Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು

Belgaum

ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು

Public TV
Last updated: December 7, 2025 10:16 am
Public TV
Share
2 Min Read
Belagavi Session Vidhasbaha
SHARE

– ಸರ್ಕಾರಕ್ಕೆ ಬಿಸಿ ಮುಟ್ಟಿಸಲು 84 ಸಂಘಟನೆ ಸಜ್ಜು
– ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ನಿರ್ಧಾರ

ಬೆಳಗಾವಿ: ಸೋಮವಾರದಿಂದ ಬೆಳಗಾವಿ ಅಧಿವೇಶನ (Belagavi Winter Session) ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ.

ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಆದರೆ ಇದರಿಂದ ದೊಡ್ಡ ಮಟ್ಟದಲ್ಲಿ ಏನೂ ಪ್ರಯೋಜನ ಆಗುವುದಿಲ್ಲ ಎಂಬ ಅಭಿಪ್ರಾಯ ಇದೆ. ಆಡಳಿತ ವಿಪಕ್ಷಗಳು ಗಂಭೀರ ಸ್ವರೂಪದ ಚರ್ಚೆ ನಡೆಸುವ ಬದಲಾಗಿ ಕಾಲಹರಣದಲ್ಲಿ ತೊಡಗಿಸಿಕೊಳ್ಳುತ್ತಿವೆ ಎಂಬ ಆರೋಪಗಳೂ ಇವೆ. ಇದನ್ನೂ ಓದಿ: ಹೊಸ ವರ್ಷದ ಹಿನ್ನೆಲೆ ಬೆಂಗಳೂರು ಪೊಲೀಸರು ಅಲರ್ಟ್‌ – ಬಾಂಬ್ ಸ್ಕ್ವಾಡ್‌ ಸಿಬ್ಬಂದಿಗೆ ವಿಶೇಷ ತರಬೇತಿ

belagavi assembly session 2021 Privilege motion against 2 police officers session 2

ವಸತಿಗೆ 3,000 ಕೊಠಡಿಗಳು ಬುಕ್‌
ಶಾಸಕರು, ಅಧಿಕಾರಿಗಳ ವಸತಿಗಾಗಿ 3 ಸಾವಿರ ಕೋಠಡಿಗಳು ಬುಕ್ಕಿಂಗ್ ಆಗಿದ್ದು 6 ಸಾವಿರ ಪೊಲೀಸ್ ಸಿಬ್ಬಂದಿ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಸುವರ್ಣ ಸೌಧದ ಸುತ್ತಮುತ್ತ ವ್ಯಾಪ ಪೊಲೀಸ್ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ.

ಇಷ್ಟೆಲ್ಲಾ ಖರ್ಚು ವೆಚ್ಚ ಮಾಡಿದ್ರೂ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂಬುವುದು ಪ್ರತಿವರ್ಷ ಕೇಳಿ ಬರುತ್ತಿರುವ ಆರೋಪವಾಗಿದೆ. ನೆಪ ಮಾತ್ರಕ್ಕೆ ಎಂಬಂತೆ ಕೊನೆಯ 2 ದಿನಗಳ ಕಾಲ ಉತ್ತರ ಕರ್ನಾಟಕದ ಭಾಗದ ಚರ್ಚೆಗೆ ಸಮಯ ನೀಡಲಾಗುತ್ತದೆ. ಉಳಿದಂತೆ ಹೆಚ್ಚಿನ ಅವಧಿಯಲ್ಲಿ ಇತರ ಚರ್ಚೆಗಳು, ಗಲಾಟೆ, ಗದ್ದಲವೇ ಗಮನ ಸೆಳೆಯುತ್ತದೆ. ಇದನ್ನೂ ಓದಿ: ಗೋವಾ ನೈಟ್ ಕ್ಲಬ್‌ ಅಗ್ನಿ ದುರಂತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

Belagavi Session

ಹೀಗಾಗಿ ಈ ಬಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಒಟ್ಟು 84 ಸಂಘಟನೆಗಳು ಸಿದ್ಧತೆ ನಡೆಸಿಕೊಂಡಿವೆ. ಹೆಸರು ಕಾಳು, ಸೋಯಾಬಿನ್, ಬೆಳೆಗಳಿಗೆ ಪರಿಹಾರ ನೀಡುವಂತೆ ಬಿಜೆಪಿ ಸುವರ್ಣ ಸೌಧ ಮುತ್ತಿಗೆಗೆ ನಿರ್ಧಾರ ಮಾಡಿದೆ. ಕಬ್ಬು ಬೆಳೆಗಾರರ ವಿವಿಧ ಸಮಸ್ಯೆ ಇತ್ಯರ್ಥಕ್ಕೆ ರೈತರ ಬೃಹತ್ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ.

ಇನ್ನು ಸರ್ಕಾರಿ ನೇಮಕಾತಿಗಾಗಿ ಆಗ್ರಹಿಸಿ ಯುವ ಸಮೂಹದಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಪಂಚಮಸಾಲಿ ಸಮಾಜದಿಂದ ಮೌನ ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದ್ದು ಇದನ್ನು ಸರ್ಕಾರ ಹೇಗ ಎದುರಿಸುತ್ತೆ ಕಾದು ನೋಡಬೇಕಿದೆ. ಇದನ್ನೂ ಓದಿ: ಬಾಬರಿ ಮಸೀದಿ ನಿರ್ಮಿಸೋದು ಅಸಾಂವಿಧಾನಿಕ ಅಲ್ಲ – ಟಿಎಂಸಿ ಉಚ್ಛಾಟಿತ ಶಾಸಕ ಕಬೀರ್

TAGGED:belagavibelagavi winter sessionbjpfarmersKarnataka Governmentsiddaramaiahಕರ್ನಾಟಕ ಸರ್ಕಾರಬಿಜೆಪಿಬೆಳಗಾವಿಬೆಳಗಾವಿ ಚಳಿಗಾಲದ ಅಧಿವೇಶನರೈತರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
4 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
4 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
4 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
5 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
6 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?