Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | `ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
Last updated: March 28, 2026 3:52 pm
Public TV
Share
3 Min Read
Amit Shah 1
SHARE

– ಕೆಲವೊಮ್ಮೆ ಕಾಲು ಮುರಿಯುತ್ತೆ, ತಲೆಗೆ ಬ್ಯಾಂಡೇಜ್‌ ಬರುತ್ತೆ
– ಮಮತಾ ಬ್ಯಾನರ್ಜಿ ವಿರುದ್ಧ ಕಟು ವಾಗ್ದಾಳಿ

ಕೋಲ್ಕತ್ತಾ: ಬಂಗಾಳ ವಿಧಾನಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವ ಹೊತ್ತಿನಲ್ಲೇ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತದ ವಿರುದ್ಧದ ಚಾರ್ಜ್‌ಶೀಟ್‌ ಇದಾಗಿದೆ. ಬಳಿಕ ತಮ್ಮ ಭಾಷಣದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಮತ್ತು ಸರ್ಕಾರದ ವಿರುದ್ಧ ಕಟು ಟೀಕೆ ಮಾಡಿದ್ದಾರೆ.

The Mamata government has turned Bengal into a den for infiltrators, criminals, and the corrupt, pushing the state back by decades. Releasing Chargesheet Against TMC Govt.#15YearsOfTMCFailures https://t.co/xl1f9aJHVI

— Amit Shah (@AmitShah) March 28, 2026

ಕೋಲ್ಕತ್ತಾದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್‌ ಶಾ, ಇದು ಕೇವಲ ಟಿಎಂಸಿ ವಿರುದ್ಧದ ಚಾರ್ಜ್‌ ಶೀಟ್‌ ಅಲ್ಲ, ಇದು ಕೇವಲ ಬಿಜೆಪಿಯ ಚಾರ್ಜ್‌ಶೀಟ್‌ (BJP ChargeSheet) ಅಲ್ಲ. ಬದಲಾಗಿ ಬಿಜೆಪಿ ಧ್ವನಿ ನೀಡುತ್ತಿರುವ ಬಂಗಾಳದ ಜನರ ಜಾರ್ಜ್‌ ಶೀಟ್‌ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

ʻಭಯ Vs ಭರವಸೆʼ
ಬಂಗಾಳವು ಕಳೆದ 15 ವರ್ಷಗಳಿಂದ ಭಯ, ಭ್ರಷ್ಟಾಚಾರ (Corruption) ಮತ್ತು ತಾರತಮ್ಯದ ರಾಜಕೀಯದಿಂದ ತುಂಬಿಕೊಂಡಿದೆ. ಮುಂಬರುವ ಚುನಾವಣೆಗಳು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೂ ನಿರ್ಣಾಯಕವಾಗಿದೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ. ದೇಶದ ಭದ್ರತೆ ಕಾಪಾಡಿಕೊಳ್ಳಲು ಮತ್ತು ಅಕ್ರಮ ವಲಸಿಗರನ್ನ ತೆಗೆದುಹಾಕಲು ಚುನಾವಣೆಯಲ್ಲಿ ಗೆಲ್ಲುವುದು ಅಗತ್ಯವಾಗಿದೆ. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ʻಭಯʼ ಬೇಕಾ ಅಥವಾ ʻಭರವಸೆʼ ಬೇಕಾ ಎಂಬುದನ್ನು ಬಂಗಾಳದ ಜನ ನಿರ್ಧರಿಸಬೇಕು ಎಂದು ಶಾ ಕರೆ ನೀಡಿದ್ದಾರೆ.

Amit Shah 2

ತೃಣಮೂಲ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಳ್ಳಲು ಸುಳ್ಳು, ಭಯ, ಹಿಂಸಾಚಾರವನ್ನೇ ಆಶ್ರಯಿಸಿಕೊಂಡು ಬರುತ್ತಿದೆ. ಆದ್ರೆ ಯಾವ್ದೇ ಸರ್ಕಾರದ ಅಡಿಪಾಯ ಸಾರ್ವಜನಿಕ ಕಲ್ಯಾಣವಾಗಿರಬೇಕು ಎಂದು ತಿವಿದರು. ಇದನ್ನೂ ಓದಿ: ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

ದೀದಿ ವಿರುದ್ಧ ಕಟು ವಾಗ್ದಾಳಿ
ಇನ್ನೂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಮಮತಾ ಬ್ಯಾನರ್ಜಿ ಅವರು ಯಾವಾಗಲೂ ಟ್ರಿಕ್ಸ್‌ ಕಾರ್ಡ್‌ ಪ್ಲೇ ಮಾಡ್ತಾರೆ. ಕೆಲವೊಮ್ಮೆ ಅವರಿಗೆ ಕಾಲು ಮುರಿಯುತ್ತೆ, ಕೆಲವೊಮ್ಮೆ ತಲೆಗೆ ಬ್ಯಾಂಡೇಜ್‌ ಬರುತ್ತೆ. ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗ್ತಾರೆ, ಚುನಾವಣಾ ಆಯೋಗವನ್ನ ನಿಂದಿಸುತ್ತಾರೆ. ಹೀಗೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ತಿವಿದರು.

ಬಿಜೆಪಿ ಚಾರ್ಜ್‌ಶೀಟ್‌ನಲ್ಲಿರುವ ಆರೋಪಗಳೇನು?
ಈ ಚಾರ್ಜ್‌ಶೀಟ್‌ ತೃಣಮೂಲ ಕಾಂಗ್ರೆಸ್‌ನ (TMC) 15 ವರ್ಷಗಳ ಕರಾಳ ಕೃತ್ಯಗಳ ಸಂಕಲನವಾಗಿದೆ ಎಂದು ಅಮಿತ್‌ ಶಾ ದೂರಿದರು. ಮುಂದುವರಿದು…
• ಬಂಗಾಳವು ಭ್ರಷ್ಟಾಚಾರದ ಪ್ರಯೋಗಾಲಯವಾಗಿದೆ
• ವೈಟ್-ಕಾಲರ್ ಅಪರಾಧಿಗಳು ವ್ಯವಸ್ಥೆಯಲ್ಲಿ ಭಾಗಿಯಾಗಿದ್ದಾರೆ
• ಯೋಜನೆಗಳಿಗೆ ಹಣ ಕಡಿತಗೊಳಿಸಿ, ಅಕ್ರಮ ಮಾಡುವುದು ಸಾಮಾನ್ಯವಾಗಿದೆ
• ಬಂಗಾಳವು ಕೈಗಾರಿಕೆಗಳನ್ನು ಸಮಾಧಿ ಮಾಡಿದೆ
• ನುಸುಳುಕೋರರನ್ನ ರಕ್ಷಿಸಲಾಗುತ್ತಿದೆ, ಓಲೈಕೆ ಎಂಬುದು ಸರ್ಕಾರದ ನೀತಿಯಾಗಿದೆ‌
• ಕಮ್ಯೂನಿಸ್ಟ್‌ ಆಡಳಿತವೇ ಇದಕ್ಕಿಂತ ಉತ್ತಮವಾಗಿತ್ತು ಅನ್ನೋ ಅಭಿಪ್ರಾಯಕ್ಕೆ ಜನ ಬಂದಿದ್ದಾರೆ ಅನ್ನೋದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾದ ಆರೋಪ.

Amit Shah 3

ಕಳೆದ 5 ಚುನಾವಣೆಯಲ್ಲಿ ಬಂಗಾಳದಲ್ಲಿ ಬಿಜೆಪಿ ಗಳಿಸಿದ ಸ್ಥಾನಗಳು ಮತ್ತು ವೋಟ್‌ ಶೇರ್‌ (ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದಂತೆ)
• 2014 ಲೋಕಸಭೆ: 17% ಮತಗಳು, 2 ಸ್ಥಾನಗಳು
• 2016 ವಿಧಾನಸಭೆ: 10% ಮತಗಳು, 3 ಸ್ಥಾನಗಳು
• 2019 ಲೋಕಸಭೆ: 41% ಮತಗಳು, 18 ಸ್ಥಾನಗಳು
• 2021 ವಿಧಾನಸಭೆ: 38% ಮತಗಳು, 77 ಸ್ಥಾನಗಳು
• 2024 ಲೋಕಸಭೆ: 39% ಮತಗಳು, 12 ಸ್ಥಾನಗಳು

ʻಭಯʼದಿಂದ ʻಭರವಸೆʼಯತ್ತ – ಶಾ ಆಶ್ವಾಸನೆಗಳೇನು?
• ಜೀವ ಮತ್ತು ಆಸ್ತಿ ನಷ್ಟದ ಭಯದಿಂದ ಮುಕ್ತ ಸ್ವಾತಂತ್ರ್ಯ
• ಆಸ್ತಿ ಲೂಟಿಯಾಗುವ ಭಯದಿಂದ ವಿಮುಕ್ತಿ
• ಉದ್ಯೋಗ ನಷ್ಟದ ಭಯದಿಂದ ಸ್ವಾತಂತ್ರ್ಯ
• ಮಹಿಳೆಯರ ಸುರಕ್ಷತೆಯ ಭಯದಿಂದ ಸ್ವಾತಂತ್ರ್ಯ
• ಯುವಕರ ಭವಿಷ್ಯದ ಮೇಲೆ ಆವರಿಸಿರುವ ಕತ್ತಲೆಯನ್ನು ಹೋಗಲಾಡಿಸಿ ಬೆಳಕಿನ ಸ್ವಾತಂತ್ರ್ಯವನ್ನು ಬಿಜೆಪಿ ಸರ್ಕಾರ ನೀಡುವುದಾಗಿ ಅಮಿತ್‌ ಶಾ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ 

TAGGED:Amit ShahchargesheetMamata BanerjeeTMCWest BengalWest Bengal Pollsಅಮಿತ್ ಶಾಚಾರ್ಜ್‍ಶೀಟ್ಟಿಎಂಸಿಪಶ್ಚಿಮ ಬಂಗಾಳ ಚುನಾವಣೆಬಿಜೆಪಿಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

5 Bihar Teachers Found Drunk While On Educational Tour With Students
Crime

ಶೈಕ್ಷಣಿಕ ಪ್ರವಾಸದ ವೇಳೆ ಕುಡಿದು ಮೋಜು ಮಸ್ತಿ – ಐವರು ಶಿಕ್ಷಕರು ಅಂದರ್‌

Public TV
By Public TV
8 minutes ago
Raichur Student Death
Crime

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ

Public TV
By Public TV
18 minutes ago
RCB FANS
Bengaluru City

ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ

Public TV
By Public TV
47 minutes ago
External Affairs Ministry rejects report that Musk was not involved in Modi Trump call
Latest

ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
1 hour ago
Mangaluru Ullala Worker Death
Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
By Public TV
1 hour ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?