ಬೆಂಕಿ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಅಪಾರ್ಟ್ಮೆಂಟ್

Public TV
1 Min Read
Bengaluru Apartment

ಬೆಂಗಳೂರು: ಅಪಾರ್ಟ್ಮೆಂಟ್‍ನಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂದರ ಲೇ ಔಟ್‍ನಲ್ಲಿ ನಡೆದಿದೆ.

Bengaluru Apartment 1 1

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆ ಎರಡು ಮನೆಗಳಿಗೆ ಆವರಿಸಿದೆ. ಆಗ  ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್

Bengaluru Apartment 1

ಆನೇಕಲ್ ತಾಲ್ಲೂಕಿನ ಸಂಪಿಗೆನಗರದ ವಸುಂಧರಾ ಲೇ ಔಟ್‍ನಲ್ಲಿ ಈ ಘಟನೆ ನಡೆದಿದೆ. ಈ ಕುರಿತಾಗಿ ಹೆಚ್ಚು ಮಾಹಿತಿ ತಿಳಿದು ಬರಬೇಕಿದೆ. ಇದನ್ನೂ ಓದಿ: ಹೊಸ ಇತಿಹಾಸ ಸೃಷ್ಟಿಸಿದ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರ

Share This Article
Leave a Comment

Leave a Reply

Your email address will not be published. Required fields are marked *