Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ

Bengaluru City

ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ

Public TV
Last updated: May 18, 2022 10:11 pm
Public TV
Share
1 Min Read
bbmp building
SHARE

ಬೆಂಗಳೂರು: ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ. ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ, ಮತ್ತೊಂದ್ಕಡೆ ಚುನಾವಣೆ ಮುಂದೂಡಲು ಸರ್ಕಾರ ಪ್ರಯತ್ನಿಸ್ತಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.

supreme court 12

ಈ ಮಧ್ಯೆ ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲೂ, ಹಾಲಿ ಓಬಿಸಿ ನೀತಿಯಡಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದಿದೆ. ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

BBMP 2

ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ. ಇದನ್ನೂ ಓದಿ: ತುಂಬುವ ಹಂತದಲ್ಲಿದೆ ಯಗಚಿ ಜಲಾಶಯ- ಸ್ಥಳೀಯರಲ್ಲಿ ಮನವಿ

ಮಧ್ಯಪ್ರದೇಶದಲ್ಲಿ ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಕೆಲದಿನಗಳ ಹಿಂದೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು.

TAGGED:bbmpbengaluruelectionkarnatakaSupreme Courtಓಬಿಸಿಚುನಾವಣೆಬಿಬಿಎಂಪಿಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Donald Trump 1
Latest

ಕೊನೆಕ್ಷಣದಲ್ಲಿ ಶಾಂತಿ ಮಾತುಕತೆ ರದ್ದುಗೊಳಿಸಿದ ಟ್ರಂಪ್‌- ಪೆಚ್ಚಾದ ಪಾಕಿಸ್ತಾನ

Public TV
By Public TV
29 minutes ago
trump attack rally
Latest

White House Dinner Shooting| 4 ಬಾರಿ ಟ್ರಂಪ್‌ ಹತ್ಯೆಗೆ ಯತ್ನ – ಯಾವಾಗ ಏನಾಗಿತ್ತು?

Public TV
By Public TV
1 hour ago
Chikkamagaluru Suicide copy
Chikkamagaluru

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

Public TV
By Public TV
2 hours ago
White House Correspondents Dinner Trump says shooter apprehended
Latest

White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌

Public TV
By Public TV
2 hours ago
Harangi Dam
Districts

ರಾಜ್ಯದಲ್ಲಿ ಬಿಸಿಲಿನ ತಾಪ – ಬರಿದಾಗುತ್ತಿದೆ ಹಾರಂಗಿ ಒಡಲು

Public TV
By Public TV
2 hours ago
Shots Heard During Press Dinner At White House Donald Tump Evacuated Correspondents Dinner
Latest

ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?