Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದನ ವಿರಾಮ ಉಲ್ಲಂಘಿಸಿದ್ದಕ್ಕೆ ಪ್ರತಿದಾಳಿ – 12 ಪಾಕ್ ಸೈನಿಕರ ಹತ್ಯೆಗೈದ ಭಾರತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕದನ ವಿರಾಮ ಉಲ್ಲಂಘಿಸಿದ್ದಕ್ಕೆ ಪ್ರತಿದಾಳಿ – 12 ಪಾಕ್ ಸೈನಿಕರ ಹತ್ಯೆಗೈದ ಭಾರತ

Latest

ಕದನ ವಿರಾಮ ಉಲ್ಲಂಘಿಸಿದ್ದಕ್ಕೆ ಪ್ರತಿದಾಳಿ – 12 ಪಾಕ್ ಸೈನಿಕರ ಹತ್ಯೆಗೈದ ಭಾರತ

Public TV
Last updated: March 22, 2019 8:09 pm
Public TV
Share
1 Min Read
INDIAN ARMY
SHARE

ನವದೆಹಲಿ: ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದ್ದು, ಗುಂಡಿನ ಮಳೆಯನ್ನು ಸುರಿಸಿದೆ. ಪರಿಣಾಮ 12 ಮಂದಿ ಪಾಕ್ ಸೈನಿಕರು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರದ ಸುಂದರ್‍ಬನಿ ವಲಯದಲ್ಲಿ ಗುರುವಾರ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಯೋಧರು ಪಾಕ್‍ನ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ 12 ಸೈನಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದೆ. ಜೊತೆಗೆ ಈ ದಾಳಿಯಲ್ಲಿ 22 ಜನ ಪಾಕ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಪಾಕ್ ಸೇನೆ ಸೈನಿಕರ ಮೃತದೇಹವನ್ನು ಮಿ-17 ಹೆಲಿಕಾಪ್ಟರ್ ಮೂಲಕ ಸುಂದರ್‍ಬನಿ ವಲಯದಿಂದ ರಾವಲ್ಪಿಂಡಿಗೆ ಸಾಗಿಸಿದೆ.

indian army 1

ಆಗಿದ್ದೇನು?:
ಜಮ್ಮು-ಕಾಶ್ಮೀರದ ಜಿಲ್ಲೆಗಳ ಗಡಿ ಭಾಗದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿತ್ತು. ಪಾಕ್ ಸೇನೆ ಜಮ್ಮ-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಏಕಾಏಕಿ ಗುಂಡಿನ ದಾಳಿ ಆರಂಭಿಸಿತ್ತು. ಮಧ್ಯಾಹ್ನ 2:45ರ ವರೆಗೂ ಗುಂಡಿನ ದಾಳಿ ನಡೆಸಿತ್ತು. ಇದನ್ನು ಭಾರತೀಯ ಸೇನೆಯು ಸಮರ್ಥವಾಗಿ ಎದುರಿಸಿತ್ತು. ಆದರೆ ಈ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿ, ಮೂವರು ನಾಗರಿಕರು ಗಾಯಗೊಂಡಿದ್ದರು.

ಈ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿತ್ತು. ಪರಿಣಾಮ ಪಾಕ್‍ನ 12 ಜನ ಸೈನಿಕರು ಭಾರತೀಯ ಯೋಧರ ಗುಂಡಿಗೆ ಬಲಿಯಾಗಿದ್ದಾರೆ.

TAGGED:indian armyJammu and Kashmirpak armymenPublic TVSunderbaniಜಮ್ಮು ಕಾಶ್ಮೀರಪಬ್ಲಿಕ್ ಟಿವಿಪಾಕಿಸ್ತಾನಭಾರತಸೈನಿಕರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
24 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?