Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಲೆಕೇರಿ ಅದಿರು ಕೇಸ್; ಕಾರವಾರ ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಬೇಲೆಕೇರಿ ಅದಿರು ಕೇಸ್; ಕಾರವಾರ ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ

Court

ಬೇಲೆಕೇರಿ ಅದಿರು ಕೇಸ್; ಕಾರವಾರ ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ

Public TV
Last updated: November 13, 2025 5:44 pm
Public TV
Share
1 Min Read
Satish Sail
SHARE

ಕಾರವಾರ: ಬೇಲೆಕೇರಿ ಬಂದರಿನಿಂದ (Belekeri Iron Ore Case) ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ (Satish Sail) ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ನೀಡಿದೆ.

ನ್ಯಾಯಮೂರ್ತಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನಿರ್ದೇಶನ ನೀಡಿದ್ದಾರೆ. ಶಾಸಕ ಸತೀಶ್ ಸೈಲ್‌ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

karnataka High Court

ವಿಶೇಷ ನ್ಯಾಯಾಲಯವು ಇತ್ತೀಚೆಗೆ, ಸತೀಶ್ ಸೈಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ 7 ವರ್ಷ ಜೈಲು

TAGGED:Belekeri Iron Ore Casecongresshigh courtkarwarSatish Sailಕಾರವಾರಬೇಲೆಕೇರಿ ಅದಿರು ಕೇಸ್ಸತೀಶ್ ಸೈಲ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
38 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
48 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
1 hour ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?