ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ನಾಸಾ (NASA) ಬಾಹ್ಯಾಕಾಶ ಕೇಂದ್ರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ (UT Khader) ಭೇಟಿ ನೀಡಿದ್ದಾರೆ.
ಬಾರ್ಬಡೋಸ್‌ನಲ್ಲಿ ನಡೆಯುವ 68ನೇ ಅಂತರಾಷ್ಟ್ರೀಯ ಕಾಮನ್ವೆಲ್ತ್ ಸ್ಪೀಕರ್ಸ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ತೆರಳಿರುವ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಧ್ಯಯನ ಪ್ರವಾಸದ ಭಾಗವಾಗಿ ಅಮೇರಿಕಾದಲ್ಲಿರುವ NASA ಕಛೇರಿಗೆ ಭೇಟಿ ನೀಡಿದರು. ಇದನ್ನೂ ಓದಿ: 4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ