‘ಬಿಗ್ ಬಾಸ್ ಕನ್ನಡ 7’ರ ಖ್ಯಾತಿಯ ವಾಸುಕಿ ವೈಭವ್ (Vasuki Vaibhav) ಅವರು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಶ್ವ ತಾಯಂದಿರ ದಿನದಂದು (ಮೇ 11) ತಂದೆಯಾಗುತ್ತಿರುವ ವಿಚಾರವನ್ನು ವಾಸುಕಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್

View this post on Instagram
ರಂಗಭೂಮಿಯಲ್ಲಿ ಬೃಂದಾ ವಿಕ್ರಮ್ (Brunda Vikram) ಅವರು ವಾಸುಕಿಗೆ ಪರಿಚಯವಾಗಿತ್ತು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. 2023ರಲ್ಲಿ ಗುರುಹಿರಿಯರ ಸಮ್ಮತಿ ಪಡೆದು ಮದುವೆಯಾದರು.

