ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಇಂದು (ಜು.೨೩) ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದರು.ಇದನ್ನೂ ಓದಿ: ಸಣ್ಣ ವರ್ತಕರಿಗೆ ರಿಲೀಫ್ | ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ
ಬುಧವಾರ ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಬೆಂಬಲಿಗರೊಂದಿಗೆ ಗವಿಮಠಕ್ಕೆ ಭೇಟಿ ನೀಡಿದರು. ಇದಕ್ಕೂ ಮುನ್ನ ನಾಲ್ಕು ತಿಂಗಳ ಹಿಂದೆಯೂ ಕೂಡ ಯತ್ನಾಳ್ ಅವರು ಗವಿಮಠಕ್ಕೆ ಭೇಟಿ ನೀಡಿದ್ದರು.
ಇದೀಗ ಮತ್ತೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.ಇದನ್ನೂ ಓದಿ: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ