Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2027 World Cup | ರೋಹಿತ್‌, ಕೊಹ್ಲಿ ಭವಿಷ್ಯದ ಬಗ್ಗೆ ನಿರ್ಧರಿಸಲು ಬಿಸಿಸಿಐ ಹೈವೋಲ್ಟೇಜ್‌ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2027 World Cup | ರೋಹಿತ್‌, ಕೊಹ್ಲಿ ಭವಿಷ್ಯದ ಬಗ್ಗೆ ನಿರ್ಧರಿಸಲು ಬಿಸಿಸಿಐ ಹೈವೋಲ್ಟೇಜ್‌ ಸಭೆ

Cricket

2027 World Cup | ರೋಹಿತ್‌, ಕೊಹ್ಲಿ ಭವಿಷ್ಯದ ಬಗ್ಗೆ ನಿರ್ಧರಿಸಲು ಬಿಸಿಸಿಐ ಹೈವೋಲ್ಟೇಜ್‌ ಸಭೆ

Public TV
Last updated: November 29, 2025 3:20 pm
Public TV
Share
2 Min Read
Rohit Sharma Virat Kohli
SHARE

ಮುಂಬೈ: ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್‌ ಬ್ಯಾಟರ್ಸ್‌ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್‌ ಕೊಹ್ಲಿ (Virat Kohli). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋ-ಕೊ ಜೋಡಿ. ಅವರೀಗ ತಮ್ಮ ಕ್ರೆಕೆಟ್‌ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ.

2027ರ ಏಕದಿನ ವಿಶ್ವಕಪ್‌ (2027 World Cup) ಮೇಲೆ ಕಣ್ಣಿಟ್ಟಿರುವ ರೋ-ಕೊ ಜೋಡಿ ಕಳೆದ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ನಿವೃತ್ತಿ ಘೋಷಿಸುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಇಬ್ಬರ ಮುಂದಿನ ಭವಿಷ್ಯದ ಕುರಿತು ಚರ್ಚಿಸಲು ಬಿಸಿಸಿಐ (BCCI) ಹಾಗೂ ಟೀಂ ಇಂಡಿಯಾ ಆಯ್ಕೆ ಸಮಿತಿ ಮಹತ್ವದ ಸಭೆ ನಡೆಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

Rohit Sharma and Virat Kohli

ಮುಂದಿನ ವಾರ ವಿಶಾಖಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3ನೇ ಏಕದಿನ ಪಂದ್ಯದ ಬಳಿಕ ಬಿಸಿಸಿಐ ಉನ್ನತ ಅಧಿಕಾರಿಗಳು, ಮುಖ್ಯಕೋಚ್‌ ಗೌತಮ್‌ ಗಂಭಿರ್‌ ಹಾಗೂ ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್‌ ಅಗರ್ಕರ್‌ (Ajit Agarkar) ನಡುವೆ ಅಹಮದಾಬಾದ್‌ನಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗ್ತಿದೆ. ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿರುವ ಈ ತಾರಾ ಜೋಡಿ 2027ರ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಅವಕಾಶಗಳ ಕುರಿತು ಈವರೆಗೆ ಬಿಸಿಸಿಐ ಯಾವುದೇ ನಿರ್ಣಯ ಕೈಗೊಂಡಿಲ್ಲ.

ಸದ್ಯದ ಮಾಹಿತಿ ಪ್ರಕಾರ, ರೋಹಿತ್‌ ಶರ್ಮಾಗೆ ಫಿಟ್‌ನೆಸ್‌ ಕಾಯ್ದುಕೊಳ್ಳುವ ಜೊತೆಗೆ ಸ್ಥಿರ ಪ್ರದರ್ಶನದ ಮೇಲೆ ಗಮನ ಹರಿಸುವಂತೆ ಎಚ್ಚರಿಸಿದೆ. ಅಲ್ಲದೇ ವಿರಾಟ್‌ ಕೊಹ್ಲಿಗೂ ಇದೇ ಸಲಹೆ ನೀಡಿದ್ದು, ವದಂತಿಗಳಿಗೆ ಕಿವಿಗೊಡದೇ ಆಟದತ್ತ ಮಾತ್ರ ಗಮನಹರಿಸುವಂತೆ ಕಿವಿಮಾತು ಹೇಳಿದೆ ಎಂದು ವರದಿಗಳು ಉಲ್ಲೇಖಿಸಿವೆ.

Virat Rohit

ಅಂತಾರಾಷ್ಟ್ರೀಯ ಕ್ರಿಕೆಟ್‌ ಹೊರತುಪಡಿಸಿ, ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ಈ ಜೋಡಿ ಮುಂದಿನ ತಿಂಗಳು ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಲ್ಗೊಳ್ಳುವಂತೆ ಬಿಸಿಸಿಐ ಸೂಚಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಸರಣಿಯ ನಂತರ, ಭಾರತ ಜನವರಿಯಲ್ಲಿ ಮತ್ತೊಂದು ಏಕದಿನ ಸರಣಿಗಾಗಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಈ ಎಲ್ಲದರಲ್ಲೂ ಈ ಜೋಡಿ ನೀಡುವ ಸ್ಥಿರ ಪ್ರದರ್ಶನದ ಮೇಲೆ 2027ರ ವಿಶ್ವಕಪ್‌ಗೆ ಆಯ್ಕೆ ಮಾಡಬೇಕಾ ಬೇಡವಾ? ಅನ್ನೋ ಬಗ್ಗೆ ಬಿಸಿಸಿಐ ನಿರ್ಧಾರ ಕೈಗೊಳ್ಳಲಿದೆ.

TAGGED:2027 World Cup2027 ವಿಶ್ವಕಪ್‌ ಕ್ರಿಕೆಟ್‌bcciRohit SharmaTeam indiavirat kohliಟೀಂ ಇಂಡಿಯಾಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
11 seconds ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
25 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
39 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
40 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
47 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?