Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನದಲ್ಲಿ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Districts

ಹಾಸನದಲ್ಲಿ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
Last updated: October 16, 2022 3:02 pm
Public TV
Share
1 Min Read
BASVARAJ BOMMAI
SHARE

ಮಂಡ್ಯ: ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಹಾಸನದಲ್ಲಿ ನಡೆದ ಭೀಕರ ರಸ್ತೆ ಅಫಘಾತಕ್ಕೆ ಪ್ರತಿಕ್ರಿಯಿಸಿದ ಅವರು, ಘಟನೆ ದುರಾದೃಷ್ಟಕರ ಎಂದ ಅವರು ಸಂತಾಪವನ್ನು ಸೂಚಿಸಿದರು. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಉಸ್ತುವಾರಿ ಸಚಿವರು ಕುಂಭಮೇಳ ಸಮಾರೋಪ ಮುಗಿಸಿ ಹಾಸನಕ್ಕೆ ತೆರಳಿ ಪರಿಸ್ಥಿತಿ ನಿರ್ವಹಣೆ ಮಾಡಲಿದ್ದಾರೆ ಎಂದು ಭರವಸೆ ನೀಡಿದರು.

hassan accident 2

ಕಾಸಿದ್ದವರಿಗೆ ಮಾತ್ರ ಕರ್ನಾಟಕದಲ್ಲಿ ಪದವಿ ಎಂಬ ರಾಹುಲ್ ಗಾಂಧಿ (Rahul Gandhi) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ, ಕಾನ್ಸ್‌ಟೇಬಲ್ ನೇಮಕಾತಿ ಅಕ್ರಮ ಸೇರಿ ಹಲವು ಹಗರಣಗಳ ಬಗ್ಗೆ ದಾಖಲಾತಿ ಸಂಗ್ರಹಿಸಲಾಗಿದೆ. ಎಲ್ಲಾ ದಾಖಲಾತಿಗಳನ್ನ ರಾಹುಲ್ ಗಾಂಧಿಗೆ ಕಳುಹಿಸಿಕೊಡುತ್ತೇನೆ. ಇದೆಲ್ಲದರ ಬಗ್ಗೆ ತನಿಖೆ ಮುಂದುವರಿದಿದೆ. ಅದನ್ನ ನೋಡಿ ರಾಹುಲ್ ಗಾಂಧಿ ಮಾತನಾಡಲಿ ಎಂದು ತಿರುಗೇಟು ನೀಡಿದರು.

Bharat Jodo Yatra Rahul Gandhi 5

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಹೇಳಿದ್ದು ಯಾವುದೂ ನಿಜವಾಗಿಲ್ಲ. ಕಳೆದ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೀವಿ ಎಂದರು. ಆದರೆ 79 ಸೀಟ್‍ಗೆ ನಿಂತೋದ್ರು. ಅವ್ರಪ್ರಾಣೆ ಯಡಿಯೂರಪ್ಪ ಸಿಎಂ ಆಗಲ್ಲಾ ಎಂದರು. ಆದರೆ ಒಂದೇ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಹೀಗಾಗಿ ಸಿದ್ದರಾಮಯ್ಯ ಹೇಳುವುದು ಯಾವುದು ನಿಜವಾಗಲ್ಲ ಎಂದು ವ್ಯಂಗ್ಯವಾಡಿದರು.

Live Tv
[brid partner=56869869 player=32851 video=960834 autoplay=true]

TAGGED:accidentBasavaraj Bommaicongresshassanಅಪಘಾತಕಾಂಗ್ರೆಸ್ಬಸವರಾಜ ಬೊಮ್ಮಾಯಿಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
7 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
30 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
34 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
53 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
58 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?