Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಬೊಮ್ಮಾಯಿ

Bengaluru City

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಬೊಮ್ಮಾಯಿ

Public TV
Last updated: April 11, 2022 11:42 am
Public TV
Share
1 Min Read
basavaraj bommai 1
SHARE

ಬೆಂಗಳೂರು: ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ಗೆ ಸೇರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಪಿ.ಎಫ್.ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು. ಇದನ್ನೂ ಓದಿ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ

Basavaraj Bommai 1

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ಹಿಂದುತ್ವದ ಮೇಲೆ ಪೇಟೆಂಟ್ ಹೊಂದಿಲ್ಲ: ಉದ್ಧವ್ ಠಾಕ್ರೆ

sumalatha ambareesh

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದರು.

TAGGED:Basavaraj BommaibengaluruSumalatha Ambareeshಕಾಂಗ್ರೆಸ್ಬಸವರಾಜ ಬೊಮ್ಮಾಯಿಬೆಂಗಳೂರುಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Commercial Tax DC Bharath hubballi
Dharwad

6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Public TV
By Public TV
12 seconds ago
Shivamogga Bear
Districts

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

Public TV
By Public TV
5 minutes ago
Tragedy in the backwaters of Hidkal reservoir Two boys died
Belgaum

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Public TV
By Public TV
21 minutes ago
ELEPHANT
Districts

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ – ಮೊಬೈಲ್‌ನಲ್ಲಿ ವೀಡಿಯೋ ಸೆರೆ

Public TV
By Public TV
47 minutes ago
sensex bloodbath Share market bse
Latest

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 10 ಲಕ್ಷ ಕೋಟಿ ಸಂಪತ್ತು ಕರಗಲು ಕಾರಣ ಏನು?

Public TV
By Public TV
48 minutes ago
MK Stalin Vijay
Latest

Tamil Nadu Polls | ಸಿಎಂ ಸ್ಟಾಲಿನ್, ನಟ ವಿಜಯ್ ನಾಮಪತ್ರ ಸಲ್ಲಿಕೆ – ಶಕ್ತಿ ಪ್ರದರ್ಶನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?