Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್‍ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್‍ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ

Bengaluru City

ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್‍ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ

Public TV
Last updated: January 14, 2023 1:11 pm
Public TV
Share
2 Min Read
YATNAL SWAMIJI
SHARE

ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ (Murugesh Nirani) ಆ ಹುಲಿ ಜೊತೆ ಮಾತಾಡಲಿ. ಒಬ್ಬ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಹೋರಾಟ ಮಾಡಿದ್ದಾರೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳಿದ್ದಾರೆ.

Basangouda Patil Yatnal

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ (2 A Reservation For Panchamasali) ಗೆ ಆಗ್ರಹಿಸಿ ಇಂದು ಫ್ರೀಡಂ ಪಾರ್ಕ್‍ನಲ್ಲಿ ಮತ್ತೆ ಹೋರಾಟ ನಡೆಸುತ್ತಿದ್ದು, ಈ ವೇಳೆ ಯತ್ನಾಳ್ ನಿಂದನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಯಾವ ಅಧಿಕಾರ, ಸಚಿವ ಸ್ಥಾನದ ಆಕ್ಷೇಪ ಇರಿಸಿಕೊಳ್ಳದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ ಸ್ಥಾನದಲ್ಲಿ ಇದ್ರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸವನಗೌಡ ಪಾಟೀಲ್ ನೆಲೆಸಿದ್ದಾರೆ ಎಂದರು.

ಉಂಡ ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು. ವೈಯಕ್ತಿಕ ನಿಂದನೆ ಸರಿಯಲ್ಲ. ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂದು ಸ್ವಾಮೀಜಿ ತಿಳಿಸಿದರು.  ಇದನ್ನೂ ಓದಿ: ವೈಯಕ್ತಿಕ ನಿಂದನೆ ಮಾಡೋದು ರಾಜ್ಯದ ಸಂಸ್ಕೃತಿ ಅಲ್ಲ – ಯತ್ನಾಳ್ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ: ಸಿಎಂ ವಾರ್ನಿಂಗ್

murugesh nirani

ನಿರಾಣಿ ಹೇಳಿದ್ದೇನು..?: ರಾಜ್ಯದಲ್ಲಿ ಮೀಸಲಾತಿ ಕದನ ತಾರಕಕ್ಕೇರಿದೆ. ಅದರಲ್ಲೂ ಬಿಜೆಪಿಯಲ್ಲಿ ಯತ್ನಾಳ್ ಹಾಗೂ ನಿರಾಣಿ ಪರಸ್ಪರ ವಾಗ್ವಾದ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಪಿಂಪ್ ಅಂತ ಆರೋಪ ಮಾಡಿದ್ದ ಯತ್ನಾಳ್‍ಗೆ ನಿರಾಣಿ ಏಕವಚನದಲ್ಲಿ ನಿಂದಿಸಿದ್ದಾರೆ. ಇದಕ್ಕೆ ನಿರಾಣಿ ಪ್ರತಿಕ್ರಿಯಿಸಿದ್ದು, ತಾಕತ್ತ್ ಇದ್ರೆ ಕೊರ್ಟ್‍ನಲ್ಲಿರೋ ಸ್ಟೇ ತೆರವು ಮಾಡಲು ಸವಾಲು ಹಾಕಿದ್ದಾರೆ. ಪಕ್ಷದ ಬಗ್ಗೆ ಗೌರವ ಇಲ್ಲ ಅಂದ್ರೆ ಈ ಪಕ್ಷದಲ್ಲಿ ಯಾಕೆ ಇರ್ತೀಯಾ? ರಾಜೀನಾಮೆ ಕೊಟ್ಟು ಹೋಗು ಎಂದು ಕಿಡಿಕಾರಿದರು.

murugesh nirani 1ಬಿಜೆಪಿ ಪಕ್ಷ ನಮಗೆ ಸಂಸ್ಕೃತಿ ಕಲಿಸಿದೆ. ಅವರಪ್ಪಗೆ ಅವರು ಹುಟ್ಟಿದ್ರೆ ಈ ಮಾತು ಆಡ್ತಿರ್ಲಿಲ್ಲ. ಸುಸಂಸ್ಕೃತ ಆಗಿದ್ದಿದ್ರೆ ಅವರು ಹೀಗೆ ಮಾತಾಡ್ತಿರ್ಲಿಲ್ಲ. ಅವರು ಸುಸಂಸ್ಕೃತರಾಗಿ ಮಾತಾಡ್ತಿಲ್ಲ ಅಂದ್ರೆ ಅವರು ಪಿಂಪ್‍ಗೆ ಹುಟ್ಟಿರಬೇಕು ಅಥವಾ ಬೇರೆ ಯಾರಿಗೋ ಹುಟ್ಟಿರಬೇಕು. ನಿಮ್ಮಪ್ಪನಿಗೆ ನೀವು ಹುಟ್ಟಿದ್ರೆ ನೀವು ಕೋರ್ಟ್‍ನಲ್ಲಿ ತಂದಿರುವ ಸ್ಟೇ ತೆರವು ಮಾಡಿ. ನಿಮ್ಮ ಜತೆ ಕುಮಾರ್ ಅಂತ ಒಬ್ಬ ಡ್ರೈವರ್ ಇದ್ದ, ಆತನ ಕೊಲೆ ಆಗಿದೆ. ಆತನ ಕೊಲೆ ಯಾಕಾಯ್ತು, ಯಾರು ಮಾಡಿದ್ದು ಅಂತ ಹೇಳಿ ಎಂದು ಸವಾಲು ಹಾಕಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:basanagauda patil yatnalbengaluruMurugesh niranipanchamasaliಪಂಚಮಸಾಲಿಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Bagalkot

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ – ವಾಣಿಜ್ಯ ಗ್ಯಾಸ್ ಅಭಾವ; ಹೋಟೆಲ್ ಮಾಲೀಕರು ಹೈರಾಣು

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ: 27-03-2026

Public TV
By Public TV
25 minutes ago
KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
8 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
8 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
9 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?