Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

Asia Cup 2025 | ಭಾರತ – ಪಾಕ್‌ ಪಂದ್ಯಕ್ಕೆ ಕೇಂದ್ರ ನಿರ್ಬಂಧ ವಿಧಿಸಿಲ್ಲ – ಬಿಸಿಸಿಐ

Public TV
Last updated: September 6, 2025 7:54 pm
Public TV
Share
2 Min Read
INDvsPAK
SHARE

– ಸೆ.9ರಿಂದ ಏಷ್ಯಾಕಪ್‌ ಟೂರ್ನಿ, ಸೆ.14ರಂದು ಇಂಡೋ ಪಾಕ್‌ ಕದನ

ಮುಂಬೈ: ಬಹುರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತದೊಂದಿಗೆ (India) ಸ್ನೇಹಪರವಲ್ಲದ ಯಾವುದೇ ರಾಷ್ಟ್ರದ ವಿರುದ್ಧ ಆಡದಂತೆ ಕೇಂದ್ರ ಸರ್ಕಾರ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

india vs pakistan

ಮುಂಬರುವ ಏಷ್ಯಾಕಪ್‌ (Asia Cup 2025) ಟೂರ್ನಿಯಲ್ಲಿ ಭಾರತ‌ – ಪಾಕ್ (Ind vs Pak) ಪಂದ್ಯದ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬಿಸಿಸಿಐ ಬದ್ಧವಾಗಿದೆ, ಅದನ್ನು ನಾವು ಅನುಸರಿಸುತ್ತೇವೆ. ಆದ್ರೆ ಹೊಸ ಮಾರ್ಗಸೂಚಿಯ ಪ್ರಕಾರ ಬಹುರಾಷ್ಟ್ರೀಯ ಟೂರ್ನಿಗಳಲ್ಲಿ ಸ್ನೇಹಪರವಲ್ಲದ ರಾಷ್ಟ್ರಗಳೊಂದಿಗೆ ಆಡದಂತೆ ಕೇಂದ್ರ ನಿರ್ಬಂಧ ವಿಧಿಸಿಲ್ಲ. ಆದ್ರೆ ದ್ವಿಪಕ್ಷೀಯ ಸರಣಿಗಳನ್ನು ಆಡುವಂತಿಲ್ಲ ಎಂದು ಹೇಳಿದ್ದಾರೆ.

ಏಷ್ಯಾ ಕಪ್‌ ಏಷ್ಯಾ ಖಂಡದ ದೇಶಗಳನ್ನು ಒಳಗೊಂಡ ಬಹುರಾಷ್ಟ್ರೀಯ ಪಂದ್ಯಾವಳಿ ಆಗಿರೋದ್ರಿಂದ ನಾವು ಭಾಗವಹಿಸಬೇಕಾಗುತ್ತೆ. ಅದೇ ರೀತಿ ಐಸಿಸಿ ಟೂರ್ನಿಗಳು ಬಂದಾಗ ಭಾರತದೊಂದಿಗೆ ಸ್ನೇಹಪರವಲ್ಲದ ರಾಷ್ಟ್ರಗಳು ಪಾಲ್ಗೊಂಡರೂ ನಾವು ಆಡಬೇಕಾಗುತ್ತದೆ. ಆದ್ರೆ ದ್ವಿಪಕ್ಷೀಯ ಸರಣಿಗಳನ್ನು ಮಾತ್ರ ಸ್ನೇಹಪರವಲ್ಲದ ರಾಷ್ಟ್ರಗಳೊಂದಿಗೆ ಆಡಲಾಗದು ಎಂದು ವಿವರಿಸಿದ್ದಾರೆ.

Ind vs Pak 2

ಇದೇ ವೇಳೆ ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯಗಳನ್ನ ಬಹಿಷ್ಕರಿಸಿದರೆ ರಾಷ್ಟ್ರವು ಎದುರಿಸಬಹುದಾದ ನಷ್ಟದ ಬಗ್ಗೆಯೂ ಒತ್ತಿಹೇಳಿದ್ದಾರೆ.

ಏಷ್ಯಾಕಪ್‌ಗೆ ಭಾರತ ತಂಡ ಹೀಗಿದೆ?
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

ಇದೇ ಸೆಪ್ಟೆಂಬರ್‌ 9ರಿಂದ ಏಷ್ಯಾಕಪ್‌ ಟೂರ್ನಿ ಶುರುವಾಗಲಿದ್ದು, ಸೆ.10ರಂದು ಯುಎಇ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ಸೆ.14ರಂದು ಭಾರತ ಪಾಕ್‌ ನಡುವೆ ರೋಚಕ ಪಂದ್ಯ ನಡೆಯಲಿದೆ.

ಭಾರತ – ಪಾಕ್‌ ಇನ್ನಷ್ಟು ರೋಚಕ ಏಕೆ?
ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಬೈಸರನ್‌ ಕಣಿವೆ ಪ್ರದೇಶದಲ್ಲಿ 26 ಪ್ರವಾಸಿಗರನ್ನ ಪಾಕ್‌ ಮೂಲದ ಉಗ್ರರು ಹತ್ಯೆಗೈದಿದ್ದರು. ಇದಕ್ಕೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತ ಪ್ರತೀಕಾರ ತೀರಿಸಿಕೊಳ್ಳುವ ಜೊತೆಗೆ ಪಾಕ್‌ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿತು. ಹೀಗಾಗಿ ಭಾರತ ಮತ್ತು ಪಾಕ್‌ ನಡುವಿನ ಪಂದ್ಯಕ್ಕೆ ನಿಷೇಧ ಏರುವಂತೆ ಒತ್ತಾಯ ಕೇಳಿಬಂದಿದೆ. ಕ್ರಿಕೆಟ್‌ ಅಭಿಮಾನಿಗಳೂ ಭಾರತ, ಪಾಕ್‌ ಪಂದ್ಯವನ್ನಾಡದಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ.

TAGGED:Asia Cup 2025bcciIND vs PAKPahalgam Attackpakistanಏಷ್ಯಾಕಪ್ಪಾಕಿಸ್ತಾನಬಿಸಿಸಿಐಭಾರತ
Share This Article
Facebook Whatsapp Whatsapp Telegram

Latest Cinema News

Samarjit Lankesh
SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ
Cinema Latest Sandalwood Top Stories
Navya Nair
ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ
Cinema Latest South cinema Top Stories
Pushpa 3
`ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?
Cinema Latest South cinema Top Stories
Bhuvan Ponnanna
ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್
Cinema Latest Sandalwood Top Stories Uncategorized
Prem
ಶ್ರೀಧರ್ ಸಂಭ್ರಮ್ ಸಂಗೀತದ `ಲೈಫ್ ಟು ಡೇ’ ಹಾಡಿಗೆ ಜೋಗಿ ಪ್ರೇಮ್ ಕಂಠದಾನ
Cinema Latest Sandalwood Top Stories

You Might Also Like

N chaluvarayaswamy
Bengaluru City

21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

Public TV
By Public TV
1 second ago
ಕಾರ್ಯಾಗಾರಕ್ಕೆ ಆಗಮಿಸಿದ ಮೋದಿ ಕೊನೆಯ ಸಾಲಿನಲ್ಲಿ ಕೆಲ ಕಾಲ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.
Latest

ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ: ಸಂಸದರಿಗೆ ಮೋದಿ ಪ್ರಶ್ನೆ

Public TV
By Public TV
24 minutes ago
Golden Kalash 3
Crime

ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್

Public TV
By Public TV
49 minutes ago
HD Kumaraswamy
Districts

ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

Public TV
By Public TV
55 minutes ago
R Ashok
Bengaluru City

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

Public TV
By Public TV
1 hour ago
Bengaluru Car Driver Murder
Bengaluru City

ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?