Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿಗೆ ಕಾಶ್ಮೀರದ ರೀತಿಯ ಹೆದ್ದಾರಿ ನಿರ್ಮಿಸಿಕೊಡಿ ಗಡ್ಕರಿಗೆ ಬೊಮ್ಮಾಯಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿಗೆ ಕಾಶ್ಮೀರದ ರೀತಿಯ ಹೆದ್ದಾರಿ ನಿರ್ಮಿಸಿಕೊಡಿ ಗಡ್ಕರಿಗೆ ಬೊಮ್ಮಾಯಿ ಮನವಿ

Districts

ಕೊಡಗಿಗೆ ಕಾಶ್ಮೀರದ ರೀತಿಯ ಹೆದ್ದಾರಿ ನಿರ್ಮಿಸಿಕೊಡಿ ಗಡ್ಕರಿಗೆ ಬೊಮ್ಮಾಯಿ ಮನವಿ

Public TV
Last updated: September 10, 2021 6:23 pm
Public TV
Share
1 Min Read
Gadkari and Bommayi
SHARE

ಮಡಿಕೇರಿ: ಕೊಡಗಿನ ರಸ್ತೆಗಳಿಗೆ ಜಮ್ಮು ಕಾಶ್ಮೀರದಲ್ಲಿ ಸೇನೆಯು ನಿರ್ಮಿಸುವಂತಹ ಹೆದ್ದಾರಿಗಳ ನಿರ್ಮಾಣ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನಿತಿನ್ ಗಡ್ಕರಿ ಬಳಿ ಮನವಿ ಮಾಡಿದ್ದಾರೆ.

Basavaraj Bommai

ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಆರಂಭವಾದ ಭಾರೀ ಭೂ ಕುಸಿತದಂತಹ ಘಟನೆಗಳು ಮತ್ತೆ ಮತ್ತೆ ಮರುಕಳುಹಿಸುತ್ತಲೇ ಇವೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 22 ಕಡೆಗಳಲ್ಲೂ ಭೂಕುಸಿತವಾಗಿತ್ತು. ಮಡಿಕೇರಿಯಿಂದ ಜೋಡುಪಾಲದವರೆಗೆ ಕಡಿದಾದ ಬೆಟ್ಟ ಪ್ರದೇಶವಿದ್ದು ಅವುಗಳನ್ನು 90 ಡಿಗ್ರಿಯಲ್ಲಿ ಕೊರೆದು ರಸ್ತೆ ಮಾಡಿರುವುದೇ ಬೆಟ್ಟಗಳು ಮತ್ತು ಹೆದ್ದಾರಿಗಳು ಕುಸಿಯಲು ಕಾರಣ ಎನ್ನಲಾಗುತ್ತಿದೆ. ಇದನ್ನೂ ಓದಿ: ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

MYS PRATHAP SIMHA

22 ಕಡೆಗಳಲ್ಲಿ ಕುಸಿದಿದ್ದ ಹೆದ್ದಾರಿಗೆ 58 ಕೋಟಿ ರೂಪಾಯಿ ವ್ಯಯಿಸಿ ತಡೆಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ಆದರೂ ಹೆದ್ದಾರಿಗಳು ಮತ್ತೆ ಕುಸಿಯುತ್ತಲೇ ಇರುವುದು ಮಂಗಳೂರು ಮತ್ತು ಮಡಿಕೇರಿ ನಡುವಿನ ಸಂಪರ್ಕವನ್ನು ಶಾಶ್ವತವಾಗಿ ಕಡಿತ ಮಾಡುವ ಆತಂಕ ಎದುರಾಗಿದೆ. ಕಳೆದ ಮೂರು ವರ್ಷಗಳಿಂದಲೂ ಹೆದ್ದಾರಿಗಳು ಕುಸಿಯುತ್ತಿರುವುದರಿಂದ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮಡಿಕೇರಿಯಿಂದ ಸಂಪಾಜೆವರೆಗೆ ಕುಸಿಯುತ್ತಿರುವ ಹೆದ್ದಾರಿ ಕಾಮಗಾರಿಗೆ ಮತ್ತೆ 100 ಕೋಟಿ ರೂಪಾಯಿಯ ಅಗತ್ಯವಿದ್ದು ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡುವುದಾಗಿ ಹೇಳಿದ್ದರು.  ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಸಿಎಂ

NITHIN GADKARI

ಈಗ ಮಾಡುತ್ತಿರುವ ಕಾಮಗಾರಿಗಳಿಂದ ಹೆದ್ದಾರಿಗಳ ಕುಸಿತಕ್ಕೆ ಶಾಶ್ವತ ಪರಿಹಾರ ಅಲ್ಲ ಎಂದು ಹೇಳಲಾಗಿದೆ. ಈ ಕುರಿತು ಕಳೆದ ಮೂರು ದಿನಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ ಅವರನ್ನೂ ಭೇಟಿ ಜಮ್ಮು ಮತ್ತು ಕಾಶ್ಮೀರಗಳಲ್ಲಿ ಸೇನೆಯು ನಿರ್ಮಿಸುವಂತಹ ಹೆದ್ದಾರಿಗಳ ನಿರ್ಮಾಣ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

TAGGED:Basavaraj BommaihighwayKodagumadikerinitin gadkariPrathap Simhaಕೊಡುಗುನಿತಿನ್ ಗಡ್ಕರಿಪ್ರತಾಪ್ ಸಿಂಹಬಸವರಾಜ ಬೊಮ್ಮಾಯಿಮಡಿಕೇರಿರಸ್ತೆಹೆದ್ದಾರಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
22 minutes ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
33 minutes ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
38 minutes ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
1 hour ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?