Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್

Belgaum

ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್

Public TV
Last updated: January 21, 2022 3:00 pm
Public TV
Share
1 Min Read
BLG ANIL BENAKE
SHARE

ಬೆಳಗಾವಿ : ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಏರು ಧ್ವನಿಯಲ್ಲಿ ಅವಾಜ್ ಹಾಕಿದ್ದಾರೆ.

ಬೆಳಗಾವಿ ನಗರದ ಬಾಂದುರ ಗಲ್ಲಿಯಲ್ಲಿ ಒಳ ಚರಂಡಿ ಸಮಸ್ಯೆ ಬಗ್ಗೆ ದೂರು ನೀಡಲು ಮಹಿಳೆ ಶಾಸಕ ಅನಿಲ್ ಬೆನಕೆ ಅವರಿಗೆ ಕರೆ ಮಾಡಿದ್ದರು. ಈ ವೇಳೆ ಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿ ಇದ್ದೇನೆ ಫೋನ್ ಇಡಿ ಎಂದು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಈ ಕೆಲಸ ಮೊದಲು ಆಗಬೇಕು, ಆ ಕೆಲಸ ಆಮೇಲೆ ಆಗಬೇಕು ಅಂತಾ ಹೇಳುವುದಕ್ಕೆ ನೀವು ಯಾರು? ಎಂದು ಮಹಿಳೆಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ಗಾಗಿ ಮುಂದುವರಿದ ಹೋರಾಟ

Anil Benake 2

ಈ ಸಂದರ್ಭದಲ್ಲಿ ದಯವಿಟ್ಟು ನಮ್ಮ ಕಡೆ ನೋಡಿ, ಕ್ಷೇತ್ರಕ್ಕೆ ಬನ್ನಿ ಎಂದು ಮಹಿಳೆ ಅಂಗಲಾಚಿದ್ದಾರೆ. ಗೋವಾ ಚುನಾವಣೆ ಪ್ರಚಾರದಲ್ಲಿದ್ದೇನೆ ಬರುತ್ತೇನೆ ಫೋನ್ ಇಡಿ ಎಂದು ಶಾಸಕ ಅನಿಲ್ ಬೆನಕೆ ಅವಾಜ್ ಹಾಕಿರುವ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ

TAGGED:Anil BenakeAudio Viralbelagaviwomanಅನಿಲ್ ಬೆನಕೆಆಡಿಯೋ ವೈರಲ್ಬೆಳಗಾವಿಮಹಿಳೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
16 minutes ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
20 minutes ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
42 minutes ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
1 hour ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
1 hour ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?