Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್ ಹೃದಯವಂತ ಸಚಿವ, ದಿಲ್‌ದಾರ್.. ಶ್ಹಾನ್‌ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮೀರ್ ಹೃದಯವಂತ ಸಚಿವ, ದಿಲ್‌ದಾರ್.. ಶ್ಹಾನ್‌ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್

Latest

ಜಮೀರ್ ಹೃದಯವಂತ ಸಚಿವ, ದಿಲ್‌ದಾರ್.. ಶ್ಹಾನ್‌ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್

Public TV
Last updated: June 24, 2025 5:31 pm
Public TV
Share
2 Min Read
basavaraj rayareddy zameer ahmed
SHARE

ನವದೆಹಲಿ: ಜಮೀರ್ ಅಹ್ಮದ್ ಖಾನ್ (Zameer Ahmed) ಹೃದಯವಂತ ಸಚಿವ, ದಿಲ್ ದಾರ್.. ಶ್ಹಾನ್ ದಾರ್ ಮನುಷ್ಯ.. ಉತ್ಸಾಹದಲ್ಲಿ ಅಲ್ಪಸಂಖ್ಯಾತರ ಪರ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಜಮೀರ್ ಶ್ರೀಮಂತ, ಚಿಲ್ಲರೆ ದುಡ್ಡು ಅವರಿಗೆ ಯಾಕ್ ಬೇಕರ್ರೀ.. ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ. ಅವರು ಮುಂದುವರಿಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj Rayareddy) ತಿಳಿಸಿದರು.

ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಹಿರಿಯ ನಾಯಕ, ಶಾಸಕ‌.. ಶಾಸಕರ ಕಷ್ಟ ನನಗೆ ಅರ್ಥ ಆಗುತ್ತೆ. ಶಾಸಕರಿಗೆ ಸಮಾಧಾನ ಇಲ್ಲದೇ ಇರಬಹುದು. ಆದರೆ, ಇದು ಅಸಮಾಧಾನ ಅಲ್ಲ. ಅಸಮಾಧಾನ ಅಂದರೆ ತೀವ್ರ ಆಕ್ರೋಶ ವ್ಯಕ್ತಪಡಿಸುವುದು. ಜಮೀರ್ ವಿಚಾರದಲ್ಲಿ ಯಾರೂ ನೇರ ಆರೋಪ ಮಾಡಿಲ್ಲ ಎನ್ನುವುದು ಗಮನಿಸಬೇಕು ಎಂದರು. ಇದನ್ನೂ ಓದಿ: ರಾಷ್ಟ್ರಪತಿ ಭೇಟಿ ವೇಳೆ ಸಿದ್ದರಾಮಯ್ಯ, ಆಮೀರ್ ಖಾನ್ ಮುಖಾಮುಖಿ

zameer ahmed

ಬಿ.ಆರ್ ಪಾಟೀಲ್ ಅವರ ಹೇಳಿಕೆ ಗಮನಿಸಿ, ಮಂತ್ರಿಗಳ ಮೇಲೆ ಅವರು ಆರೋಪ ಮಾಡಿಲ್ಲ. ಅವರು ಹೇಳಿದ್ದು ಶಾಸಕರ ಪತ್ರಕ್ಕೆ ಕೆಲಸ ಆಗುತ್ತಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಆಗಿದೆ ಎಂದಿದೆ. ಆದರೆ, ಶಾಸಕರಿಗೆ ಮನೆ ಕೊಡುವ ಅಧಿಕಾರ ಇಲ್ಲ ಎಂದು ಗೊತ್ತಿದಿಯೋ ಇಲ್ವೊ ಗೊತ್ತಿಲ್ಲ ಎಂದು ಹೇಳಿದರು.

ಇದು ಹೊಸದಲ್ಲ. ಈ ರೀತಿ ಘಟನೆಗಳು ನಡೆಯುತ್ತಿರುತ್ತೆ. ಹಣ ಕೊಟ್ಟು ಕೆಲಸ ಮಾಡಿಸಿಕೊಂಡಿದ್ದರೆ ಅವರ ಮೇಲೆ ನಿರ್ದಿಷ್ಟವಾಗಿ ದೂರು ನೀಡಬಹುದು. ಭ್ರಷ್ಟಾಚಾರ ಆಡಳಿತದಲ್ಲಿ ಸೇರಿ ಹೋಗಿದೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ತಡೆಯಲು ಕೆಲವು ಇಲಾಖೆಯಲ್ಲಿ ಮಂತ್ರಿಗಳ ಹಸ್ತಕ್ಷೇಪ ತೆಗೆದಿದ್ದೇವೆ. ರಾಜು ಕಾಗೆ ಅವರಿಗೆ ವೇಗವಾಗಿ ಕೆಲಸ ಆಗುತ್ತಿಲ್ಲ ಎನ್ನುವುದು ಆರೋಪ. ಈ ಹಿಂದೆ ಸರ್ಕಾರಕ್ಕೆ ಹಣಕಾಸಿನ ತೊಂದರೆ ಇತ್ತು. ಗ್ಯಾರಂಟಿಯಿಂದ ಮಾತ್ರ ಅಲ್ಲ, ಬಿಜೆಪಿ ಅವಧಿಯ ಬಾಕಿ ಹಣ ನೀಡಬೇಕಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್, ಡಿಕೆ ಸುರೇಶ್ ಆಶೀರ್ವಾದ ಇರೋದಕ್ಕೆ ನನಗೆ ಅನುದಾನ ಸಿಗ್ತಿದೆ: ಹೆಚ್‌ಸಿ ಬಾಲಕೃಷ್ಣ

ಈಗ ವಿರೋಧ ಪಕ್ಷದ ಶಾಸಕರೂ ಸೇರಿ ಪ್ರತಿ ಶಾಸಕರಿಗೆ ಐವತ್ತು ಕೋಟಿ ವಿಶೇಷ ಅನುದಾನ ಕೊಡುವ ಭರವಸೆ ಸಿಎಂ ನೀಡಿದ್ದಾರೆ. ಮುಂದಿನ ಮೂರು ವರ್ಷ ಒಳ್ಳೆ ಆಡಳಿತ ಕೊಡಿ ಎಂದು ನಾನು ಸಿಎಂಗೆ ಮನವಿ ಮಾಡಿದ್ದೇನೆ. ಸಿದ್ದರಾಮಯ್ಯ ಮೂರು ವರ್ಷ ಸಿಎಂ ಇರ್ತಾರೆ. ಸಿಎಂ ಬದಲಾವಣೆ ಕೆಲವರ ಮಾನಸಿಕ ನೆಮ್ಮದಿಗೆ ಹೇಳುವ ಹೇಳಿಕೆ. ಯಾರು ಹೀಗೆ ಹೇಳಿಕೊಂಡು ಓಡಾಡುತ್ತಿದ್ದಾರೆ ಅವರು ನೆಮ್ಮದಿಗಾಗಿ ಹೇಳುತ್ತಿದ್ದಾರೆ. ಬಹುತೇಕ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗಿದೆ. ಜುಲೈನಲ್ಲಿ ಸಿದ್ದರಾಮಯ್ಯ ಅವರು ಇನ್ನೂ ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.

TAGGED:basavaraj rayareddycongressNew Delhizameer ahmedಕಾಂಗ್ರೆಸ್ಜಮೀರ್ ಅಹ್ಮದ್ನವದೆಹಲಿಬಸವರಾಜ ರಾಯರೆಡ್ಡಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
6 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
11 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
26 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 hour ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?