Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ

Bengaluru City

ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ

Public TV
Last updated: August 24, 2019 8:44 pm
Public TV
Share
2 Min Read
DVS1
SHARE

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಯಪೇಯಿ ರೀತಿಯ ಅಜಾತಶತ್ರುವನ್ನು ನಾವು ಕಳೆದುಕೊಂಡವು. ಸಂಸತ್ತಿನಲ್ಲಿ ಭಾಷಣ ಮಾಡಲು ನಿಂತರೆ ಜ್ಞಾನಾರ್ಜನೆ ಆಗುತಿತ್ತು ಎಂದು ಹೇಳುವ ಮೂಲಕ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಸಂತಾಪ ಸೂಚಿಸಿದ್ದಾರೆ.

ಬಹುದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಇದು ಅತ್ಯಂತ ದುಖಃದ ದಿನ, ಅರುಣ್ ಜೇಟ್ಲಿ ಅವರು ನನ್ನ ರಾಜಕೀಯ ಜೀವನದ ಅವಿಭಾಜ್ಯ ಅಂಗವಾಗಿದ್ದರು ಎಂದು ಹೇಳಿದ್ದಾರೆ.

arun jaitley

ಕೇಂದ್ರದಲ್ಲಿ ಮೊದಲ ಬಾರಿಗೆ ಕಾನೂನು ಮಂತ್ರಿಯಾಗಿದ್ದಾಗ ನನಗೆ ಕಾನೂನಿನ ಬಗ್ಗೆ ಸರಿಯಾಗಿ ಗೊತ್ತಿರಲಿಲ್ಲ. ಅ ಸಮಯದಲ್ಲಿ ಅವರು ನನಗೆ ಧೈರ್ಯ ಹೇಳಿ ನಿಮಗೆ ಯಾವುದೇ ಸಮಯದಲ್ಲೂ ಬೇಕಾದ ಸಲಹೆ ನೀಡುತ್ತೇನೆ ಎಂದು ಆತ್ಮವಿಶ್ವಾಸ ತುಂಬಿದ್ದರು. ತುಂಬ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದ ಜೇಟ್ಲಿ ಅವರು ಕಲಾಪದಲ್ಲಿ ಮಾತನಾಡುತ್ತಿದ್ದರೆ ವಿರೋಧ ಪಕ್ಷದವರು ಕೂಡ ಚಕಾರ ಎತ್ತುತ್ತಿರಲಿಲ್ಲ. ವಾಯಪೇಯಿ ರೀತಿಯಲ್ಲಿ ಅರುಣ್ ಜೇಟ್ಲಿ ಕೂಡ ಆಜಾತಶತ್ರು ಆಗಿದ್ದರು ಎಂದು ನೆನಪನ್ನು ಹಂಚಿಕೊಂಡರು.

ನಿಮ್ಮಲ್ಲಿಯ ಜನರ ಪ್ರೀತಿ ಎಲ್ಲೂ ಸಿಗಲ್ಲ ಎನ್ನುತ್ತಿದ್ದರು. ಪಕ್ಷ ದೇಶ ಎಂದರೆ ಎಲ್ಲವನ್ನು ಮರೆಯುತ್ತಿದ್ದ ಮಾನ್ಯರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಿದ್ದರು. ಸಂಸತ್ ನಲ್ಲಿ ಜೇಟ್ಲಿಯವರು ಮಾತನಾಡಲು ನಿಂತರೆಂದರೆ ಎಲ್ಲರ ಕಿವಿ ನೆಟ್ಟಗಾಗುತ್ತಿದ್ದವು ಅಲ್ಲಿ ಜ್ಞಾನಾರ್ಜನೆ ಇರುತ್ತಿತ್ತು . ಅವರಿಗೆ ಸದ್ಗತಿ ದೊರೆಯಲಿ 🙏🙏2/2

— Sadananda Gowda (@DVSadanandGowda) August 24, 2019

ಅರುಣ್ ಜೇಟ್ಲಿ ಅವರು, ಸಣ್ಣ ಪದಗಳಿಂದ ದೊಡ್ಡ ವಿಚಾರವನ್ನು ಜನರಿಗೆ ಹೇಳುತ್ತಿದ್ದ ಒಳ್ಳೆಯ ವಕೀಲರು. ನಾನು ನೋಡಿದ್ದಂತೆ ಸುಪ್ರೀಂ ಕೋರ್ಟಿನಲ್ಲಿ ಇದ್ದ ಪ್ರಮಾಣಿಕ ದಕ್ಷ ವಕೀಲ ಅರುಣ್ ಜೇಟ್ಲಿ ಅವರ ಸಾವು ದೇಶಕ್ಕೆ ಬರಿಸಲಾಗದ ನಷ್ಟವಾಗಿದೆ. ನಾನು ರಾಜ್ಯದ ಅಧ್ಯಕ್ಷನಾಗಿದ್ದಾಗ ಅವರು ಕರ್ನಾಟಕದ ಉಸ್ತುವಾರಿ ವಹಿಸಿಕೊಂಡಿದ್ದರು. ಅ ಸಮಯದಲ್ಲಿ ಅರುಣ್ ಜೇಟ್ಲಿ ಅವರು ಮಾರ್ಗದರ್ಶನದಂತೆ ನಡೆದು ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡಿದರು ಎಂದು ಹೇಳಿದ್ದಾರೆ.

ಮಾನ್ಯಅರುಣ್ ಜೇಟ್ಲಿಯವರು ಇನ್ನಿಲ್ಲ ಅನ್ನೋದನ್ನೇ ಊಹಿಸಲಾಗುತ್ತಿಲ್ಲ.ಅವರ ಅಗಲಿಕೆ ವೈಯುಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ.ಅತ್ಯುತ್ತಮ ಆಡಳಿತಗಾರ,ನೇರ ನಿರ್ಭೀತ ನುಡಿಗಾರ,ನನ್ನ ರಾಜಕೀಯ ಜೀವನದ ಪ್ರತಿ ಹಂತದಲ್ಲಿ ಅವರ ಮಾರ್ಗದರ್ಶನ ಇತ್ತು, ಕರ್ನಾಟಕದ ಜನರ ಮೇಲೆ ವಿಶೇಷ ಅಕ್ಕರೆ ಇಟ್ಟುಕ್ಕೊಂಡಿದ್ದ ಅವರು ಭೇಟಿಯಾದಾಗೆಲ್ಲ ನಿಮ್ಮಲ್ಲಿಯ 1/2

— Sadananda Gowda (@DVSadanandGowda) August 24, 2019

ಅರುಣ್ ಜೇಟ್ಲಿಯವರು ಇನ್ನಿಲ್ಲ ಅನ್ನೋದನ್ನೇ ಊಹಿಸಲಾಗುತ್ತಿಲ್ಲ. ಅವರ ಅಗಲಿಕೆ ವೈಯುಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ. ಅತ್ಯುತ್ತಮ ಆಡಳಿತಗಾರ, ನೇರ ನಿರ್ಭೀತ ನುಡಿಗಾರ, ನನ್ನ ರಾಜಕೀಯ ಜೀವನದ ಪ್ರತಿ ಹಂತದಲ್ಲಿ ಅವರ ಮಾರ್ಗದರ್ಶನ ಇತ್ತು, ಕರ್ನಾಟಕದ ಜನರ ಮೇಲೆ ವಿಶೇಷ ಅಕ್ಕರೆ ಇಟ್ಟುಕ್ಕೊಂಡಿದ್ದ ಅವರು ಭೇಟಿಯಾದಾಗೆಲ್ಲ ನಿಮ್ಮಲ್ಲಿಯ ಜನರ ಪ್ರೀತಿ ಎಲ್ಲೂ ಸಿಗಲ್ಲ ಎನ್ನುತ್ತಿದ್ದರು. ಪಕ್ಷ ದೇಶ ಎಂದರೆ ಎಲ್ಲವನ್ನು ಮರೆಯುತ್ತಿದ್ದ ಮಾನ್ಯರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಿದ್ದರು. ಸಂಸತ್ ನಲ್ಲಿ ಜೇಟ್ಲಿಯವರು ಮಾತನಾಡಲು ನಿಂತರೆಂದರೆ ಎಲ್ಲರ ಕಿವಿ ನೆಟ್ಟಗಾಗುತ್ತಿದ್ದವು. ಅಲ್ಲಿ ಜ್ಞಾನಾರ್ಜನೆ ಇರುತ್ತಿತ್ತು ಅವರಿಗೆ ಸದ್ಗತಿ ದೊರೆಯಲಿ ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.

TAGGED:Arun JaitleyAtal Bihari VajpayeebenagaluruCondolencesPublic TVsadananda gowdaಅಟಲ್ ಬಿಹಾರಿ ವಾಯಪೇಯಿಅರುಣ್ ಜೇಟ್ಲಿಪಬ್ಲಿಕ್ ಟಿವಿಬೆಂಗಳೂರುಸಂತಾಪಸದಾನಂದಗೌಡ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sameer MD 2
Bengaluru City

ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

Public TV
By Public TV
3 minutes ago
sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
29 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
37 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
60 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
1 hour ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?