನ್ನಷ್ಟು ಬಂಡವಾಳ ಬಯಲು ಮಾಡುತ್ತೇನೆ ಎಂದು ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಕೃಷ್ಣ? – ಇಬ್ಬರು ಸಚಿವರ ಕುಟುಂಬಸ್ಥರಿಗೂ ಟಿಕೆಟ್ ಸಾಧ್ಯತೆ

TAGGED:B. S.YediyurappaB.Y vijayendraBasanagouda Patil YatnalbjpLok Sabha elections 2024ಬಸನಗೌಡ ಪಾಟೀಲ್ ಯತ್ನಾಳ್ಯಡಿಯೂರಪ್ಪಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
48 minutes ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
1 hour ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
2 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
2 hours ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?