Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ನೈಟ್‍ ಕ್ಲಬ್ ಹೊರಗೆ ಇಬ್ಬರ ಮೇಲೆ ಕ್ರಿಕೆಟಿಗ ಬೆನ್‍ ಸ್ಟೋಕ್ ಹಲ್ಲೆ ಪ್ರಕರಣ- ವಿಡಿಯೋ ಬಿಡುಗಡೆ

Public TV
Last updated: September 28, 2017 4:56 pm
Public TV
Share
1 Min Read
benstokes1
SHARE

ಲಂಡನ್ : ನೈಟ್‍ ಕ್ಲಬ್ ಹೊರಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ತಂಡದ ಉಪನಾಯಕ ಬೆನ್ ಸ್ಟೋಕ್ ಬಂಧನವಾದ ಕೆಲವು ದಿನಗಳಲ್ಲೇ ಸ್ಟೋಕ್ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋವನ್ನ ಮಾಧ್ಯಮವೊಂದು ಬಿಡುಗಡೆ ಮಾಡಿದೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಈ ವಿಡಿಯೋವನ್ನ ನೋಡಿರುವುದಾಗಿ ಹೇಳಿದೆ. ಬೆನ್ ಸ್ಟೋಕ್‍ನಂತೆ ಕಾಣುವ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಹೊಡೆಯುತ್ತಿರೋದನ್ನ ನೋಡಿದ್ದೇಬೆ ಎಂದು ಹೇಳಿದ್ದಾರೆ.

ಈ ಬಗ್ಗೆ ಈಗಾಗಲೇ ಪೊಲೀಸ್ ತನಿಖೆ ನಡೆಯುತ್ತಿದೆ. ಎಲ್ಲಾ ಸಾಕ್ಷ್ಯಗಳನ್ನ ಅವರು ಪರಿಶೀಲಿಸಲಿದ್ದಾರೆ. ಆ ಪ್ರಕ್ರಿಯೆಯನ್ನ ನಾವು ಗೌರವಿಸುತ್ತೇವೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್‍ನ ವಕ್ತಾರರು ಹೇಳಿದ್ದಾರೆ.

ದೃಶ್ಯದಲ್ಲಿ ವ್ಯಕ್ತಿಯ ಕೈಯಲ್ಲಿ ಮದ್ಯದ ಬಾಟಲಿಗಳು ಇದ್ದು ಬೆನ್‍ಸ್ಟೋಕ್ ಇಬ್ಬರಿಗೆ ಪಂಚ್ ಕೊಡುತ್ತಿರೋದು ಸೆರೆಯಾಗಿದೆ. ಈ ದೃಶ್ಯ ಒಂದು ನಿಮಿಷಗಳ ಕಾಲ ಇದ್ದು ಸ್ಟೋಕ್ಸ್ ಹಲವಾರು ಬಾರಿ ಹಲ್ಲೆ ನಡೆಸಿರೋದು ಕಾಣುತ್ತದೆ. ಸಾಕು ಸ್ಟೋಕ್ಸ್ ಎಂದು ಹೇಳೋದನ್ನ ವಿಡಿಯೋದಲ್ಲಿ ಕೇಳಬಹುದಾಗಿದ್ದು ಇದು ಬಹುಶಃ ಸ್ಟೋಕ್ಸ್ ಜೊತೆಗಿದ್ದ ಇಂಗ್ಲೆಂಡ್‍ನ ಸಹ ಆಟಗಾರ ಅಲೆಕ್ಸ್ ಹೆಲ್ಸ್ ಹೇಳಿರಬಹುದು ಎಂದು ವರದಿಯಾಗಿದೆ.

https://www.youtube.com/watch?v=I8Acc0iTu6M

Ben Stokes video is damning.
Can't see how he possibly makes Ashes tour now, let alone remain Vice-Captain. https://t.co/MxcuIsxS9R

— Piers Morgan (@piersmorgan) September 27, 2017

 

TAGGED:ಇಂಗ್ಲೆಂಡ್ಉಪ ನಾಯಕಪಬ್ಲಿಕ್ ಟವಿಬೆನ್‍ಸ್ಟೋಕ್ಹಲ್ಲೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema
war 2 Jr NTR
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
Bollywood Cinema Latest Top Stories

You Might Also Like

05
Bengaluru City

Video | ಅನನ್ಯಾ ಭಟ್‌ ಹೆಸ್ರನ್ನೇ ಬಂಡವಾಳ ಮಾಡ್ಕೊಂಡು ಕಥೆ ಕಟ್ಟಿದ್ರಾ ಸಮೀರ್‌?

Public TV
By Public TV
6 minutes ago
YouTuber Sameer 1
Bellary

ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

Public TV
By Public TV
13 minutes ago
Uttarakhand Chamoli Cloudburst
Latest

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ

Public TV
By Public TV
24 minutes ago
Chitradurga 1
Chitradurga

ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

Public TV
By Public TV
55 minutes ago
CPI Leader
Latest

ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

Public TV
By Public TV
1 hour ago
Mahesh Shetty Thimarody
Districts

ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?