ಬಳ್ಳಾರಿ: ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ ಅಧಿಕಾರಿಗಳಿಗೆ ನಾನ್ ಸೆನ್ಸ್ ಎಂದು ಹೇಳುವ ಮೂಲಕ ಆವಾಜ್ ಹಾಕಿದ್ದಾರೆ
ಇಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಜೊತೆ ಅಲ್ಲಿಪುರ ಕೆರೆ ವೀಕ್ಷಣೆ ಅಗಮಿಸಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಪಾಲಿಕೆ ಮುಖ್ಯ ಎಂಜಿನಿಯರ್ ದಿನೇಶ್ ಅವರಿಗೆ ಕ್ಲಾಸ್ ತೆಗೆದುಕೊಂಡರು.
ಅಲ್ಲದೇ ಅಧಿಕಾರಿಗಳ ಮೇಲೆ ನಾನ್‍ಸೆನ್ಸ್ ಎನ್ನುವ ಪದ ಬಳಕೆ ಮಾಡಿದ್ದಾರೆ. ತುಂಗಾಭದ್ರಾ ನದಿಯ ನೀರನ್ನು ಬಳ್ಳಾರಿ ನಗರಕ್ಕೆ ಕುಡಿಯಲು ಬಳಸುವುದಕ್ಕೆ ನೀಡುವ ಉದ್ದೇಶದಿಂದ ನೀರನ್ನು ಕೆರೆಗೆ ಡಂಪ್ ಮಾಡಲಾಗುತ್ತಿದೆ. ಈ ಯೋಜನೆಯನ್ನು ವೀಕ್ಷಿಸಲು ಆಗಮಿಸಿದಾಗ ಸರಿಯಾಗಿ ಕೆಲಸ ಮಾಡಿ, ಏನ್ ಮಾತಾಡ್ತಿರಾ ನಾನ್‍ಸೆನ್ಸ್ ಎನ್ನುವ ಮೂಲಕ ಅಧಿಕಾರಿಗಳನ್ನು ಜಾಡಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]