Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್

Bellary

ಶಿವಕುಮಾರ್ ಅಣ್ಣನವರೇ ಬಳ್ಳಾರಿಯನ್ನು ಅಭಿವೃದ್ಧಿ ಮಾಡಿ – ಶ್ರೀರಾಮುಲು ಟಾಂಗ್

Public TV
Last updated: June 23, 2019 4:25 pm
Public TV
Share
1 Min Read
sriramulu 1
SHARE

ಬಳ್ಳಾರಿ: ಶನಿವಾರ ಡಿಕೆಶಿಯನ್ನ ಶಕುನಿಗೆ ಹೋಲಿಸಿದ್ದ ಶ್ರೀರಾಮುಲು ಇಂದು ಮೂರು ಸರಣಿ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

ಶಿವಕುಮಾರ್ ಅವರ ದಾಟಿಯಲ್ಲೇ ಶಿವಕುಮಾರ್ ಅಣ್ಣಾ ಎನ್ನುವ ಮೂಲಕ ಕಾಲೆಳೆದ ರಾಮುಲು, “ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ಬಳ್ಳಾರಿಯ ಜನ ವಲಸೆ ಬಂದವರಿಗೆ ತಮ್ಮ ಸ್ವಾಭಿಮಾನದಿಂದ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ” ಎಂದು ಟಾಂಗ್ ಕೊಟ್ಟಿದ್ದಾರೆ.

ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ಬಳ್ಳಾರಿಯ ಜನ ವಲಸೆ ಬಂದವರಿಗೆ ತಮ್ಮ ಸ್ವಾಭಿಮಾನದಿಂದ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ.

— B Sriramulu (@sriramulubjp) June 23, 2019

ಎರಡನೇ ಟ್ವೀಟ್‍ನಲ್ಲಿ “ರಾಜ್ಯ ಕಾಂಗ್ರೆಸ್ ಅನ್ನು ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೆ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು, ಬಳ್ಳಾರಿಯ ಮಂತ್ರಿಗಳಿಗೆ ಯಾರಿಗಾದರೂ ಬಳ್ಳಾರಿಯ ಉಸ್ತುವಾರಿ ಸಚಿವರನ್ನಾಗಿ ಮಾಡಿ” ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅನ್ನು ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೇ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು ಬಳ್ಳಾರಿಯ ಮಂತ್ರಿಗಳಿಗೆ ಯಾರಿಗಾದರೂ ಬಳ್ಳಾರಿಯ ಉಸ್ತುವಾರಿ ಸಚಿವರನ್ನಾಗಿ ಮಾಡಿ.

— B Sriramulu (@sriramulubjp) June 23, 2019

“ಶುಭಮಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ನು ಮುಂದೆ ಕೇವಲ ಚುನಾವಣಾ ಸಚಿವರಾಗದೇ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇನೆ ಅಣ್ಣಾ” ಎಂದು ಕಾಲೆಳೆದಿದ್ದಾರೆ.

ಶುಭಮಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ನು ಮುಂದೆ ಕೇವಲ ಚುನಾವಣಾ ಸಚಿವರಾಗದೆ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇನೆ ಅಣ್ಣ.

— B Sriramulu (@sriramulubjp) June 23, 2019

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:bellarycongressDistrict in chargeDK Sivakumarpeoplesriramulutwitterಕಾಂಗ್ರೆಸ್ಜನರುಜಿಲ್ಲಾ ಉಸ್ತುವಾರಿಟ್ವಿಟ್ಟರ್ಡಿ.ಕೆ.ಶಿವಕುಮಾರ್ಬಳ್ಳಾರಿಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
2 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
4 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
24 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
41 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
60 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?