Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಸಿಐ, ದುಬೈ ಕಾನ್ಸುಲೇಟ್‌ನಿಂದ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಸಿಸಿಐ, ದುಬೈ ಕಾನ್ಸುಲೇಟ್‌ನಿಂದ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

Latest

ಬಿಸಿಸಿಐ, ದುಬೈ ಕಾನ್ಸುಲೇಟ್‌ನಿಂದ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

Public TV
Last updated: February 23, 2025 3:46 pm
Public TV
Share
2 Min Read
Dubbai BCCI
SHARE

ದುಬೈ: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ ಯುಎಇ (UAE) ಕಾರ್ಯಕಾರಿ ಸಮಿತಿ ಸದಸ್ಯರು, ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ (Sathish Shivan) ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ (Consulate Office Dubai) ಭೇಟಿ ನೀಡಿ, ಸಮುದಾಯ ಹಾಗೂ ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿದರು.

ಕರ್ನಾಟಕದವರು ಎದುರಿಸುತ್ತಿರುವ ವೀಸಾ ಸಮಸ್ಯೆ ಬಗ್ಗೆ ಸತೀಶ್ ಶಿವನ್ ಮಾತನಾಡಿ, ಕಳೆದ ವರ್ಷ ಘೋಷಿಸಿದ್ದ ಅಮ್ನೆಸ್ಟಿ ಹಾಗೂ ಯುಎಇ ಸರ್ಕಾರದ ಕೆಲವು ಕಠಿಣ ವೀಸಾ ನಿಲುವಿನಿಂದಾಗಿ ಈ ಬದಲಾವಣೆ ಕಂಡುಬರುತ್ತಿದೆ. ಇದು ಕೇವಲ ಒಂದು ರಾಜ್ಯ, ಸಮುದಾಯ, ಪ್ರದೇಶಕ್ಕೆ ಸೀಮಿತವಾದ ವಿಚಾರವಲ್ಲ. ದೇಶದ ಎಲ್ಲಾ ರಾಜ್ಯದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಆಶಾವಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಸ್ರೋ ಯಶಸ್ಸಿನ ವ್ಯಾಪ್ತಿ ವಿಶಾಲವಾಗಿದೆ – ಮನ್ ಕೀ ಬಾತ್‌ನಲ್ಲಿ ಮೋದಿ ಶ್ಲಾಘನೆ

ಅದೇ ರೀತಿ ಏಜೆಂಟ್‌ಗಳ ಮೋಸಕ್ಕೆ ಬಲಿಯಾಗಬಾರದು. ಕೆಲಸದ ಆಮಿಷ ಒಡ್ಡಿ ವಿಸಿಟ್ ವೀಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಬಿಸಿಸಿಐ ಹಾಗೂ ದುಬೈ ಕಾನ್ಸುಲೇಟ್ ಜಂಟಿಯಾಗಿ ಮಾಡಬೇಕು. ವಿಸಿಟ್ ವೀಸಾದ ಮೂಲಕ ಕೆಲಸ ಅರಸಿ ಬಂದವರು ಅವಧಿ ಮುಗಿದ ಮೇಲೂ ಹಿಂತಿರುಗದೇ ಇದ್ದರೆ ಅಂತಹವರಿಂದ ನಮ್ಮ ದೇಶಕ್ಕೆ ಕೆಟ್ಟ ಹೆಸರು. ಕೆಲಸಕ್ಕಾಗಿ ಬರುವವರು ಕೆಲಸದ ವರ್ಕ್ ಪರ್ಮಿಟ್ ವೀಸಾ ರೆಸಿಡೆನ್ಸ್ ವೀಸಾದಲ್ಲೇ ಬರಲಿ ಎಂಬುದೇ ನನ್ನ ನಿಲುವು ಎಂದರು. ಇದನ್ನೂ ಓದಿ: ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

ಬ್ಯಾರಿ ಮೇಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬ್ಯಾರಿ ಸಮುದಾಯದ ಜನರ ಒಗ್ಗಟ್ಟು, ಶಿಸ್ತು ಹಾಗೂ ಬ್ಯಾರಿಗಳ ಸಾಧನೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು. ದುಬೈ ಕಾನ್ಸುಲೇಟ್‌ನಲ್ಲಿ ಮುಂದೆ ನಡೆಯುವ ಎಲ್ಲಾ ಬ್ಯುಸಿನೆಸ್ ಸಮ್ಮಿಟ್‌ಗೆ ಬಿಸಿಸಿಐಗೆ ಆಹ್ವಾನ ನೀಡುವುದಾಗಿ ತಿಳಿಸಿ, ಬಿಸಿಸಿಐ ನಡೆಸುವ ಎಲ್ಲಾ ವೃತ್ತಿಪರ, ಸಮುದಾಯದ ಪರ, ಬ್ಯಾರಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮ – ಚಾಲಕ ಪಾರು

ಬಿಸಿಸಿಐ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್, ಮುಸ್ತಾಕ್ ಕದ್ರಿ, ಇಮ್ರಾನ್ ಖಾನ್ ಎರ್ಮಾಳ್ ಹಾಗೂ ಏಮ್ ಇಂಡಿಯಾ ಫೋರಂ ಸ್ಥಾಪಕ ಶೇಕ್ ಮುಝಫರ್, ನಿಯಾಝ್ ಉಪಸ್ಥಿತರಿದ್ದರು. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

TAGGED:Baris Chamber of Commerce and Industries UAEbccidubaiDubai Consulate Officeದುಬೈದುಬೈ ಕಾನ್ಸುಲೇಟ್‌ ಕಚೇರಿಬಿಸಿಸಿಐ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
5 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
6 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
6 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
8 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?