Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
Last updated: February 13, 2026 4:43 pm
Public TV
Share
1 Min Read
VIJAYENDRA YATNAL
SHARE

ಉಡುಪಿ: ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭ ಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದರು.

ಉಡುಪಿಯಲ್ಲಿ (Udupi) ಮಾತನಾಡಿದ ಯತ್ನಾಳ್, ಈ ಬಾರಿ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಯಿತು. ಕೇಂದ್ರ ಸರ್ಕಾರ ಮತ್ತು ಮೋದಿ ಅವರನ್ನು ಟೀಕೆ ಮಾಡಲು ಕರೆದ ಅಧಿವೇಶನ. ಜಿ ರಾಮ್ ಜಿ ಬಗ್ಗೆ ಸರಿಯಾದ ಚರ್ಚೆ ಆಗಲಿಲ್ಲ. ಅಬಕಾರಿ ಇಲಾಖೆ ಭ್ರಷ್ಟಾಚಾರ ತಾರ್ಕಿಕ ಅಂತ್ಯವಾಗಿಲ್ಲ. ಇದೊಂದು ಅರ್ಥಹೀನ ಅಧಿವೇಶನ. ಕೇಂದ್ರ ಸರ್ಕಾರದ ಪ್ರತಿನಿಧಿಯಾದ ರಾಜ್ಯಪಾಲರಿಂದ ಕೇಂದ್ರವನ್ನೇ ಟೀಕೆ ಮಾಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ

ರಾಜ್ಯ ಮತ್ತು ಕೇಂದ್ರದ ಸಂಬಂಧ ಹಾಳಾಗುತ್ತದೆ. ಶಾಸಕರ ಸಂಬಳ ಭತ್ಯೆಗಾಗಿ ಅಧಿವೇಶನ ನಡೆಯಿತು. ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಪಕ್ಷ ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸರ್ಕಾರದ ವೈಫಲ್ಯ ಹೇಳಲ್ಲ. ವಿಧಾನಸಭೆಯಲ್ಲೂ ಮಾತನಾಡಲ್ಲ, ಬಹಿರಂಗವಾಗಿಯೂ ಮಾತನಾಡಲ್ಲ. ಸದನದಲ್ಲಿ ಕುಳಿತುಕೊಳ್ಳುವುದಿಲ್ಲ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ. ಜಿ ರಾಮ್ ಜಿ ಬಗ್ಗೆ ರಾಜ್ಯ ಸರ್ಕಾರ ಮೂಡಿಸಿದ ತಪ್ಪು ಅಭಿಪ್ರಾಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹೋಗಲಾಡಿಸುವಲ್ಲಿ ವಿಫಲವಾಗಿದ್ದಾರೆ. ವಿರೋಧ ಪಕ್ಷದ ನಾಯಕರು ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

ಕರ್ನಾಟಕದಲ್ಲಿ ನಾವು ಜೋಡೆತ್ತುಗಳು ಅಂತ ಹೇಳಿದ್ದರು. ತನ್ನ ಫೈಫಲ್ಯಗಳನ್ನು ತೆಗೆದಿಡುತ್ತಾರೆ ಅನ್ನೋ ಭಯ. ಈ ಭಯದಲ್ಲಿ ಸದನದಿಂದ ಓಡಿ ಹೋಗಿದ್ದಾರೆ. ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭ ಆಡಳಿತ ಪಕ್ಷಕ್ಕೆ ಸಿಕ್ಕಿದೆ.

TAGGED:B.Y vijayendraBasanagouda Patil Yatnalbjpcongressudupiಉಡುಪಿಬಸನಗೌಡ ಪಾಟೀಲ್ ಯತ್ನಾಳ್ಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
8 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
45 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
50 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?