Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ನಿವೇಶನದಾರರಿಗೆ ಶಾಕಿಂಗ್ ನ್ಯೂಸ್; ನಿವೇಶನದಲ್ಲಿ ಮನೆ ನಿರ್ಮಾಣಕ್ಕಿದ್ದ ಅವಧಿ ಕಡಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ನಿವೇಶನದಾರರಿಗೆ ಶಾಕಿಂಗ್ ನ್ಯೂಸ್; ನಿವೇಶನದಲ್ಲಿ ಮನೆ ನಿರ್ಮಾಣಕ್ಕಿದ್ದ ಅವಧಿ ಕಡಿತ

Bengaluru City

ಬಿಡಿಎ ನಿವೇಶನದಾರರಿಗೆ ಶಾಕಿಂಗ್ ನ್ಯೂಸ್; ನಿವೇಶನದಲ್ಲಿ ಮನೆ ನಿರ್ಮಾಣಕ್ಕಿದ್ದ ಅವಧಿ ಕಡಿತ

Public TV
Last updated: December 28, 2024 11:32 am
Public TV
Share
1 Min Read
BDA site
SHARE

ಬೆಂಗಳೂರು: ಬಿಡಿಎ (BDA) ನಿವೇಶನ ಹೊಂದಿರುವವರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ನಿವೇಶನದಲ್ಲಿ ಮನೆ ನಿರ್ಮಾಣಕ್ಕೆ ಇದ್ದ ಅವಧಿಯನ್ನು ಕಡಿತ ಮಾಡಲಾಗಿದೆ.

ಹೌದು, ನಿವೇಶನದಲ್ಲಿ ಮನೆ ನಿರ್ಮಾಣಕ್ಕೆ ಇದ್ದ ಅವಧಿಯನ್ನ ಕಡಿತ ಮಾಡಲಾಗಿದೆ. ಐದು ವರ್ಷದ ಕಾಲಮಿತಿಯನ್ನು ಕಡಿತಗೊಳಿಸಿ 3 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಖಾಲಿ ನಿವೇಶನದಲ್ಲಿ ಮೂರು ವರ್ಷಗಳಲ್ಲಿ ಮನೆ ನಿರ್ಮಾಣ ಮಾಡದೇ ಇದ್ದರೆ ಪ್ರಸ್ತುತ ಮಾರುಕಟ್ಟೆ ದರದ ಅನ್ವಯ ಶೇ.10% ದಂಡ ವಿಧಿಸಲಾಗುತ್ತೆ. ಇದನ್ನೂ ಓದಿ: ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು

ಸಾಲ ಮಾಡಿ ನಿವೇಶನ ಖರೀದಿ ಮಾಡಿರುತ್ತೇವೆ. ಇದರಿಂದ ಪ್ರತಿ ನಿವೇಶನದಾರರಿಗೆ ಲಕ್ಷ ಲಕ್ಷ ರೂ. ಆರ್ಥಿಕ ಹೊರೆಯಾಗುತ್ತೆ ಎಂದು ನಿಯಮದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳ ಬೋರ್ಡ್ ಮೀಟಿಂಗ್‌ನಲ್ಲಿ ಬಿಡಿಎ ಈ ನಿರ್ಣಯ ಮಾಡಲಾಗಿದೆ. ಇನ್ನು ಬಿಡಿಎಯ ಈ ನಿರ್ಧಾರಕ್ಕೆ ಖಾಲಿ ನಿವೇಶನ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಖರೀದಿಸಿದ ನಿವೇಶನಕ್ಕೆ ನಮಗೆ ದಂಡ ವಿಧಿಸಿದ್ರೆ ಹೇಗೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಬಿಡಿಎಯ ಈ ನಿರ್ಧಾರ ಅವೈಜ್ಞಾನಿಕ ಎಂದು ಆರೋಪಿಸುತ್ತಿದ್ದಾರೆ. ಸಾಲ ಮಾಡಿ ನಿವೇಶನ ಖರೀದಿ ಮಾಡಿದ ನಮಗೆ ನಿವೇಶನ ಉಳಿಸಿಕೊಂಡಿದ್ದೇ ತಪ್ಪು ಎನ್ನುವ ಸ್ಥಿತಿಗೆ ಬಿಡಿಎ ತಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸಾಗಿಸ್ತಿದ್ದ ಕ್ಯಾಂಟರ್‌ಗೆ ಲಾರಿ ಡಿಕ್ಕಿಯಾಗಿ ಸ್ಫೋಟ – ಇಬ್ಬರ ಸ್ಥಿತಿ ಗಂಭೀರ

TAGGED:BDAbengaluruಬಿಡಿಎಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
13 minutes ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
27 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
48 minutes ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
49 minutes ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
51 minutes ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?