Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ RSS ಬ್ಯಾನ್ ಮಾಡಲು ಆಗ್ಲಿಲ್ಲ, ಇವರಿಂದ ಆಗುತ್ತಾ?: ಯತ್ನಾಳ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ RSS ಬ್ಯಾನ್ ಮಾಡಲು ಆಗ್ಲಿಲ್ಲ, ಇವರಿಂದ ಆಗುತ್ತಾ?: ಯತ್ನಾಳ್ ಟಾಂಗ್

Latest

ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ RSS ಬ್ಯಾನ್ ಮಾಡಲು ಆಗ್ಲಿಲ್ಲ, ಇವರಿಂದ ಆಗುತ್ತಾ?: ಯತ್ನಾಳ್ ಟಾಂಗ್

Public TV
Last updated: October 12, 2025 6:46 pm
Public TV
Share
2 Min Read
Basangouda Patil Yatnal 1
SHARE

– ಯಡಿಯೂರಪ್ಪ ಕುಟುಂಬದ ಜೊತೆ ನನ್ನ ಸಂಧಾನ ಇಲ್ಲ: ಶಾಸಕ ಸ್ಪಷ್ಟನೆ

ಮಂಡ್ಯ: ಪ್ರಿಯಾಂಕ್ ಖರ್ಗೆ ಅಪ್ಪನಿಗೆ ಆರ್‌ಎಸ್‌ಎಸ್ (RSS) ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಅವನಿಂದ ಆಗುತ್ತಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಟಾಂಗ್ ಕೊಟ್ಟರು.

ಮಂಡ್ಯದಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ (Priyank Kharge) ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್ ನಿಷೇಧ ಮಾಡಲು ಆಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈ ಬಚ್ಚಾ ಏನೇನೋ ಮಾತಾಡ್ತಾನೆ. ಸೂರ್ಯ, ಚಂದ್ರ ಇರೋವರೆಗೂ ಆರ್‌ಎಸ್‌ಎಸ್ ಇರುತ್ತದೆ. ಸಿದ್ದರಾಮಯ್ಯ ಮಗ ಯತೀಂದ್ರ, ಜತೀಂದ್ರ, ಹರಿಪ್ರಸಾದ್ ಪಾಕಿಸ್ತಾನ್ ಏಜೆಂಟ್ ರೀತಿ ಮಾತಾಡ್ತಾರೆ. ಯತೀಂದ್ರ ಏನು ಮಾತಾಡ್ತಾನೆ ಗೊತ್ತೆ ಆಗಲ್ಲ. ಪ್ರಿಯಾಂಕ್ ಖರ್ಗೆ ಅಪ್ಪನಿಗೆ ಆರ್‌ಎಸ್‌ಎಸ್ ಬ್ಯಾನ್ ಮಾಡಲು ಆಗಲಿಲ್ಲ, ಅವನಿಗೆ ಆಗುತ್ತಾ? ಮುಸ್ಲಿಮರ ರೀತಿ ಆರ್‌ಎಸ್‌ಎಸ್ ಏನನ್ನೂ ಕಬ್ಜಾ ಮಾಡಿಲ್ಲ. ಶಾಖೆ ನಡೆಸಿ ಭಾರತದ ಮಾತೆಗೆ ಪ್ರಾರ್ಥನೆ ಮಾಡಿ ಹೋಗ್ತಾರೆ. ಮಸೀದಿ ಆದಾಯ ಸರ್ಕಾರಕ್ಕೆ ಬರಲ್ಲ. ಪ್ರಿಯಾಂಕ್ ಖರ್ಗೆ ಇನ್ನೆರಡು ವರ್ಷ ಹಾರಾಡು. ಆಮೇಲೆ ಹಿಂದೂ ಸರ್ಕಾರ ಬರಲಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

Priyank Kharge

ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ. ಡಿಕೆಶಿ ಬಿಜೆಪಿ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಈ ಹಿಂದೆ ಡಿಕೆಶಿಯನ್ನ ಬಿಜೆಪಿಗೆ ಕರೆತರುವ ಪ್ಲಾನ್ ಇತ್ತು. ನಾನು ಉಚ್ಚಾಟನೆ ಆದ ದಿನ ರಾಷ್ಟ್ರೀಯ ನಾಯಕರೊಬ್ಬರು ನನಗೆ ಕರೆ ಮಾಡಿದ್ದರು. ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಆಗುವ ಪ್ಲಾನ್ ನಡೆಯುತ್ತಿದೆ ಎಂದಿದ್ದರು. 90 ಶಾಸಕರನ್ನ ಕರೆತರುತ್ತಾರೆ ಅಂದುಕೊಂಡಿದ್ರು. ಆದರೆ, 15 ಜನ ಶಾಸಕರಷ್ಟೇ ಡಿಕೆಶಿ ಪರ ಅಂತ ಗೊತ್ತಾದಮೇಲೆ ಪ್ಲಾನ್ ಕೈಬಿಟ್ರು ಎಂದು ಲೇವಡಿ ಮಾಡಿದರು.

ರಾಜಕಾರಣದಲ್ಲಿ ಮಾಟಮಂತ್ರ ಮಾಡುವವರು ಇದ್ದಾರೆ. ಬಿಜೆಪಿಯಲ್ಲಿ ಮಾಟಮಂತ್ರ ಮಾಡುವ ಒಂದು ಕುಟುಂಬ ಇದೆ. ಯತ್ನಾಳ್ ಹಾಳಾಗಲಿ ಎಂದು ಪೂಜೆ ಮಾಡಿಸಿ ಬರ್ತಾರೆ. ಆದರೆ ನನಗೆ ಯಾವುದೇ ಮಾಟಮಂತ್ರ ತಗುಲುವುದಿಲ್ಲ. ಕುಮಾರಸ್ವಾಮಿ ಆರೋಗ್ಯ ಹಾಳಾಗಲು ಮಾಟಮಂತ್ರ ಕಾರಣ ಅನ್ನೋದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ನವೆಂಬರ್ ಕ್ರಾಂತಿ ಏನು ಗೊತ್ತಿಲ್ಲ. ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಶಾಸಕರಲ್ಲಿ ಅಸಮಾಧಾನ ಇದೆ. ಅಭಿವೃದ್ಧಿಗೆ ಹಣ ಸಿಗ್ತಿಲ್ಲ, ಅಸಮಾಧಾನ ಇದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆನೇ ಕ್ರಾಂತಿ. ಮೂಲ ಬಿಜೆಪಿ ಇವರ ಕೈನಲ್ಲಿದ್ದಾರೆ ಎಂದರು.

ನನ್ನ ಉಚ್ಚಾಟನೆ ಮಾಡಿದ್ದು ಬಿಜೆಪಿಯೇ ಹೊರತು ಜನರಲ್ಲ. ಹಿಂದೂಗಳ ಮತಗಳ ವಿಭಜನೆ ನನ್ನ ಉದ್ದೇಶ ಅಲ್ಲ. ಹೊಸ ಪಕ್ಷ ಕಟ್ಟಿದ್ರೆ ನಮಗೆ ಲಾಭ ಎಂದು ಸಿದ್ದರಾಮಯ್ಯ ಹೇಳಿದ್ರು. ಒಂದು ಕುಟುಂಬ ಇಲ್ಲದಿದ್ರೆ ಬಿಜೆಪಿ ಮುಳುಗುತ್ತದೆ ಎಂಬ ಭಾವನೆ ಬಿತ್ತಿದ್ರು. ಯಡಿಯೂರಪ್ಪ ಇಲ್ಲಾಂದ್ರೆ ಬಿಜೆಪಿ ಮುಳುಗತ್ತದೆ ಎಂಬ ಭಾವನೆ ಹೈಕಮಾಂಡ್‌ಗೆ ತರಿಸಿದ್ರು. ಆದರೆ ಈ ಬಾರಿಯ ಗಣೇಶೋತ್ಸವದಿಂದ ಭಾವನೆ ಬದಲಾಗಿದೆ. ಯುಪಿ ಯೋಗಿ ಮಾದರಿಯ ಬಿಜೆಪಿಯನ್ನ ರಾಜ್ಯದ ಜನರು ಬಯಸುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಜೊತೆ ನನ್ನ ಸಂಧಾನ ಇಲ್ಲ. ಒಂದಿಬ್ಬರು ಬಿಜೆಪಿ ಎಂಪಿ ಬಿಟ್ಟರೆ ಎಲ್ಲರೂ ನನ್ನ ಉಚ್ಚಾಟನೆಗೆ ವಿರೋಧವಿದೆ. ಹಿಂದೂಗಳ ಸಂಘಟನೆ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡ್ತಿದ್ದೇನೆ ಎಂದು ತಿಳಿಸಿದರು.

TAGGED:Basanagouda Patil YatnalPriyank Khargerssಆರ್‍ಎಸ್‍ಎಸ್ಪ್ರಿಯಾಂಕ್ ಖರ್ಗೆಬಸನಗೌಡ ಪಾಟೀಲ್ ಯತ್ನಾಳ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
60 minutes ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
1 hour ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
2 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
2 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
2 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?