Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಕಾಂಗ್ರೆಸ್‌ನವರು ವಕ್ಫ್ ಆಸ್ತಿ ಕಬಳಿಕೆ ಮುಚ್ಚಿ ಹಾಕಲು ತಿದ್ದುಪಡಿಗೆ ವಿರೋಧ ಮಾಡ್ತಿದ್ದಾರೆ: ಬೊಮ್ಮಾಯಿ

Public TV
Last updated: April 2, 2025 12:28 pm
Public TV
Share
2 Min Read
Basavaraj Bommai
SHARE

– 1500 ವರ್ಷಗಳ ಇತಿಹಾಸವಿರುವ ದೇವಸ್ಥಾನವನ್ನ ವಕ್ಫ್ ಆಸ್ತಿಯಾಗಿ ಮಾಡಲಾಗಿದೆ
– ವಕ್ಫ್ ಆಸ್ತಿಗೂ ಕಂದಾಯ ಕಾಯ್ದೆಯೇ ಸುಪ್ರೀಂ ಆಗಬೇಕು

ನವದೆಹಲಿ: ಇಡೀ ದೇಶದ ತುಂಬಾ ವಕ್ಫ್(Waqf) ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಫ್ ಕಾಯ್ದೆ ತಿದ್ದುಪಡಿಗೆ((Waqf Act Amendment Bill) ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಈ ಕುರಿತು ನವದೆಹಲಿಯಲ್ಲಿ(NewDelhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬಿಲ್(Waqf Bill) 1950ರ ದಶಕದಲ್ಲಿ ಬಂದಿದ್ದು. 1990 ಹಾಗೂ 2013ರಲ್ಲಿ ತಿದ್ದುಪಡಿಯಾಗಿದೆ. ಈಗ ತಿದ್ದುಪಡಿ ಮಾಡುತ್ತಿರುವುರುವುದು ಹೊಸದೇನಲ್ಲ. 2013ಕ್ಕಿಂತ ಮೊದಲು ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಸಮಿತಿ ಕೆಲವು ಶಿಫಾರಸು ಮಾಡಿತ್ತು. ಅವುಗಳಲ್ಲಿ ಆಗಿನ ಯುಪಿಎ ಸರ್ಕಾರ ಕೆಲವೇ ಕೆಲವು ಅಂಶಗಳನ್ನು ತಿದ್ದುಪಡಿ ಮಾಡಿ ಕೆಲವು ಅಂಶಗಳನ್ನು ಹಾಗೇ ಬಿಟ್ಟಿತ್ತು ಎಂದರು. ಇದನ್ನೂ ಓದಿ: ಅಕ್ಕನ ಮಗಳ ಮದುವೆಗೆ ರಜೆ ಕೊಡ್ಲಿಲ್ಲ ಅಂತ ಮನನೊಂದು ಬಸ್‌ನಲ್ಲೇ ಚಾಲಕ ಆತ್ಯಹತ್ಯೆ

ಮುಖ್ಯವಾಗಿ ದೇಶದ ಕಾನೂನು ಬಹಳ ದೊಡ್ಡದು, ಸಂವಿಧಾನ ದೊಡ್ಡದು. 1990 ಹಾಗೂ 2013ರ ಕಾಯ್ದೆಯಲ್ಲಿ ಎಲ್ಲಾ ಕಾನೂನಿಗಿಂತ ವಕ್ಫ್ ದೊಡ್ಡದು ಎಂದು ಹೇಳಿದೆ. ಸುಪ್ರೀಂಕೋರ್ಟ್ ಕೂಡಾ ಇದರಲ್ಲಿ ಮಧ್ಯಸ್ಥಿಕೆ ವಹಿಸದಂತೆ ಮಾಡಲಾಗಿದೆ. ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಇನ್ನೊಂದು ಇದರಲ್ಲಿ ಸಾಕಷ್ಟು ವ್ಯಾಜ್ಯಗಳಿವೆ. ಮುಸಲ್ಮಾನರ ಆಸ್ತಿಯೇ ವಕ್ಫ್‌ಗೆ ಹೋಗಿದೆ. ವಕ್ಫ್ ಆಸ್ತಿಯೇ ಕಾಂಗ್ರೆಸ್ ನಾಯಕರ ಕೈಗೆ ಹೋಗಿದೆ. ಕರ್ನಾಟಕದಲ್ಲಿ ವಕ್ಫ್ ಆಸ್ತಿ ಕಾಂಗ್ರೆಸ್ ನಾಯಕರ ಕೈಯಲ್ಲಿರುವ ಬಗ್ಗೆ ದೊಡ್ಡ ವರದಿಯೇ ಇದೆ. ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ವಕ್ಫ್ ಆಸ್ತಿ ಎಂದು ಮಾಡಲಾಗಿದೆ ಎಂದು ದೂರಿದರು. ಇದನ್ನೂ ಓದಿ: ಹಾಲಿವುಡ್ ನಟ ವಾಲ್ ಕಿಲ್ಮರ್ ನಿಧನ

ಸರ್ಕಾರದ ಆಸ್ತಿಯನ್ನು ವಕ್ಫ್ ಆಸ್ತಿ ಎನ್ನಲಾಗಿದೆ. ಬೇರೆ ಎಲ್ಲಾ ಸಮುದಾಯಗಳಿಗೆ ಕಂದಾಯ ಕಾಯ್ದೆಯೇ ಸುಪ್ರೀಂ ಆಗಿದೆ. ಆದರೆ, ವಕ್ಫ್ಗೆ ಮಾತ್ರ ಅನ್ವಯ ಆಗುವುದಿಲ್ಲ. ಕಂದಾಯ ಕಾಯ್ದೆಯೇ ಸುಪ್ರೀಂ ಆಗಬೇಕು. ಅದನ್ನು ಸರಿಪಡಿಸಲು ಜಂಟಿಸದನ ಸಮಿತಿ ಸಾಕಷ್ಟು ಚರ್ಚೆ ಮಾಡಿದೆ. ದೇಶದಾದ್ಯಂತ ತಿರುಗಾಡಿ ಅಭಿಪ್ರಾಯ ಪಡೆದಿದೆ. ಮುಸ್ಲಿಂ ಸೇರಿದಂತೆ ಹಲವಾರು ಸಮುದಾಯಗಳು, ಕ್ರಿಶ್ಚಿಯನ್ನರೂ, ಅಜೀರ್ ದರ್ಗಾದವರು ಇದನ್ನು ಸ್ವಾಗತ ಮಾಡಿದ್ದಾರೆ. ಈ ಬಗ್ಗೆ ಚರ್ಚೆಯಾಗಲಿ ಎಂದರು.

ಯಾವುದೇ ವ್ಯಾಜ್ಯ ಇಲ್ಲದ ವಕ್ಫ್ ಆಸ್ತಿ, ವಕ್ಫ್ ಆಸ್ತಿಯಾಗಿಯೇ ಉಳಿಯಲಿದೆ. ದೇಶದ ಕಾನೂನು ಏನಿದೆ ಅದರ ಅನುಗುಣವಾಗಿ ತಿದ್ದುಪಡಿ ಮಾಡಲಾಗಿದೆ. ಸತ್ಯ ಹೇಳಬೇಕೆಂದರೆ ಇಡೀ ದೇಶದ ತುಂಬಾ ವಕ್ಫ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಫ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

ಮುಸ್ಲಿಂ ಮಂಡಳಿಯಲ್ಲಿ ಹಿಂದುಗಳನ್ನು ಸದಸ್ಯರನ್ನಾಗಿ ಮಾಡಿರುವ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕರಾವಳಿ ಭಾಗದಲ್ಲಿ ಮುಜರಾಯಿ ಇಲಾಖೆಯ ಅನೇಕ ದೇವಸ್ಥಾನಗಳಲ್ಲಿ ಮುಸ್ಲಿಮರೇ ಆಡಳಿತಾಧಿಕಾರಿಗಳಾಗಿದ್ದರು ಎಂದು ಹೇಳಿದರು.

TAGGED:Basavaraja BommainewdelhiWaqf Act Amendment BillWaqf Boardನವದೆಹಲಿಬಸವರಾಜ್ ಬೊಮ್ಮಾಯಿವಕ್ಫ್‌ ತಿದ್ದುಪಡಿ ಮಸೂದೆವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema News

Chikkanna Marriage
ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ
Cinema Latest Sandalwood Top Stories
Sudeep 02
ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌
Bengaluru City Cinema Latest Sandalwood Top Stories
Darshan Sudeep
`ತಿಪ್ಪರ್‌ಲಾಗ ಹೊಡೆದ್ರೂ ನೀನು ಬೇಡ ನಿನ್ನ ಕುದುರೆ ಸಹವಾಸನೂ ಬೇಡʼ – ದರ್ಶನ್‌ಗೆ ಸುದೀಪ್‌ ಹೀಗಂದಿದ್ಯಾಕೆ?
Cinema Latest Sandalwood Top Stories
Sudeep
ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌
Bengaluru City Cinema Latest Sandalwood Top Stories
K47 Kiccha Sudeep
ಡಿಸೆಂಬರ್‌ಗೆ ಕಿಚ್ಚನ ಡಿಚ್ಚಿ: ಕೆ-47 ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Dharmasthala Chinnayya
Dakshina Kannada

ಧರ್ಮಸ್ಥಳ ಕೇಸ್-‌ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಎಸ್‌ಐಟಿ ಕಸ್ಟಡಿ ನಾಳೆಗೆ ಅಂತ್ಯ

Public TV
By Public TV
29 minutes ago
Raichur Death
Districts

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದ ಯುವಕ – ಫಿಟ್ಸ್‌ನಿಂದ ಸಾವು

Public TV
By Public TV
34 minutes ago
WEATHER 1 e1679398614299
Karnataka

ರಾಜ್ಯದ ಹವಾಮಾನ ವರದಿ 02-09-2025

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 02-09-2025

Public TV
By Public TV
1 hour ago
Lift Please
Latest

ಈಗಲೂ ಭಾರತದ ಈ ನಗರದಲ್ಲಿ ಆಟೋ, ಟ್ಯಾಕ್ಸಿ ಇಲ್ವೇ ಇಲ್ಲ – ಲಿಫ್ಟ್‌ನಲ್ಲೇ ಜೀವನ

Public TV
By Public TV
1 hour ago
Kichcha Sudeep 1
Bengaluru City

52ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ – ರಾತ್ರಿಯೇ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮ…!

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?