Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

Cricket

ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

Public TV
Last updated: May 24, 2024 2:54 pm
Public TV
Share
1 Min Read
Jay Shah 1
SHARE

ಮುಂಬೈ: ಟೀಂ ಇಂಡಿಯಾದ (Team India) ಕೋಚ್‌ ಹುದ್ದೆಗೆ ನಾನು ಯಾವುದೇ ಆಸ್ಟ್ರೇಲಿಯಾ (Australia) ಆಟಗಾರರನ್ನು ಸಂಪರ್ಕಿಸಿಲ್ಲ ಎಂದು ಬಿಸಿಸಿಐ (BCCI) ಕಾರ್ಯದರ್ಶಿ ಜಯ್‌ಶಾ (Jay Shah) ಹೇಳಿದ್ದಾರೆ.

ಕೋಚ್‌ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್‌ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುವ ವರದಿಗಳು ಸಂಪೂರ್ಣವಾಗಿ ತಪ್ಪಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.RAHUL DRAVID AND ROHITH SHARMA

ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ (Indian Cricket) ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಆಯ್ಕೆ ಮಾಡಲು ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದಿದ್ದಾರೆ. ಇದನ್ನೂ ಓದಿ: ಫ್ಲೆಮಿಂಗ್‌ ಟೀಂ ಇಂಡಿಯಾ ಕೋಚ್‌ ಆಗ್ತಾರಾ? – ಧೋನಿ ಸಹಾಯ ಕೇಳಿದ ಬಿಸಿಸಿಐ

ನವೆಂಬರ್‌ 2021 ರಿಂದ ದ್ರಾವಿಡ್‌ (Rahul Dravid) ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದು ಜೂನ್‌ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ. ಈ ಕಾರಣಕ್ಕೆ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮೇ 27 ರಂದು ಸಂಜೆ 6 ಗಂಟೆಯ ಒಳಗಡೆ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಬೇಕೆಂದು ಬಿಸಿಸಿಐ ಜಾಹೀರಾತು ಪ್ರಕಟಿಸಿದೆ.

Ricky Ponting 2

2 ಬಾರಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾದ ನಾಯಕ ರಿಕಿ ಪಾಂಟಿಂಗ್ (Ricky Ponting) ಅವರನ್ನು ಕೋಚ್‌ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಟಿ20 ವಿಶ್ವಕಪ್‌ಗಾಗಿ ಬಹುತೇಕ ಭಾರತೀಯ ಕ್ರಿಕೆಟಿಗರು ಮೇ 25 ರಂದು ನ್ಯೂಯಾರ್ಕ್‌ಗೆ ತೆರಳಲಿದ್ದಾರೆ. ಐಪಿಎಲ್‌ (IPL) ಫೈನಲ್‌ನಲ್ಲಿ ಭಾಗವಹಿಸುವವರು ಮೇ 27 ರಂದು ವಿಮಾನ ಹತ್ತಲಿದ್ದಾರೆ.

 

TAGGED:australiabcciJay ShahTeam indiaಆಸ್ಟ್ರೇಲಿಯಾಕ್ರಿಕೆಟ್ಜಯ್ ಶಾಟೀಂ ಇಂಡಿಯಾಬಿಸಿಸಿಐ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
10 minutes ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
1 hour ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
1 hour ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
2 hours ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
3 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?