Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ನಾಯಿ ರೀತಿ ತಿಂದಿದ್ದೀರಿ ಎಂದು ಲೇವಡಿ – 1 ಕ್ವಿಂಟಲ್ ಕೇಕ್ ಕತ್ತರಿಸಿ ನಾಯಿ ಬರ್ತ್ ಡೇ ಆಚರಿಸಿ ತಿರುಗೇಟು

Public TV
Last updated: June 30, 2022 8:44 pm
Public TV
Share
1 Min Read
dog 1
SHARE

– ಹುಡುಗಿಯರ ನೃತ್ಯ ನೋಡಿ ಕಣ್ತುಂಬಿಕೊಂಡ ಹಾಲಿ, ಮಾಜಿ ಗ್ರಾ.ಪಂ.ಸದಸ್ಯರು
– 1 ಕ್ವಿಂಟಲ್ ಕೇಕ್, 5 ಸಾವಿರ ಜನರಿಗೆ ಭರ್ಜರಿ ಊಟ

ಬೆಳಗಾವಿ: ನಾಯಿ ‘ಕ್ರಿಶ್’ ಬರ್ತ್ ಡೇ ವೇಳೆ ವೇದಿಕೆ ಮೇಲೆ ಲೇಡಿ ಡ್ಯಾನ್ಸರ್ ನೃತ್ಯ ಮಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Contents
– ಹುಡುಗಿಯರ ನೃತ್ಯ ನೋಡಿ ಕಣ್ತುಂಬಿಕೊಂಡ ಹಾಲಿ, ಮಾಜಿ ಗ್ರಾ.ಪಂ.ಸದಸ್ಯರು – 1 ಕ್ವಿಂಟಲ್ ಕೇಕ್, 5 ಸಾವಿರ ಜನರಿಗೆ ಭರ್ಜರಿ ಊಟLive Tv

dog 3

ನಾಯಿ ಮಾಲೀಕ, ಕಳೆದ 20 ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯನಾಗಿದ್ದ ಶಿವಪ್ಪ ಮರ್ದಿ ಅವರು ಒಂದು ಕ್ವಿಂಟಲ್ ಕೇಕ್ ತರಿಸಿ ಅದ್ಧೂರಿಯಾಗಿ ನಾಯಿ ‘ಕ್ರಿಶ್’ ಬರ್ತ್ ಡೇಯನ್ನು ಜೂನ್ 22ರಂದು ಆಚರಿಸಿದ್ದರು. ಈ ವೇಳೆ ಆಯೋಜಕರು ಲೇಡಿ ಡ್ಯಾನ್ಸರ್‌ನನ್ನು ಕರೆಯಿಸಿ ವೇದಿಕೆ ಮೇಲೆ ನೃತ್ಯ ಮಾಡಿಸಿದ್ದರು. ಈ ಬರ್ತ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಾಲಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಹುಡುಗಿಯರ ನೃತ್ಯ ನೋಡಿ ಕಣ್ತುಂಬಿಕೊಂಡರು. ಇದನ್ನೂ ಓದಿ: ಎರಡು ದಿನದ ಒಗ್ಗಟ್ಟಿನ ಮಂತ್ರದ ಬಳಿಕ ಕಾಂಗ್ರೆಸ್‍ನಲ್ಲಿ ಈಗ ಅಸಮಾಧಾನದ ಹೊಗೆ

dog 2

ನೆಚ್ಚಿನ ಸಾಕು ನಾಯಿ ‘ಕ್ರಿಶ್’ ಹುಟ್ಟು ಹಬ್ಬಕ್ಕೆ ಆಗಮಿಸಿದ 5 ಸಾವಿರ ಜನರಿಗೆ 3 ಕ್ವಿಂಟಲ್ ಚಿಕನ್, 1 ಕ್ವಿಂಟಲ್ ಮೊಟ್ಟೆ, ಸಸ್ಯಾಹಾರಿಗಳಿಗೆ 50 ಕೆಜಿ ಕಾಜೂಕರಿ ತಯಾರಿಸಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ: ಟಿಕಾಯತ್

ನೂತನ ಸದಸ್ಯನೊಬ್ಬ ತಮ್ಮ ಹುಟ್ಟು ಹಬ್ಬ ಸಂದರ್ಭದಲ್ಲಿ ಹಳೇ ಸದಸ್ಯರಿಗೆ ನಾಯಿಯಂತೆ ತಿಂದು ಹೋಗಿದ್ದಾರೆಂದು ಅವಮಾನ ಮಾಡಿದ್ದರಂತೆ, ಈ ಹಿನ್ನೆಲೆ ಶಿವಪ್ಪ ಮರ್ದಿ ವಿರೋಧಿಗಳಿಗೆ ಪ್ರತ್ಯುತ್ತರ ಕೊಡಲು ನಿಯತ್ತಿನ ನಾಯಿ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ ಎನ್ನಲಾಗಿದೆ. ಇದೀಗ ಬರ್ತ್‍ಡೇ ವೇಳೆ ಲೇಡಿ ಡ್ಯಾನ್ಸರ್ ಕರೆಸಿ ಡ್ಯಾನ್ಸ್ ಮಾಡಿಸಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Live Tv

TAGGED:belagavibirthdaydogShivappa Mardiನಾಯಿಬರ್ತ್‍ಡೇಬೆಳಗಾವಿಶಿವಪ್ಪ ಮಾರ್ದಿ
Share This Article
Facebook Whatsapp Whatsapp Telegram

You Might Also Like

yathindra siddaramaiah
Bengaluru City

ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ

Public TV
By Public TV
3 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
29 minutes ago
Siddaramaiah 10
Bengaluru City

ಸಿದ್ದರಾಮಯ್ಯಗೆ ಶ್ರೀ ಕೃಷ್ಣ ಮಠದಿಂದ ಆಹ್ವಾನ – 2 ದಶಕಗಳ ಬಳಿಕ ಮಠಕ್ಕೆ ಭೇಟಿ ಕೊಡ್ತಾರಾ ಸಿಎಂ?

Public TV
By Public TV
30 minutes ago
Parag Jain
Latest

ʻಆಪರೇಷನ್ ಸಿಂಧೂರʼದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪರಾಗ್ ಜೈನ್‌ ʻರಾʼ ನೂತನ ಮುಖ್ಯಸ್ಥ

Public TV
By Public TV
58 minutes ago
Road Accident
Crime

ಮಂಗಳೂರು | ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕ ಕೂಡ ಅಪಘಾತಕ್ಕೆ ಬಲಿ!

Public TV
By Public TV
1 hour ago
AI Image
Bengaluru City

Uttar Pradesh | ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಬೆಂಗಳೂರು ಯುವಕನ ಕೊಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?