Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ – ಮೃತಪಟ್ಟವರಲ್ಲಿ ಇಬ್ಬರು ಕರ್ನಾಟಕದವರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ – ಮೃತಪಟ್ಟವರಲ್ಲಿ ಇಬ್ಬರು ಕರ್ನಾಟಕದವರು

Crime

ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ – ಮೃತಪಟ್ಟವರಲ್ಲಿ ಇಬ್ಬರು ಕರ್ನಾಟಕದವರು

Public TV
Last updated: April 13, 2023 10:33 am
Public TV
Share
2 Min Read
Bathinda military station Punjab
SHARE

ಚಂಡೀಗಢ: ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಹುತಾತ್ಮರಾಗಿದ್ದರು. ಅವರಲ್ಲಿ ಇಬ್ಬರು ಕರ್ನಾಟಕದ ಯೋಧರು (Army Soldiers) ಸೇರಿದ್ದಾರೆ.

ಮೃತರನ್ನು ಕರ್ನಾಟಕದ (Karnataka) ಸಾಗರ್ ಬಣ್ಣೆ (25) ಮತ್ತು ಸಂತೋಷ್ ಎಂ ನಾಗರಾಳ್ (25), ತಮಿಳುನಾಡಿನ (Tamil Nadu) ಯೋಗೇಶ್ ಕುಮಾರ್ ಜೆ (24) ಮತ್ತು ಕಮಲೇಶ್ ಆರ್ (24) ಎಂದು ಗುರುತಿಸಲಾಗಿದೆ. ಬುಧವಾರ ನಸುಕಿನ ವೇಳೆಯಲ್ಲಿ ಅನಾಮಿಕ ದಾಳಿಕೋರರು ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಕರ್ನಾಟಕದ ಇಬ್ಬರು ಮತ್ತು ಇನ್ನಿಬ್ಬರು ತಮಿಳುನಾಡಿನ ಮೂಲದವರು ಮೃತಪಟ್ಟಿದ್ದರು.

Bathinda military station

ಗುಂಡಿನ ಸದ್ದು ಕೇಳಿದೊಡನೆಯೇ ಇಬ್ಬರು ಸೇನಾ ಅಧಿಕಾರಿಗಳು ಬ್ಯಾರೆಕ್‍ನತ್ತ ಧಾವಿಸಿದ್ದರು. ಒಳಗೆ ಹೋಗಿ ನೋಡಿದಾಗ ಸಾಗರ್ ಹಾಗೂ ಯೋಗೇಶ್ ಅವರ ಮೃತದೇಹಗಳು ಕಂಡುಬಂದಿವೆ. ಮತ್ತೊಂದು ಕೋಣೆಯಲ್ಲಿ ಸಂತೋಷ್ ಹಾಗೂ ಕಮಲೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದವು. ಮೃತದೇಹಗಳ ಮೇಲೆ ಗುಂಡಿನ ಗುರುತುಗಳಿದ್ದವು ಎಂದು ಎಫ್‍ಐಆರ್‌ನಲ್ಲಿ ದಾಖಲಾಗಿದೆ.

ಗುಂಡಿನ ದಾಳಿ ಬಳಿಕ ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಬ್ಯಾರೆಕ್‍ನಿಂದ ಹೊರಬರುತ್ತಿದ್ದುದ್ದನ್ನು ಸೈನಿಕರೊಬ್ಬರು ನೋಡಿದ್ದಾರೆ. ಈ ಪೈಕಿ ಒಬ್ಬಾತ ಇನ್ಸಾಸ್ ರೈಫಲ್ ಹಿಡಿದಿದ್ದ. ಮತ್ತೊಬ್ಬನ ಕೈಯಲ್ಲಿ ಕೊಡಲಿ ಇತ್ತು ಎಂಬುದಾಗಿ ಸೈನಿಕರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ತಿಳಿದ ತಕ್ಷಣ ಕ್ಷಿಪ್ರ ಕಾರ್ಯಾಚರಣೆ ಸೇನಾ ಪಡೆಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡಿದ್ದವು. ಠಾಣೆಯ ಮೇಲೆ ದಾಳಿ ನಡೆಸಿದವರು ಯಾರು ಎಂದು ಇನ್ನೂ ಪತ್ತೆ ಆಗಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗುಂಡುಗಳನ್ನು ತುಂಬಿದ್ದ ಇನ್ಸಾಸ್ ರೈಫಲ್ ಎರಡು ದಿನಗಳ ಹಿಂದೆ ಕಾಣೆಯಾಗಿತ್ತು. ಇದನ್ನು ಬಳಸಿ ದಾಳಿ ನಡೆಸಿರುವ ಸಾಧ್ಯತೆ ಇದೆ. ತನಿಖಾ ತಂಡವೊಂದು ಇನ್ಸಾಸ್ ರೈಫಲ್ ಹಾಗೂ ಗುಂಡುಗಳನ್ನು ಪತ್ತೆ ಹಚ್ಚಿದೆ. ಪಂಜಾಬ್ ಪೊಲೀಸರ ಜೊತೆಗೆ ವಿಚಾರಣಾ ನ್ಯಾಯಾಲಯವು (ಸಿಒಐ) ಘಟನೆ ಕುರಿತು ತನಿಖೆ ಕೈಗೊಳ್ಳಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೃಷಿಪತ್ತಿನ ಸೊಸೈಟಿಗಳಿಗೆ ಪೆಟ್ರೋಲ್‌, ಎಲ್‌ಪಿಜಿ ಬಂಕ್‌ ಏಜೆನ್ಸಿ

ಸೇನೆಯ ನೈರುತ್ಯ ಕಮಾಂಡ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಘಟನೆಯಲ್ಲಿ ಫಿರಂಗಿ ದಳದ ನಾಲ್ವರು ಸೈನಿಕರು ಗುಂಡೇಟುಗಳಿಗೆ ಬಲಿಯಾಗಿದ್ದಾರೆ. ಘಟನೆಯಲ್ಲಿ ಬೇರೆ ಯಾವುದೇ ಸಿಬ್ಬಂದಿ ಗಾಯಗೊಂಡಿಲ್ಲ ಜೊತೆಗೆ ಯಾವುದೇ ಆಸ್ತಿಗೂ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ

TAGGED:Army soldiersBathinda militarykarnatakatamil naduಕರ್ನಾಟಕತಮಿಳುನಾಡುಪಂಜಾಬ್ಬಟಿಂಡಾ ಸೇನಾ ನೆಲೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?