Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್‌ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್‌ – 12 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್‌ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್‌ – 12 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Bengaluru City

ಕಾಲ್‌ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್‌ – 12 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Public TV
Last updated: November 23, 2025 10:21 am
Public TV
Share
2 Min Read
CRIME
SHARE

ಬೆಂಗಳೂರು: ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ನಿಂದ ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಕಿಡ್ನ್ಯಾಪ್ ನಡೆದ 12 ಗಂಟೆಯೊಳಗೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬೀವುಲ್ಲಾ ಸೇರಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿರುವ ಛಲಪತಿ ಕೋಲಾರ ಜಿಲ್ಲೆಯ ಕಾನ್‌ಸ್ಟೇಬಲ್.

ಪ್ರಕರಣ ಏನು?
ಕೋರಮಂಗಲದಲ್ಲಿರುವ ಕಾನ್‌ಸೆಂಟರ್‌ವೊಂದರಿಂದ ನಾಲ್ವರು ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ನಿನ್ನೆ ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿದ್ದಾರೆ. ಬಳಿಕ ಪವನ್, ರಾಜ್ ವೀರ್, ಆಕಾಶ್, ಅನಸ್ ಎಂಬವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದಾರೆ. ಮುಂಜಾನೆ 4 ಗಂಟೆಗೆ ಪೊಲೀಸರಿಗೆ ಬಿಪಿಒ ಸಿಬ್ಬಂದಿ ವಿಚಾರ ತಿಳಿಸಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ಕು ಟೀಂ ಮಾಡಿಕೊಂಡು ಆರೋಪಿಗಳ ಹುಡುಕಾಟ ಶುರು ಮಾಡಿದ್ದರು. ಅತ್ತ ಕಿಡ್ನ್ಯಾಪ್ ಮಾಡಿ 25 ಲಕ್ಷ ಹಣಕ್ಕೆ ಆರೋಪಿಗಳು ಬೇಡಿಕೆಯಿಟ್ಟಿದ್ದರು. ಹಾಗೆಯೇ ಆಪರೇಷನ್ ಮ್ಯಾನೇಜರ್ ಅಕೌಂಟ್‌ನಿಂದ 18 ಲಕ್ಷ ರೂ. ವರ್ಗಾವಣೆ ಮಾಡಿಕೊಂಡಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಆರೋಪಿಗಳಿದ್ದ ಜಾಗ ಪೊಲೀಸರು ಪತ್ತೆಹಚ್ಚಿದರು. ಹೊಸಕೋಟೆಯ ಲಾಡ್ಜ್‌ನಲ್ಲಿ ನಾಲ್ವರನ್ನು ಆರೋಪಿಗಳು ಕೂಡಿ ಹಾಕಿದ್ದರು. ಉದ್ಯೋಗಿಗಳನ್ನು ರಕ್ಷಿಸಿ, 8 ಆರೋಪಿಗಳನ್ನು ಬಂಧಿಸಿ, ಎರಡು ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇತ್ತೀಚೆಗೆ ನಡೆದಿದ್ದ ಕಾಲ್‌ಸೆಂಟರ್ ರೇಡ್ ಕೇಸ್ ಬಂಡವಾಳ ಮಾಡಿಕೊಂಡು ಆರೋಪಿಗಳು ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಂಪನಿಯ ಮ್ಯಾನೇಜರ್ ಲೆವೆಲ್‌ನ ನಾಲ್ಕು ಸಿಬ್ಬಂದಿಯನ್ನು 8 ಜನ ಬಂದು ಮಾತನಾಡಿಸಿದ್ದರು. ಪೊಲೀಸ್ ಅಂತ ಹೇಳಿ ಡಿಟೇಲ್ ಕೊಡಿ ಎಂದು ಕರೆದಿದ್ದಾರೆ. ನಂತರ ಕೆಳಗೆ ಕರೆದುಕೊಂಡು ಬಂದು ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ಆರೋಪಿಗಳು ದುಡ್ಡಿಗೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ಮ್ಯಾನೇಜರ್ ಅಕೌಂಟ್‌ನಿಂದ ಆರೋಪಿಗಳ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಆಗಿದೆ. ಸುಮಾರು 18.90 ಲಕ್ಷ ಹಣವನ್ನ ಆನ್‌ಲೈನ್ ಬ್ಯಾಂಕಿಂಗ್ ಮೂಲಕ ವರ್ಗಾವಣೆ ಮಾಡಿದ್ದಾರೆ. ನಂತರ ಹಾರ್ಡ್‌ಕ್ಯಾಶ್‌ಗೆ ಡಿಮ್ಯಾಂಡ್ ಮಾಡಿದ್ದಾಗ ಪೊಲೀಸರಿಗೆ ಮಾಹಿತಿ ಬಂದಿದೆ. ಬಳಿಕ ನಾಲ್ಕು ತಂಡ ಮಾಡಿ 8 ಜನ ಆರೋಪಿಗಳನ್ನ ಬಂಧಿಸಿದ್ದೇವೆ. ಇವರನ್ನ ಕರೆದೊಯ್ಯಲು ಬಳಕೆಯಾಗಿದ್ದ 2 ವಾಹನ ಸೀಜ್ ಮಾಡಿದ್ದೇವೆ. ಆರೋಪಿಗಳಲ್ಲಿ ಬಹುತೇಕರು ಕೋಲಾರ ಮೂಲದವರು. ಹೆಚ್ಚಿನ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:Bengaluru Kidnap CaseCall-centrekoramangalaಕೋರಮಂಗಲಬೆಂಗಳೂರು ಕಿಡ್ನ್ಯಾಪ್‌ ಕೇಸ್‌
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
8 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
22 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
52 minutes ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?