Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕದಿನ ನಾಯಕತ್ವ ಬಿಟ್ಟುಕೊಡಲು ಒಪ್ಪದ ಕೊಹ್ಲಿ – ಬಲವಂತವಾಗಿ ಕೆಳಗಿಳಿಸಿದ ಬಿಸಿಸಿಐ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಏಕದಿನ ನಾಯಕತ್ವ ಬಿಟ್ಟುಕೊಡಲು ಒಪ್ಪದ ಕೊಹ್ಲಿ – ಬಲವಂತವಾಗಿ ಕೆಳಗಿಳಿಸಿದ ಬಿಸಿಸಿಐ?

Cricket

ಏಕದಿನ ನಾಯಕತ್ವ ಬಿಟ್ಟುಕೊಡಲು ಒಪ್ಪದ ಕೊಹ್ಲಿ – ಬಲವಂತವಾಗಿ ಕೆಳಗಿಳಿಸಿದ ಬಿಸಿಸಿಐ?

Public TV
Last updated: December 9, 2021 3:53 pm
Public TV
Share
1 Min Read
virat kohli
SHARE

ಮುಂಬೈ: ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಬಲವಂತವಾಗಿ ಬಿಸಿಸಿಐ ಕೆಳಗಿಳಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.

VIRAT KOHLI

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಿಂದ ಕೆಳಗಿಳಿದ ಬಳಿಕ ಟೀಂ ಇಂಡಿಯಾದ ಮೂರು ಮಾದರಿಯ ಕ್ರಿಕೆಟ್ ತಂಡಕ್ಕೂ ವಿರಾಟ್ ಕೊಹ್ಲಿಯನ್ನು ಸಾರಥಿಯನ್ನಾಗಿ ಬಿಸಿಸಿಐ ನೇಮಿಸಿತು. ಕೊಹ್ಲಿ ಕೂಡ ನಾಯಕತ್ವವನ್ನು ಯಶಸ್ವಿಯಾಗಿ ನಿಭಾಯಿಸಿ ಹಲವು ಸರಣಿಗಳನ್ನು ಗೆದ್ದರು. ಆದರೆ ಪ್ರತಿಷ್ಠಿತ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಕೊಹ್ಲಿ ನಾಯಕತ್ವದಲ್ಲಿ ಪ್ರಶಸ್ತಿ ಜಯಿಸಲು ಭಾರತ ತಂಡ ವಿಫಲವಾಗಿತ್ತು. ಹಾಗಾಗಿ ಐಪಿಎಲ್‍ನಲ್ಲಿ ನಾಯಕನಾಗಿ ಯಶಸ್ಸಿನ ಉತ್ತುಂಗದಲ್ಲಿದ್ದ ರೋಹಿತ್ ಶರ್ಮಾರನ್ನು ನಾಯಕನಾಗಿ ನೇಮಿಸಬೇಕೆಂಬ ಕೂಗು ಪದೆ ಪದೇ ಕೇಳಿಬರುತ್ತಿತ್ತು. ಆದರೆ ಇದಕ್ಕೆ ಬಿಸಿಸಿಐ ಒಪ್ಪಿರಲಿಲ್ಲ. ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕ – ನಾಯಕತ್ವ ಕಳೆದುಕೊಂಡ ಕೊಹ್ಲಿ

dhoni and kohli 2

ಇದೀಗ ಕಡೆಗೂ ಬಿಸಿಸಿಐ ವಿರಾಟ್ ಕೊಹ್ಲಿಯನ್ನು ವೈಟ್ ಬಾಲ್ ಕ್ರಿಕೆಟ್‍ನ ನಾಯಕತ್ವದಿಂದ ಕೆಳಗಿಳಿಸಿ ರೋಹಿತ್‍ಗೆ ಪಟ್ಟ ಕಟ್ಟಿದೆ. ಈ ಮೊದಲು ವಿರಾಟ್ ಕೊಹ್ಲಿ ಬಳಿ ಗೌರವಯುತವಾಗಿ ನಾಯಕತ್ವದಿಂದ ಕೆಳಗಿಳಿಯುವಂತೆ ಬಿಸಿಸಿಐ ಮನವಿ ಮಾಡಿಕೊಂಡಿತ್ತು. ಅಲ್ಲದೇ ಸ್ವಯಂ ಪ್ರೇರಿತವಾಗಿ 48 ಗಂಟೆಗಳ ಒಳಗಾಗಿ ನಾಯಕತ್ವ ತೊರೆಯಲು ವಿರಾಟ್ ಬಳಿ ಬಿಸಿಸಿಐ ಮನವಿ ಮಾಡಿಕೊಂಡಿತ್ತು. ಆದರೆ ಕೊಹ್ಲಿ ಮಾತ್ರ ಇದ್ದಕ್ಕೆ ಒಪ್ಪದೆ ನಾಯಕತ್ವದಲ್ಲಿ ಮುಂದುವರಿಯುವ ಬಗ್ಗೆ ಇಚ್ಚಿಸಿದ್ದರು. ಇದನ್ನು ಒಪ್ಪದ ಬಿಸಿಸಿಐ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡುತ್ತಿದ್ದಂತೆ ನಾಯಕತ್ವದ ಬದಲಾವಣೆಯನ್ನು ಮಾಡಿ ಕೊಹ್ಲಿಯನ್ನು ಬಲವಂತವಾಗಿ ಕೆಳಗಿಳಿಸಿದೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ತಂಡಕ್ಕೆ ಗೆಲುವಿನ ಶ್ರೇಯಸ್ಸು ದೊರೆಯಬೇಕು: ರಾಹುಲ್ ದ್ರಾವಿಡ್

ROHITH

ವಿರಾಟ್ ಕೊಹ್ಲಿ 2023ರ ಏಕದಿನ ವಿಶ್ವಕಪ್ ವರೆಗೆ ನಾಯಕನಾಗಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದರು. ಹಾಗಾಗಿ ನಾಯಕತ್ವ ತ್ಯಜಿಸಲು ಬಿಸಿಸಿಐ ಸೂಚಿಸಿದಾಗ ನಿರಾಕರಿಸಿದ್ದರು. ಆದರೆ ಇದೀಗ ಬಿಸಿಸಿಐ ತನ್ನ ಪಟ್ಟುಬಿಡದೆ ಕೊಹ್ಲಿಯನ್ನು ಕೆಳಗಿಳಿಸಿದೆ ನೂತನ ನಾಯಕನಾಗಿ ರೋಹಿತ್ ಶರ್ಮಾರನ್ನು ಆಯ್ಕೆ ಮಾಡಿದೆ.

TAGGED:bcciRohit Sharmavirat kohliಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
2 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
6 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
13 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
23 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
30 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
33 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?