Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಧ್ವನಿವರ್ಧಕ ವಿಷಯದಲ್ಲಿ ಕ್ರಮಗೈಗೊಳ್ಳದಿದ್ದರೆ ಸಂಘರ್ಷಕ್ಕೆ ದಾರಿ ಆಗುತ್ತೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರ ಧ್ವನಿವರ್ಧಕ ವಿಷಯದಲ್ಲಿ ಕ್ರಮಗೈಗೊಳ್ಳದಿದ್ದರೆ ಸಂಘರ್ಷಕ್ಕೆ ದಾರಿ ಆಗುತ್ತೆ: ಯತ್ನಾಳ್

Districts

ಸರ್ಕಾರ ಧ್ವನಿವರ್ಧಕ ವಿಷಯದಲ್ಲಿ ಕ್ರಮಗೈಗೊಳ್ಳದಿದ್ದರೆ ಸಂಘರ್ಷಕ್ಕೆ ದಾರಿ ಆಗುತ್ತೆ: ಯತ್ನಾಳ್

Public TV
Last updated: May 8, 2022 6:30 pm
Public TV
Share
1 Min Read
YATNAL 1
SHARE

ವಿಜಯಪುರ: ಸರ್ಕಾರ ಧ್ವನಿವರ್ಧಕ ವಿಷಯದಲ್ಲಿ ಕ್ರಮಗೈಗೊಳ್ಳದಿದ್ದರೆ ಸಂಘರ್ಷಕ್ಕೆ ದಾರಿ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

PRAMOD MUTHALIK 2

ಸರ್ಕಾರಕ್ಕೆ ಧ್ವನಿವರ್ಧಕ ವಿಚಾರದಲ್ಲಿ ಕಠಿಣ ಕ್ರಮ ತಗೆದುಕೊಳ್ಳಲು ಧಮ್ಮಿಲ್ಲ ಎಂಬ ಮುತಾಲಿಕ್ ಹೇಳಿಕೆ ವಿಚಾರವಾಗಿ ನಗರದ ಹಿಟ್ನಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಏಕೆ ಸುಮ್ಮನಿದ್ದಾರೆ ಗೊತ್ತಿಲ್ಲ. ಸುಪ್ರೀಂಕೋರ್ಟ್ ಸೂಚಿಸಿರುವುದನ್ನು ಜಾರಿ ಮಾಡುವುದಷ್ಟೇ ಇದೆ. ಪ್ರಮೋದ್ ಮುತಾಲಿಕ್ ಅವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದರು. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

mosque-loudspeakers

ತಕ್ಷಣ ಗೃಹಮಂತ್ರಿಗಳಿಗೆ ಸಿಎಂ ಆದೇಶ ಮಾಡಬೇಕು. ನಾಳೆಯಿಂದ ಎಲ್ಲ ಕಡೆ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿರುವುದಕ್ಕಷ್ಟೆ ಬಿಡಬೇಕು. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಬೇಕು. ಅವರು ತೆಗೆದು ಹಾಕುತ್ತಾರೆ. ಇಲ್ಲವಾದರೆ ಇದು ಮೊತ್ತೊಂದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದರು. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

TAGGED:Basangouda Patil YatnalBasavaraj BommaiLoudspeakerpramod muthalikSupreme Courtvijayapuraಧ್ವನಿವರ್ಧಕಬಸನಗೌಡ ಪಾಟೀಲ್ ಯತ್ನಾಳ್ಬಸವರಾಜ ಬೊಮ್ಮಾಯಿಮುತಾಲಿಕ್ವಿಜಯಪುರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
4 minutes ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
1 hour ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 23 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
1 hour ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
2 hours ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?